Home Authors Posts by PrimeTv Live News Desk

PrimeTv Live News Desk

PrimeTv Live News Desk
1736 POSTS 0 COMMENTS

ಅಶ್ಲೀಲ ಫೋಟೋ ವೈರಲ್ ಬೆದರಿಕೆ : ₹2.77 ಕೋಟಿ ವಸೂಲಿ ಆರೋಪ, ಇಬ್ಬರ ಬಂಧನ…!!

0
ಮಂಗಳೂರು : ಅಶ್ಲೀಲ ಫೋಟೋ ಮತ್ತು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಕೊಲೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೆದರಿಸಿ ಒಟ್ಟು ₹2.77 ಕೋಟಿ ಹಣ ವಸೂಲಿ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ದೂರು...

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ : ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ…!!

0
ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು. ಈ ಕುರಿತು...

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ…!!

0
ಉಡುಪಿ : ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್‌ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟಿಸಲಾಗಿದೆ. ಪಕ್ಷದ ಶಿಸ್ತು...

ವಿಶ್ವ ಪರಿಸರ ದಿನದ ಪ್ರಯುಕ್ತ ಕರ್ನಾಟಕ ರಾಜ್ಯದಾಧ್ಯಂತ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ...

0
ಉಡುಪಿ : ವಿಶ್ವ ಪರಿಸರ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಖಾಸಗಿ ಪ್ರತಿಷ್ಠಾನ ವತಿಯಿಂದ ಕರ್ನಾಟಕ ರಾಜ್ಯದಾಧ್ಯಂತ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮದ ಅಂಗವಾಗಿ ದಿನಾಂಕ...

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

0
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ...

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ : ಯಶ್...

0
ಮಲ್ಪೆ : ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು ಇಲಾಖೆ ಹಾಗೂ...

ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು : ಪ್ರವೀಣ್ ಪೂಜಾರಿ…!!

0
ಉಡುಪಿ : ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು...

ವಿದ್ಯುತ್ ತಂತಿ ತಾಗಿ ಯುವಕ ದುರ್ಮರಣ…!!

0
ಶಂಕರನಾರಾಯಣ: ವಿಪರೀತ ಗಾಳಿ-ಮಳೆಯ ಸಂದರ್ಭ ವಿದ್ಯುತ್ ತಂತಿ ತಾಗಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಹಿಲಿಯಾಣ ಗ್ರಾಮದ ಚೋರಾಡಿ ಕಲ್ಲುಗದ್ದೆಯಲ್ಲಿ ನಡೆದಿದೆ. ಮೃತರನ್ನು ಗಣೇಶ (ವಯಸ್ಸು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಎಸ್‌ಎಲ್‌ವಿ ಹೋಟೆಲ್‌ನಲ್ಲಿ...

ಆರ್.ಎಸ್.ಎಸ್. ಹೆಸರೆತ್ತಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ಪ್ರಿಯಾಂಕ್ ಖರ್ಗೆ ಅಮಾಯಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು...

0
ಉಡುಪಿ : ಕೇವಲ ಪ್ರಚಾರದ ತೆವಲಿನಿಂದ ದೇಶ ಭಕ್ತ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ನಿರಂತರ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಕಳದ ಓರ್ವ...

ಇಂದಿನಿಂದ (ಜೂನ್ 9) ರಾಜ್ಯಾದ್ಯಂತ ಖಾಸಗಿ ಬಸ್‌ ಪ್ರಯಾಣ ದರ ಏರಿಕೆ – ಕುಯಿಲಾಡಿ...

0
ಉಡುಪಿ: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಇಂದಿನಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್‌ ಮಾಲಕರ ಸಂಘಗಳ...
0FansLike
0SubscribersSubscribe

EDITOR PICKS