PrimeTv Live News Desk
ನೇತ್ರಾವತಿ ನದಿಯಿಂದ ಅಕ್ರಮ ಮರಳು ಕಳವು : 4 ಟಿಪ್ಪರ್ಗಳು ವಶ…!!
ಮಂಗಳೂರು: ಕಣ್ಣೂರಿನ ಮಸೀದಿ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಮರಳು ಕಳವು ಮಾಡಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಪ್ರಕರಣವನ್ನು ಕಂಕನಾಡಿ ಟೌನ್ ಪೊಲೀಸರು ಪತ್ತೆಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವಿನಾಯಕ ಭಾವಿಕಟ್ಟೆ...
ಮಾನಸಿಕ ಆರೋಗ್ಯ : ಆಂತರಿಕ ಧ್ವನಿಗಳಿಗೆ ಆದ್ಯತೆ ಅಗತ್ಯ…!!
ಅ.10ರಂದು ಬಾಳಿಗಾ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮ : ಡಾ. ಪಿ.ವಿ. ಭಂಡಾರಿ...
ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ...
ಉರ್ವ: ಮಾದಕ ವಸ್ತು ಸೇವನೆ ಆರೋಪ : ಯುವಕನ ವಿರುದ್ಧ ಪ್ರಕರಣ…!!
ಮಂಗಳೂರು: ನಗರದ ಕುಂಟಿಕಾನ ಫ್ಲೈಓವರ್ ಬಳಿ ಮಾದಕ ವಸ್ತು ಸೇವಿಸಿರುವ ಆರೋಪದ ಮೇಲೆ ಕೇರಳ ಮೂಲದ ಯುವಕನ ವಿರುದ್ಧ ಉರ್ವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಸಂಜೆ 6 ಗಂಟೆಯಿಂದ ಪೊಲೀಸರು ಸಿಬ್ಬಂದಿಯೊಂದಿಗೆ ಠಾಣಾ...
ಸದ್ಯ ಕನ್ನಡ ಚಿತ್ರರಂಗದಲ್ಲಿ “ಪ್ರೇಮದ ಊರಲ್ಲಿ” ಸಿನಿಮಾದ್ದೇ ಸದ್ದು…!!
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಸದ್ಯ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ಬರೋಬ್ಬರಿ 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಸಿನಿಮಾ ಗೆಲುವಿನ ಹಾದಿಯಲ್ಲಿ ಮುನ್ನುಗ್ಗುತ್ತಿದೆ.
ಸ್ಯಾಂಡಲ್...
ಕುಂದಾಪುರ: ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಸ್ನೇಹಿತನ ಮನೆಗೆ ತೆರಳಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿ, ಮೂರು ದಿನಗಳ ಬಳಿಕ ತೋಟವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಕುಂದಾಪುರ ತಾಲೂಕಿನ...
ಕಾರ್ಕಳ: ಉದ್ಯಮಿಯೊಬ್ಬರು ಆತ್ಮಹತ್ಯೆ…!!
ಕಾರ್ಕಳ, ಅಕ್ಟೋಬರ್ 6: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದವರು ಕಾರ್ಕಳದ ಮಂಜುನಾಥ್ ಪೈ ಎಂದು ಮಾಹಿತಿ ತಿಳಿದು ಬಂದಿದೆ.
ಹಣಕಾಸಿನ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇವರ...
ಕಾರ್ಕಳ: ಅನಾರೋಗ್ಯದಿಂದ ಮನನೊಂದು ವೃದ್ಧೆ ಆತ್ಮಹತ್ಯೆ…!!
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮಾಳ ಗ್ರಾಮದಲ್ಲಿ ನಡೆದಿದೆ.
ಮೃತರು ಚಿಕ್ಕಮಗಳೂರು ತನಿಗೆಬೈಲು ಮೂಲದ ಯಶೋದಮ್ಮ (68). ಅವರು ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಜೊತೆಗೆ ಉಬ್ಬಸ, ಬಿಪಿ,...
ಕಾವೂರು: ಮಾದಕ ವಸ್ತು ಸೇವನೆ ಆರೋಪ : ಏಳು ಮಂದಿ ವಿರುದ್ಧ ಪ್ರಕರಣ…!!
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಏಳು ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಧ್ಯಾಹ್ನ 3.45ರ ಸುಮಾರಿಗೆ ಕಾವೂರು ಪೊಲೀಸ್ ಠಾಣೆಯ...
ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ…!!
ಪುತ್ತೂರು: ಕೊಲೆ ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಕಲಾಪದ ನಡುವೆಯೇ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯ 2 ವರ್ಷಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದೆ.
ಸಿರಿಬಾಗಿಲು ನಿವಾಸಿ ಜಯೇಶ್ ಅಲಿಯಾಸ್...
ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಮೂವರು ಯುವಕರ ವಿರುದ್ಧ ಪ್ರಕರಣ…!!
ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಳಿಗ್ಗೆ 9.30ರ ಸುಮಾರಿಗೆ ಉಳ್ಳಾಲ ತಾಲೂಕು...









