Home Authors Posts by PrimeTv Live News Desk

PrimeTv Live News Desk

PrimeTv Live News Desk
1739 POSTS 0 COMMENTS

ಮಣಿಪಾಲ: ಈಶ್ವರ ನಗರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ…!!

0
ಉಡುಪಿ, ಅಕ್ಟೋಬರ್ 10: ಪ್ರಧಾನಿ ನರೇಂದ್ರ ಮೋದಿ ಅವರ ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ ಮಣಿಪಾಲದ ಈಶ್ವರ ನಗರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು. ಉಡುಪಿ ನಗರಸಭೆಯ ಆಶ್ರಯದಲ್ಲಿ, ಈಶ್ವರ ನಗರ ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್,...

ಹಿರಿಯಡ್ಕ: ಅಕ್ರಮ ದನ ಸಾಗಾಟ – ಇಬ್ಬರು ಆರೋಪಿಗಳ ಬಂಧನ…!!

0
ಹಿರಿಯಡ್ಕ, ಅಕ್ಟೋಬರ್ 10: ಹರಿಖಂಡಿಗೆ ಕಡೆಯಿಂದ ಹಿರಿಯಡ್ಕ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 9ರಂದು ಸಂಜೆ KA-20-AA-5197 ನಂಬರದ ಗೂಡ್ಸ್ ಟೆಂಪೋದಲ್ಲಿ ಅಕ್ರಮ ದನ ಸಾಗಾಟ ನಡೆಯುತ್ತಿರುವ...

ಬ್ರಹ್ಮಾವರ: ಬೈಕ್ ಢಿಕ್ಕಿ : ಗಂಭೀರ ಗಾಯಗೊಂಡ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು…!!

0
ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಬಳಿ ನಡೆದಿದೆ. ದಿನಾಂಕ 09-10-2026ರಂದು ಬೆಳಿಗ್ಗೆ ಸುಮಾರು 7:45...

ಕುಂದಾಪುರ: ಅಕ್ರಮ ಮಣ್ಣು ಸಾಗಾಟ ಪ್ರಶ್ನಿಸಿದ ವ್ಯಕ್ತಿಗೆ ಹಲ್ಲೆ : ನಾಲ್ವರ ಮೇಲೆ ಹಲ್ಲೆ...

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವಕ್ವಾಡಿ ಗ್ರಾಮದ ಕಲ್ಸಂಕ ತೋಡಿನ ಸಮೀಪ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವಿಚಾರವನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಕುಟುಂಬದ ಸದಸ್ಯರಿಗೂ ಹಲ್ಲೆ ನಡೆಸಿದ...

ರೈಲ್ವೆಯಲ್ಲಿ ಕಳ್ಳತನ ತಡೆಗೆ ಕ್ರಮ ಕೈಗೊಳ್ಳಿ : ಕೋಟ ಶ್ರೀನಿವಾಸ ಪೂಜಾರಿ…!!

0
ಉಡುಪಿ: ಮಂಗಳೂರು-ಮುಂಬಯಿ ಪ್ರಯಾಣದ ಮತ್ಸ್ಯಗಂಧ, ಸಿಎಸ್ಟಿ ಮತ್ತು ಇನ್ನಿತರ ರೈಲುಗಳಲ್ಲಿ ಪ್ರಯಾಣಿಕರನ್ನು ವಂಚಿಸಿ ನಿರಂತರ ಕಳ್ಳತನ ನಡೆಯುತ್ತಿದೆ. ರತ್ನಗಿರಿ ನಿಲ್ದಾಣದ ಬಳಿ ಅತಿ ಹೆಚ್ಚು ಲೂಟಿ ಮಾಡಲಾಗುತ್ತಿದೆ ಎಂಬ ದೂರು ಬರುತ್ತಿದೆ. ಕೇಂದ್ರ ರೈಲ್ವೆ...

ಕಾರ್ಕಳ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳಿ : ಉಡುಪಿ ಜಿಲ್ಲಾಧಿಕಾರಿಗೆ ಸಂಧ್ಯಾ ರಮೇಶ್ ಒತ್ತಾಯ…!!

0
ಉಡುಪಿ: ಕಾರ್ಕಳದಲ್ಲಿ ಅ.8ರಂದು ನಡೆದಿದ್ದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ವೈಯಕ್ತಿಕ ತೇಜೋವಧೆ ಮಾಡಲಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ...

ಬಂಟ್ವಾಳದಲ್ಲಿ ನೇಣು ಬಿಗಿದ ಯುವಕ…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜಿಪ ಮೂಡ ಗ್ರಾಮದ ನಗ್ರಿ ಕಾಂಜಿಲ ಎಂಬಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಜಿತ್ ಕುಮಾರ್ (39) ಎಂಬವರು ನೇಣು ಬಿಗಿದ ಘಟನೆ ಶುಕ್ರವಾರ ಬೆಳಕಿಗೆ...

ಸುಳ್ಯ : ನೇಣು ಬಿಗಿದ ಯುವತಿ…!!

0
ಸುಳ್ಯ :  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಾವೂರು ಕಾಲೊನಿಯಲ್ಲಿ ಮುತ್ತು ಎಂಬವರ ಪುತ್ರಿ ಚಾಂದಿನಿ ಎಂಬವರು ನೇಣು ಬಿಗಿದ ಘಟನೆ ವರದಿಯಾಗಿದೆ. ಮಧ್ಯಾಹ್ನದ ವೇಳೆಗೆ ಮನೆಯೊಳಗೆ ನೇಣು ಬಿಗಿದುಕೊಂಡಿದ್ದು, ಸಂಜೆ ತಾಯಿ ಮನೆಗೆ...

ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ತಿಮ್ಮಯ್ಯ ನಿಧನ…!!

0
ಮಂಡ್ಯ: ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ತಿಮ್ಮಯ್ಯ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು...

ಬಂಟ್ವಾಳ: MDMA ಮಾರಾಟಕ್ಕೆ ಯತ್ನ – ಓರ್ವ ಅರೆಸ್ಟ್…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಟೋಲ್‌ಗೇಟ್ ಬಳಿ ಮಾದಕ ವಸ್ತು ಮಾರಾಟಕ್ಕೆ ನಿಂತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಠಾಣೆಯ ಪಿಎಸ್ಐ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಅಕ್ಟೋಬರ್...
0FansLike
0SubscribersSubscribe

EDITOR PICKS