PrimeTv Live News Desk
ಮೈಸೂರಿನ ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲುಶಿಕ್ಷೆ…!!
ಮೈಸೂರು : ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಭತ್ತು ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೈಸೂರಿನ ನ್ಯಾಯಾಲಯವು ಅಪರಾಧಿ ಕಾರ್ತಿಕ್ (32) ಎಂಬಾತನಿಗೆ ಮರಣದಂಡನೆ (ಗಲ್ಲು...
ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ…!!
ಬೆಂಗಳೂರು : ರಾಮಲಿಂಗಾ ರೆಡ್ಡಿ ಪುತ್ರಿ ಮಾಜಿ ಶಾಸಕಿ, ಸೌಮ್ಯಾ ರೆಡ್ಡಿ, ಕಾಂಗ್ರೆಸ್ KPCC ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ...
ಮೂಡುಬಿದ್ರೆ : ಸಿಡಿಲು ಬಡಿದು ಮನೆಗೆ ಹಾನಿ…!!
ಮೂಡುಬಿದ್ರೆ : ಪುತ್ತಿಗೆ ಗ್ರಾಮದ ಗುಂಡ್ಯಡ್ಕ ಶ್ರೀನಿವಾಸಪುರದ ವಿಠೋಭ ಭಜನಾ ಮಂದಿರದ ಬಳಿ ಮನೆಗೆ ಸಿಡಿಲು ಬಡಿದು ಹಾನಿಯಾದ ಘಟನೆ ರಾತ್ರಿ ನಡೆದಿದೆ.
ಶೇಖರ ಪೂಜಾರಿ ಅವರ ಮನೆಗೆ ಶುಕ್ರವಾರ ರಾತ್ರಿ ಸಿಡಿಲು ಬಡಿದು...
ದನ ಕಳವಿಗೆ ಯತ್ನ : ಕಾರು ಬಿಟ್ಟು ಎಸ್ಕೇಪ್ ಆದ ಆರೋಪಿಗಳು…!!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ವಾಲ್ತೂರು ಕೊಕ್ಕೋಡಿಗೆ ಹೋಗುವ ದಾರಿಯ ಬಳಿ ಗೇರು ಹಾಡಿಯಲ್ಲಿ ಮೇಯುತ್ತಿದ್ದ ದನವನ್ನು ದುಷ್ಕರ್ಮಿಗಳು ಕಳವಿಗೆ ಯತ್ನಿಸಿ, ಕಾರು ಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ.
ಕಾವ್ರಾಡಿ ಗ್ರಾಮದ ಪ್ರಕಾಶ್...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಟಿಕೆಟ್ ವಿಚಾರ ವಿವಾದ : ₹4,200ರ ಸೇವೆಗೆ ₹12...
ಸುಬ್ರಹ್ಮಣ್ಯ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆಯ ಟಿಕೆಟ್ ಹಾಗೂ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.
ನಿಗದಿತ ₹4,200 ಶುಲ್ಕದ ಸೇವೆಗೆ ಸುಮಾರು ₹12 ಸಾವಿರದವರೆಗೆ...
ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ :...
ಉಡುಪಿ: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಇನ್ನಷ್ಟು ಪರಿಣಾಮಯಾಗಿ ರೈತಾಪಿ ವರ್ಗದವರಿಗೆ ತಲುಪಿಸಿ, ಅವರುಗಳನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ...
ಉಚ್ಚಿಲ ದಸರಾ-2026 : ಪ್ರೇಕ್ಷಕರಿಗೆ ರಸದೌತಣ ನೀಡಿದ ‘ಪೊಣ್ಣು ಪಿಲಿ ನಲಿಕೆ’ ಪ್ರದರ್ಶನ…!!
ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ-2026 ಮಹೋತ್ಸವದ ಏಳನೇ ದಿನವಾದ ಶನಿವಾರ, ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಆಯೋಜಿಸಲಾದ...
ಉಡುಪಿ: ದಿ. ಕಿಶೋರ್ ಪೂಜಾರಿ ನೆನಪಿನಲ್ಲಿ ಫ್ರೆಂಡ್ಸ್ ಬಳ್ಳಾಲ್ಬಾಗ್ ಘಟಕದಿಂದ ರಕ್ತದಾನ ಶಿಬಿರ…!!
ಉಡುಪಿ, ಅ.18: ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ (ರಿ) ಉಡುಪಿ ಘಟಕದ ಮಾಜಿ ಅಧ್ಯಕ್ಷ ದಿ. ಕಿಶೋರ್ ಪೂಜಾರಿ ಅವರ ನೆನಪಿನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ ಉಡುಪಿ ಘಟಕದ...
ಉಪ್ಪಿನಂಗಡಿ: ಹಣಕ್ಕಾಗಿ ಬೈಕ್ ಅಡ್ಡಗಟ್ಟಿ ಯುವಕನಿಗೆ ಚೂರಿ ತೋರಿಸಿ ಬೆದರಿಕೆ : ಮೊಬೈಲ್, ನಗದು...
ಉಪ್ಪಿನಂಗಡಿ, ಅ.17: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕಾರಿನಲ್ಲಿ ಬಂದು ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ಯುವಕನಿಂದ ಮೊಬೈಲ್, ನಗದು ದರೋಡೆ ಮಾಡಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ದೇವಸ್ಥಾನದ ಕೆಲಸದಲ್ಲಿ ಆಯತಪ್ಪಿ ಬಿದ್ದ ಶಿಲ್ಪಿ ಮೃತ್ಯು…!!
ಕೊಲ್ಲೂರು, ಅ.17: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ನಿರ್ಮಾಣ ಹಂತದ ದೇವಸ್ಥಾನದ ಮೇಲಿನಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಶಿಲ್ಪಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಕುಕ್ಕಂದೂರು ಗ್ರಾಮ, ಕಾರ್ಕಳ ತಾಲೂಕಿನ ಶರತ್...








