Home Authors Posts by PrimeTv Live News Desk

PrimeTv Live News Desk

PrimeTv Live News Desk
1753 POSTS 0 COMMENTS

ಭೀಕರ ಅಪಘಾತ : ಇಬ್ಬರು ಯುವಕರು ಸಾವು…!!

0
ಮಂಗಳೂರು: ನಗರದ ಉಳ್ಳಾಲ ಸಮೀಪದ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಂಜನಾಡಿ ಮೂಲದ ಮೊಹಮ್ಮದ್...

ನೂತನ ಜಿಲ್ಲಾಸ್ಪತ್ರೆಯಲ್ಲಿ ಹಳೆ ಪರಿಕರ ಬೀದಿಗೆ ಎಸೆಯುವ ಎಚ್ಚರಿಕೆ ನೀಡಿದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್...

0
ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಸುಸಜ್ಜಿತ ವೈದ್ಯಕಿಯ ಸೌಲಭ್ಯಗಳೊಂದಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆ ಆರಂಭಿಸಬೇಕು. ಹಳೆ ಆಸ್ಪತ್ರೆಯ ಪರಿಕರಗಳನ್ನು ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ತಂದಿಟ್ಟರೆ ಸಾರ್ವಜನಿಕರೊಂದಿಗೆ ಸೇರಿ ಹೊರಗಡೆ ಎಸೆಯಲಾಗುವುದು...

ನಟ ಟೈಗರ್ ಶ್ರಾಫ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ : ಮೂವರು ಆರೋಪಿಗಳು...

0
ಮುಂಬಯಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ರೆಹಾನ್ ಅಲಿಯಾಸ್ ಸುಕ್ಕಾ, ಬಿಹಾರದ ಹೃತಿಕ್ ಕುರ್ಮಿ ಅಲಿಯಾಸ್ ರೋಷನ್ ಮತ್ತು...

ಬೆಳ್ತಂಗಡಿ : ಕೋಳಿ ಅಂಕಕ್ಕೆ ಪೊಲೀಸ್ ದಾಳಿ : ನಾಲ್ವರು ವಶಕ್ಕೆ…!!

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವೇಣೂರು ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ವಶಕ್ಕೆ...

ಮಂಗಳೂರು: ಮದುವೆ ಸಮಾರಂಭದಲ್ಲಿ 3 ವರ್ಷದ ಮಗುವಿನ ಕುತ್ತಿಗೆಯಿಂದ ಚಿನ್ನದ ಸರ ಕಳವು…!!

0
ಮಂಗಳೂರು: ನಗರದ ಕೊಡಿಯಾಲಬೈಲ್‌ನ ಟಿ.ಎಂ.ಎ. ಪೈ ಹಾಲ್‌ನಲ್ಲಿ ನಡೆದ ಕುಟುಂಬದ ವಿವಾಹ ಸಮಾರಂಭದಲ್ಲಿ ಮೂರುವರೆ ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯೊಬ್ಬರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಅಕ್ಟೋಬರ್ 18ರಂದು ಬೆಳಿಗ್ಗೆ...

ಉಪ್ಪಿನಂಗಡಿ: ತಲವಾರು, ಬಿಯರ್ ಬಾಟಲಿ ಹಿಡಿದು ತಂಡಗಳ ನಡುವೆ ಗಲಾಟೆ…!!

0
ಉಪ್ಪಿನಂಗಡಿ: ತಲವಾರು ಹಾಗೂ ಬಿಯರ್ ಬಾಟಲಿ ಹಿಡಿದು ಎರಡು ತಂಡಗಳು ಗಲಾಟೆ ನಡೆಸಿದ ಘಟನೆ ರಾತ್ರಿ ಉಪ್ಪಿನಂಗಡಿಯ ಕಾರ್ತಿಕ್ ಬಾ‌ರ್ ಎದುರು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಇಳಂತಿಲದ ಮಂಜುನಾಥ ಹಾಗೂ ಕರ್ವೇಲ್‌ನ ವಿಶ್ವನಾಥ ಎಂಬವರನ್ನು...

ಉಡುಪಿಯಲ್ಲಿ SIR ವಿರುದ್ಧ ಅ.23ಕ್ಕೆ ಬೃಹತ್ ಪಾದಯಾತ್ರೆ : ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರ…!!

0
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ, ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾರ್ಗದರ್ಶನದಲ್ಲಿ ಭಾನುವಾರ (18-10-2026) ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಕೇಂದ್ರ ಚುನಾವಣಾ ಆಯೋಗದ ವಿಶೇಷ...

ಉಡುಪಿ: ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ…!!

0
ಉಡುಪಿ:‌ ನಗರ ಸಮೀಪ ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತಪಟ್ಟವರು ರಾಮ ಅಮೀನ್ (58) ಎಂದು ತಿಳಿಯಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮನೆಯ ಬೆಡ್ ರೂಂ ಗೆ ಹೋದವರು ಹೊರಗೆ...

ಪುತ್ತೂರು : ಲಾಡ್ಜ್‌ನಲ್ಲಿ ಉದ್ಯೋಗಿಗೆ ಹಲ್ಲೆ, ಹತ್ಯೆ ಬೆದರಿಕೆ : ಮೂವರ ವಿರುದ್ಧ ಪ್ರಕರಣ...

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಲಾಡ್ಜ್‌ವೊಂದರಲ್ಲಿ ಉದ್ಯೋಗಿಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್...

ಬಂಟ್ವಾಳ: ಹಣಕಾಸಿನ ವಿಚಾರವಾಗಿ ಗಲಾಟೆ : ವ್ಯಕ್ತಿಗೆ ಚೂರಿ ಇರಿತ…!!

0
ಬಂಟ್ವಾಳ:‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಹಣಕಾಸಿನ ವಿಚಾರವಾಗಿ ನಡೆದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಘಟನೆ ಬಂಟ್ವಾಳದ ಬಿ.ಮೂಡ ಗ್ರಾಮದ ಪಲ್ಲಮಜಲು ಜಂಕ್ಷನ್...
0FansLike
0SubscribersSubscribe

EDITOR PICKS