Home Authors Posts by PrimeTv Live News Desk

PrimeTv Live News Desk

PrimeTv Live News Desk
2189 POSTS 0 COMMENTS

ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ಸಾಲ್ಯಾನ್  ನಿಧನ…!!

0
ಮಂಗಳೂರು: ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರ ನಿಧನ ರಾಗಿದ್ದಾರೆ. 'ಮುಂಗಾರು'...

ಉಡುಪಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಸಭೆಯಲ್ಲಿ ಖಂಡನೆ…!!

0
ಉಡುಪಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಜಯಕರ್ನಾಟಕ ಸ್ಥಾಪಕಾಧ್ಯಕ್ಷ ದಿ. ಮುತ್ತಪ್ಪ ರೈ ಮತ್ತು ಶಾಸಕ ವಿಶ್ವನಾಥ ಇವರ ಸಂಪರ್ಕವನ್ನು ಪ್ರಸ್ತಾಪಿಸಿ ಹಗುರವಾಗಿ ಮಾತನಾಡಿರುವುದನ್ನು ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆ...

ಉಡುಪಿ: ಶ್ರೀ ಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆಯ...

0
ಉಡುಪಿ : ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ, ಸ್ಥಳದಲ್ಲಿ ದಿಕ್ಕುಕಾಣದೆ, ಅಸಹಾಯಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದ, ವೃದ್ಧೆಯ ರಕ್ಷಣಾ ಕಾರ್ಯಚರಣೆ ನಡೆದಿದೆ. ಕೆಲವು ದಿನಗಳಿಂದ ವೃದ್ಧೆಯು ವಾಹನ ನಿಲುಗಡೆ ಸ್ಥಳದಲ್ಲಿ ನೆಲೆ ಪಡೆದಿರುವುದನ್ನು ಗಮನಿಸಿದ...

ಕುಂದಾಪುರ: ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರಿಕ್ಷಾ ನಿಲ್ದಾಣ ತೆರವು ಮಾಡದೆ ಉಳಿಸಿಕೊಡಿ ಎಂದು...

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಕಳೆದ 40 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರಿಕ್ಷಾ ನಿಲ್ದಾಣ ತೆರವು ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಬಡ ರಿಕ್ಷಾ ಚಾಲಕರು ತಮ್ಮ ಜೀವನೋಪಾಯಕ್ಕೆ ಆಧಾರವಾಗಿರುವ...

ಶಿರಸಿ : ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು…!!

0
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ್...

ಉಡುಪಿ : ತೆಂಕಪೇಟೆ ರಸ್ತೆ ಹೊಂಡಕ್ಕೆ ಕೊನೆಗೂ ಮುಕ್ತಿ : ದುರಸ್ತಿ ಕಾರ್ಯ...

0
ಉಡುಪಿ : ತೆಂಕಪೇಟೆ ಸಮೀಪ ರಸ್ತೆಯಲ್ಲಿ ಉಂಟಾಗಿದ್ದ ಬೃಹತ್ ಹೊಂಡಕ್ಕೆ ಕೊನೆಗೂ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸಿಕೊಂಡಿದ್ದು, ನಗರಸಭೆ ರಸ್ತೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಿದೆ. ನಗರಸಭೆಯ ಒಳಚರಂಡಿ ಕಾಮಗಾರಿಗಾಗಿ ಅಗೆದಿದ್ದ ಗುಂಡಿಯನ್ನು ಸಮರ್ಪಕವಾಗಿ ಮುಚ್ಚದ...

ಕಾಪು: ಸ್ಕೂಟಿಗೆ ಕಾರು ಢಿಕ್ಕಿ : ಸವಾರ ಮೃತ್ಯು…!!

0
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಜಂಕ್ಷನ್ ಬಳಿ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ರವಿವಾರ (ಜು.12) ಸಂಜೆ ನಡೆದಿದೆ. ಮೂಲತಃ ಸುರತ್ಕಲ್ ನಿವಾಸಿಯಾಗಿದ್ದು ಪ್ರಸ್ತುತ...

ಮಣಿಪಾಲ: ಈಶ್ವರ ನಗರ ನಗರಸಭೆಯ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದ ಕಾರ್…!!

0
ಮಣಿಪಾಲ: ಈಶ್ವರ ನಗರ ನಗರಸಭೆಯ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದ ಹೊಸ ಕಾರ್ ಈಶ್ವರ ನಗರದ ನಗರಸಭೆಗೆ ಸೇರಿದ ಶುದ್ದ ಕುಡಿಯುವ ನೀರಿನ ಘಟಕದ ಒಳಗೆ ನಿನ್ನೆ ಮಧ್ಯರಾತ್ರಿ ದಾರಿ ತಪ್ಪಿ ರಾಷ್ಟ್ರೀಯ...

ಕೇರಳ : ಕಣ್ಣೂರಿನಲ್ಲಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ನಾಲ್ವರು ಸಾವು ..!!

0
ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ...

ಆರೋಗ್ಯ ಸಚಿವರಾದ ಯು.ಟಿ. ಖಾದರ್ ಗೆ ಬಹಿರಂಗ ಪತ್ರ ಬರೆದ ಉಡುಪಿಯ ಮನೋವೈದ್ಯ ಡಾ....

0
ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ನೀಡಿದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಗೆ, ಉಡುಪಿಯ ಖ್ಯಾತ ಮನೋವೈಧ್ಯ ಡಾ. ಪಿ. ವಿ ಭಂಡಾರಿ "ಉಡುಪಿ ಜಿಲ್ಲಾ ಆಸ್ಪತ್ರೆಯ ಭವಿಷ್ಯ –...
0FansLike
0SubscribersSubscribe

EDITOR PICKS