PrimeTv Live News Desk
ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ…!!
ಬೆಂಗಳೂರು, ಅ.16: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹಿರಿಯ ಬಿಜೆಪಿ ನಾಯಕಿ ಡಾ. ಸುಧಾ ಯಾದವ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರು...
ಸುಳ್ಯ: ಅಕ್ರಮ ಕೇರಳ ಲಾಟರಿ ಮಾರಾಟ : ಓರ್ವ ವಶಕ್ಕೆ…!!
ಸುಳ್ಯ, ಅ.16: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯ ಪಿಎಸ್ಐ ಉದಯರವಿ ಎಂ.ವೈ ಅವರು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪು...
ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟ : ಬೊಲೆರೋ ಪಿಕಪ್ ಸಮೇತ 3 ಮಂದಿ ವಶಕ್ಕೆ…!!
ಸುಬ್ರಹ್ಮಣ್ಯ, ಅ.16: ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ವಧೆಗಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದು, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪಿಎಸ್ಐ ಆಂಜನೇಯ ರೆಡ್ಡಿ ಅವರು...
ಬಂಟ್ವಾಳ: ಮನೆ ಬೀಗ ಹಾಕಿ ಹೋಗಿದ್ದಾಗ ಕಳ್ಳರ ಕೈಚಳಕ – ಲಕ್ಷಾಂತರ ರೂ. ಮೌಲ್ಯದ...
ಬಂಟ್ವಾಳ, ಅ.16: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಕಳ್ಳರು ಹಿಂಬಾಗಿಲು ಮೂಲಕ ಪ್ರವೇಶಿಸಿ 3.62 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಕೊಲ್ನಾಡು ಗ್ರಾಮದ...
ಕುಂದಾಪುರ: ಹೋಂ ಸ್ಟೇಗೆ ಎನ್ ಒಸಿ ನೀಡಲು ಲಂಚ ಸ್ವೀಕಾರ : ಲೋಕಾಯುಕ್ತ ಪೊಲೀಸರಿಂದ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂಸ್ಟೇಗೆ ನಿರಾಕ್ಷೇಪಣಾ (ಎನ್ ಒಸಿ) ಪತ್ರ ನೀಡಲು 5 ಸಾವಿರ ರೂ. ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಕಚೇರಿಯ ವಿಎ...
ಪಡುಬಿದ್ರಿ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ…!!
ಪಡುಬಿದ್ರಿ, ಅ.16: ಕಾಲಿನ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮ, ಕಾಪು ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಎಲ್ಲೂರು ಗ್ರಾಮದ ಶಂಕರ ಶೆಟ್ಟಿ (70) ಎಂದು...
ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ...
ಮಂಗಳೂರು: ನಗರದ ಸಂತ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ವಿಚಾರವಾಗಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆ ಹಾಗೂ ಪೊಲೀಸ್ ಕಾರ್ಯಾಚರಣೆಯ ಬಗ್ಗೆ ಹರಿದಾಡುತ್ತಿರುವ ಅಪಪ್ರಚಾರಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ...
ರೈತರು, ಸಕ್ಕರೆ ಕಾರ್ಖಾನೆಗಳೆರಡೂ ಉಳಿಯಬೇಕು : ಸಿಎಂ ಡಿ.ಕೆ. ಶಿವಕುಮಾರ್…!!
ಉಡುಪಿ: ರೈತರು ಉಳಿಯಬೇಕು, ಸಕ್ಕರೆ ಕಾರ್ಖಾನೆಗಳೂ ಉಳಿಯಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ರೈತರು ತಾಳ್ಮೆಯಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಉಚ್ಚಿಲ ಶ್ರೀ...
ಪುತ್ತೂರು: ಭೀಕರ ರಸ್ತೆ ಅಪಘಾತ – ಗಾಯಾಳು ಆಸ್ಪತ್ರೆಗೆ ದಾಖಲು..!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಸಂಟ್ಯಾರ್ ಹಾಗೂ ಪರ್ಪುಂಜ ನಡುವಿನಲ್ಲಿ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು, ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಅತಿವೇಗದಿಂದ ಆಗಮಿಸಿದ ಲಾರಿ ಚಾಲಕ...
ಕರಾವಳಿಯನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವಾಗಿಸುತ್ತೇವೆ : ಡಿ.ಕೆ. ಶಿವಕುಮಾರ್…!!
ಉಡುಪಿ: ಕರಾವಳಿ ಮತ್ತು ಮಲೆನಾಡಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರೂಪಿಸಿ, ಕರಾವಳಿಯನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ಬೆಳೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಗುರುವಾರ...









