Home Authors Posts by PrimeTv Live News Desk

PrimeTv Live News Desk

PrimeTv Live News Desk
1928 POSTS 0 COMMENTS

ಕಾಪು ಬೀಚ್‌ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ : ಇಬ್ಬರು ಅರೆಸ್ಟ್..!!

0
ಉಡುಪಿ: ಕಾಪು ತಾಲೂಕಿನ ಉಳಿಯಾರಗೋಳಿ ಯಾರ್ಡ್ ಬೀಚ್‌ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿ, 2.85 ಲಕ್ಷ ರೂ. ಮೌಲ್ಯದ 5.710 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.ಬಂಧಿತರನ್ನು ಬೆಳಪು...

ಎಸ್‌.ಐ.ಆರ್ ಬಳಿಕ ಉಡುಪಿ ಜಿಲ್ಲೆಯಲ್ಲಿ 10.14 ಲಕ್ಷ ಮತದಾರರು : ರಾಜ್ಯದಲ್ಲೇ ಅತಿ ಕಡಿಮೆ...

0
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡು ಪ್ರಕಟಗೊಂಡ ಅಂತಿಮ ಪಟ್ಟಿಯ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 10,14,143 ಮತದಾರರಿದ್ದಾರೆ. ಎಸ್‌ಐಆರ್‌ಗೂ ಮುನ್ನ ಇದ್ದ ಮತದಾರರ ಸಂಖ್ಯೆಗೆ ಹೋಲಿಸಿದರೆ...

ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ನ ಬರ್ಬರ ಹತ್ಯೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬ್ರಹ್ಮಾವರ...

ಮಣಿಪಾಲ: ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದಾಳಿಗೆ ಸಂಚು : ಓರ್ವ ಪೊಲೀಸ್ ವಶಕ್ಕೆ…!!

0
ಉಡುಪಿ: ನಗರ ಸಮೀಪ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ...

ಮಲ್ಪೆ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ…!!

0
ಮಲ್ಪೆ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಅಂಬಲಪಾಡಿ ದೆವರಕೆರೆಯಲ್ಲಿ ನಡೆದಿದೆ. ಮೃತರು ಐರಿನ್ ಮಾಬಿನ್ (57), ಅಂಬಲಪಾಡಿ ದೆವರಕೆರೆಯ ಮಗನ ಮನೆಯ ನಿವಾಸಿ ಎಂದು ತಿಳಿದು ಬಂದಿದೆ. ಅ.26 ರಂದು ಮಧ್ಯಾಹ್ನ 2:30ಕ್ಕೆ...

ಕಾರ್ಕಳ: ಬೆಂಗಳೂರಿಗೆ ಕೆಲಸಕ್ಕೆ ಹೊರಟ ಯುವಕ ನಾಪತ್ತೆ…!!

0
ಕಾರ್ಕಳ: ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಿಂದ ಹೊರಟ ಯುವಕ ನಾಪತ್ತೆಯಾದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದವರು ಅಕ್ಷಯ ಆಚಾರ್ಯ (30), ನಿಂಜೂರು ಗ್ರಾಮದ ಎಡ್ಮೇರು ನಿವಾಸಿ. ಅಕ್ಷಯ ಆಚಾರ್ಯ ಬೆಂಗಳೂರಿನಲ್ಲಿ ಹೋಟೆಲ್‌ನಲ್ಲಿ ಅಕೌಂಟೆಂಟ್ ಆಗಿ...

ಕೋಟ: ದೇವಸ್ಥಾನದಲ್ಲಿ ಕಳ್ಳತನ : ಹುಂಡಿ, ಪೂಜಾ ಸಾಮಗ್ರಿ ಕಳವು…!!

0
ಕೋಟ: ಬ್ರಹ್ಮಾವರ ತಾಲೂಕು ಕಾವಾಡಿ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಬಾಗಿಲು ಮುರಿದು ಪೂಜಾ ಸಾಮಗ್ರಿಗಳು ಹಾಗೂ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಉದಯ ಚಂದ್ರ ಶೆಟ್ಟಿ (73)...

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ…!!

0
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ‌ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29...

ಕೇರಳಕ್ಕೆ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ…!!

0
ಬಂಟ್ವಾಳ: ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಯುವಕನೊಬ್ಬ (27 ವರ್ಷ) ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಾಣೆಮಂಗಳೂರು...

ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ…!!

0
ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ಕಾರು ಖರೀದಿಸಲು ಮುಂದಾದ ವ್ಯಕ್ತಿಯಿಂದ ₹4.35 ಲಕ್ಷ ಪಡೆದು ಕಾರನ್ನೂ ನೀಡದೆ, ಹಣವನ್ನೂ ಹಿಂದಿರುಗಿಸದೆ ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
0FansLike
0SubscribersSubscribe

EDITOR PICKS