PrimeTv Live News Desk
ಅಮಾಸೆಬೈಲಿನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಅಮಾಸೆಬೈಲು: ಹೊಸಂಗಡಿ ಗ್ರಾಮದ ನಿವಾಸಿ ರಜನೀಶ್ (44) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ರಜನೀಶ್ ಅವರು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ವ್ಯವಹಾರದ ನಿಮಿತ್ತ...
ಭಟ್ಕಳ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಸಾವು…!!
ಭಟ್ಕಳ: ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ದುರಂತವೊಂದರಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾರೆ.
ಮೃತರನ್ನು ಕಾನ್ಪುರ ನಿವಾಸಿಗಳಾದ ಅಫ್ರೋಜ್...
ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ
ಉಡುಪಿ: ಉಡುಪಿ–ಕೊಕ್ಕರ್ಣೆ ಮಾರ್ಗದಲ್ಲಿ ಬ್ರಹ್ಮಾವರ, ಮಟಪಾಡಿ–ನೀಲಾವರ ಮೂಲಕ ಸಂಚರಿಸಲಿರುವ ನೂತನ ಸರ್ಕಾರಿ ಸಾರಿಗೆ ಬಸ್ಸಿಗೆ ಮಟಪಾಡಿ ಗ್ರಾಮದಲ್ಲಿ ಸಂಭ್ರಮದ ಸ್ವಾಗತ ಕೋರಲಾಯಿತು.
ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ವತಿಯಿಂದ ಗ್ರಾಮಕ್ಕೆ ಆಗಮಿಸಿದ ಬಸ್ಸಿಗೆ ಹೂವಿನ...
ಮತಪತ್ರ ತಿದ್ದಿದ ಆರೋಪ : ಶಾಸಕ ಜೀವರಾಜ್ ವಿರುದ್ಧದ ಎಫ್ಐಆರ್‌ಗೆ ತಡೆ…!!
ಬೆಂಗಳೂರು: ಮರು ಮತ ಎಣಿಕೆ ವೇಳೆ ಮತಪತ್ರಗಳನ್ನು ತಿದ್ದಿದ ಆರೋಪಕ್ಕೆ ಸಂಬಂಧಿಸಿದಂತೆ ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಕುರಿತಂತೆ ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸುಫ್ರಂ ಸೋ’ ನಿರ್ದೇಶಕ ಜೆಪಿ ತುಮಿನಾಡ್…!!
ಮಂಗಳೂರು: ‘ಸುಫ್ರಂ ಸೋ’ ಚಿತ್ರದ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಬಿಗ್ ಹಿಟ್ ಕೊಟ್ಟ ನಿರ್ದೇಶಕ ಜೆಪಿ ತುಮಿನಾಡು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
‘ಸುಫ್ರಂ ಸೋ’ ಚಿತ್ರದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟ, ನಿರ್ದೇಶಕ ಜೆಪಿ...
ಉಡುಪಿ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ...
ಉಡುಪಿ: ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕೈಬಿಟ್ಟು ಜಿಲ್ಲೆಯ ಅಗ್ನಿಶಾಮಕ ದಳದ ಬಲವರ್ಧನೆ ಮಾಡಿ ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಹಾಗೂ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ ಬಿಜೆಪಿ...
ಟ್ಯಾಂಕರ್-ಬೈಕ್ ನಡುವೆ ಭೀಕರ ಅಪಘಾತ : ಯುವಕರಿಬ್ಬರು ಮೃತ್ಯು…!!
ಸವಣೂರು: ದರ್ಬೆ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಬಂಟ್ವಾಳ ತಾಲೂಕಿನ ಮಿತ್ತೂರು...
ಸಚಿವ ಜಮೀರ್ ಅಹ್ಮದ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ : ಇಬ್ಬರು ಅರೆಸ್ಟ್…!!
ಬೆಂಗಳೂರು: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಇವರು ಸಚಿವ...
ಉಳ್ಳಾಲ ಬೈಲಿನ ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಉಳ್ಳಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಯಜ್ನೇಶ್ (31) ಆತ್ಮಹತ್ಯೆಗೈದ ಯುವಕನಾಗಿದ್ದಾನೆ.
ಯಜ್ನೇಶ್...
ಬ್ರಹ್ಮಾವರದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ : ಜಿಲ್ಲಾಸ್ಪತ್ರೆಗೆ ದಾಖಲು…!!
ಬ್ರಹ್ಮಾವರ,ಎ.5: ಎಸ್. ಎಂ. ಎಸ್ ಕಾಲೇಜು ಸನಿಹದ ಬಸ್ಸು ನಿಲ್ದಾಣದ ಬಳಿ, ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಸಂಭವಿಸಿದೆ.
ಸುಡುಬಿಸಿಲಿನಲ್ಲಿ ಗಂಟುಮೂಟೆ...










