PrimeTv Live News Desk
ಬ್ರಹ್ಮಾವರ: ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಸಾಲ ಪಡೆದ ಆರೋಪ – ದಂಪತಿ ವಿರುದ್ಧ...
ಬ್ರಹ್ಮಾವರ, ಅ.17: ನಕಲಿ ಆಸ್ತಿ ದಾಖಲೆ ಸೃಷ್ಟಿಸಿ ಸಹಕಾರಿ ಸೊಸೈಟಿಯಿಂದ ಒಂದು ಕೋಟಿ ರೂ. ಸಾಲ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ದಂಪತಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯ...
ಕೋಟ: ಅನಾರೋಗ್ಯದಿಂದ ಬಳಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕೋಟ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಲ್ಲಾಡಿ ಗ್ರಾಮ, ಬ್ರಹ್ಮಾವರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಲ್ಲಾಡಿ ಗ್ರಾಮದ ಗಣೇಶ (41) ಎಂದು ಗುರುತಿಸಲಾಗಿದೆ....
MRPLನಲ್ಲಿ ಸ್ಫೋಟ ಪ್ರಕರಣ : ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!!
ಸುರತ್ಕಲ್ : ಎಂ.ಆರ್.ಪಿ.ಎಲ್.ನಲ್ಲಿ ಸೆ.30ರಂದು ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ವರದಿಯಾಗಿದೆ.
ಮೃತರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿ...
ಉಡುಪಿ: ಪತಿ, ಅತ್ತೆ-ಮಾವನಿಂದ ವಧುವಿಗೆ ವರದಕ್ಷಿಣೆ ಕಿರುಕುಳ – ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು…!!
ಉಡುಪಿ: ಮದುವೆಯ ನಂತರ ಪತಿಯಿಂದ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂದು ಪತ್ನಿ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಮಂಗಳೂರಿನ ಡೊಂಗರಕೇರಿಯ ಮೇಘನಾ (37)....
ಬ್ರಹ್ಮಾವರ: ಕೆರೆಗೆ ಹಾರಿ 64 ವರ್ಷದ ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕುದಿ ಗ್ರಾಮದಲ್ಲಿ 64 ವರ್ಷದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ಮೋಹನ (64) ಎಂದು ಗುರುತಿಸಲಾಗಿದೆ. ಇವರು ಅವಿವಾಹಿತರಾಗಿದ್ದು, ಮಾನಸಿಕ ಖಿನ್ನತೆಯಿಂದ...
ಬಜ್ಪೆ: ಹೆದ್ದಾರಿ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ : ಚಿಕಿತ್ಸೆ ಫಲಿಸದೆ...
ಮಂಗಳೂರು: ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂರಲ್ಪಾಡಿ ಅಲ್ಕೈರ್ ಶಾಲೆಯ ಎದುರು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 52 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರನ್ನು ಮಹಮ್ಮದ್ ಅಶ್ರಫ್ (52)...
ಹಸಿರು ಪಟಾಕಿಯೊಂದಿಗೆ ಆಚರಿಸಿ ದೀಪಾವಳಿ : ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಲಹೆ…!!
ಉಡುಪಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಲಿದ್ದು, ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಜಾಗೃತಿಯಿಂದ ಬಳಸಿ ಆಚರಣೆ ಮಾಡಬೇಕು. ಅವುಗಳ ಮಾರಾಟಕ್ಕೆ ಪರವಾನಗಿ ನೀಡುವಾಗ ಸುರಕ್ಷತಾ ದೃಷ್ಟಿಯಿಂದ ತಪ್ಪದೇ ನಿಯಮ ಪಾಲಿಸಬೇಕು ಎಂದು ಅಧಿಕಾರಿಗಳಿಗೆ...
ಪುತ್ತೂರಿನಲ್ಲಿ ಸ್ಕೂಟರ್–ಆಟೋ ರಿಕ್ಷಾ ಡಿಕ್ಕಿ : ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು…!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಮೃತಪಟ್ಟಿದ್ದಾರೆ.
ಮಮತಾ ಅವರು...
ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ…!!
ಬೆಂಗಳೂರು, ಅ.16: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹಿರಿಯ ಬಿಜೆಪಿ ನಾಯಕಿ ಡಾ. ಸುಧಾ ಯಾದವ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರು...
ಸುಳ್ಯ: ಅಕ್ರಮ ಕೇರಳ ಲಾಟರಿ ಮಾರಾಟ : ಓರ್ವ ವಶಕ್ಕೆ…!!
ಸುಳ್ಯ, ಅ.16: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯ ಪಿಎಸ್ಐ ಉದಯರವಿ ಎಂ.ವೈ ಅವರು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪು...









