PrimeTv Live News Desk
ಉಡುಪಿ: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು…!!
ಉಡುಪಿ: ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕ ಕ್ಷಣಾರ್ಧದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಕುಂಜಿಬೆಟ್ಟುವಿನಲ್ಲಿ ನಡೆದಿದೆ.
ಮೃತ ಯುವಕನನ್ನು ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ ರಂಜಿತ್ (28) ಎಂದು ಗುರುತಿಸಲಾಗಿದೆ.
ಜ.29ರಂದು ರಂಜಿತ್ ಅವರು ಪೈಂಟಿಂಗ್ ಕೆಲಸ...
ಮಂಗಳೂರು : ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ : ಅಂತರ್ಜಿಲ್ಲೆ ಕಳ್ಳನ ಬಂಧನ…!!
ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸರಣಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು ರೂ.6,47,920 ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ ರೂ.5,000...
ಉಡುಪಿಯ ಗರಡಿಮಜಲುವಿನಲ್ಲಿ ನಿಲ್ಲಿಸಿದ್ದ ಬಸ್ ನೊಳಗೆ ನುಗ್ಗಿದ ಚಿರತೆ : ಸ್ಥಳೀಯರಲ್ಲಿ ಆತಂಕ…!!
ಉಡುಪಿ: ಉಡುಪಿಯ ನಗರ ಭಾಗದಲ್ಲೂ ಚಿರತೆಗಳ ಕಾಟ ಇದೆ. ಇಲ್ಲಿನ ಗರಡಿ ಮಜಲು ಪರಿಸರದಲ್ಲಿ ನಿಲ್ಲಿಸಿದ್ದ ಬಸ್ ಗೆ ರಾತ್ರಿ ವೇಳೆ ಚಿರತೆ ನುಗ್ಗಿದೆ ಎಂದು ಜನರು ಸಂಶಯ ವ್ಯಕ್ತಪಡಿಸಿದ್ದಾರೆ.
ರಾತ್ರಿ ಟ್ರಿಪ್...
ಶ್ರಮಜೀವಿಗಳಿಗೆ ಆಶ್ರಯವಾಗಿದ್ದ ನರೇಗಾಗೆ ಬಿಜೆಪಿ ಕೊಡಲಿ ಪೆಟ್ಟು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ…!!
ಶಿವಮೊಗ್ಗ : ಶ್ರಮಜೀವಿಗಳಿಗೆ ಆಶ್ರಯವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಕೊಡಲಿ ಪೆಟ್ಟು ಹಾಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...
ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ; ಮಂಗಳೂರು ಮಹಾ ನಗರ ಪಾಲಿಕೆ
ಮಂಗಳೂರು : ಮಹಾನಗರ ಪಾಲಿಕೆಯು ಸ್ವಚ್ಛ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ಯಾಚರಣೆಗೆ ಇಳಿದಿದ್ದು, ರಸ್ತೆಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಸುರಿಯುವವರ ವಿರುದ್ಧ ಕಠಿಣ ದಂಡ ವಿಧಿಸಲು ಮುಂದಾಗಿದೆ.
ಅನುಚಿತ ತ್ಯಾಜ್ಯ ವಿಲೇವಾರಿ...
ಫೇಸ್ ಬುಕ್ ಪೊಸ್ಟ್ ಪ್ರಕರಣ : ಬ್ರಹ್ಮಾವರ ಪೊಲೀಸರಿಂದ ಇಬ್ಬರ ಬಂಧನ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಿನಾಂಕ 29-01-2026 ರಂದು ದ್ವೇಷ ಭಾಷಣ ಪ್ರಕರಣ ದಾಖಲಾಗಿರುವ ಅಪರಾಧ ಕ್ರಮಾಂಕ 19/2026 ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ಬ್ರಹ್ಮಾವರ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪೇಸ್ ಬುಕ್...
ಕಾರ್ಕಳ: ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು…!!
ಕಾರ್ಕಳ : ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕು ಕೌಡೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.
ಉಡುಪಿ ಕುದಿಗ್ರಾಮದ ಸೀನ(41) ಎಂಬವರು ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದು, ಕಳೆದ...
ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷನ ಮನೆಯಲ್ಲಿ ಕಳ್ಳತನ…!!
ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದರು. ಪುರಸಭಾ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ…!!
ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಕಾಣಿಕೆ ಹುಂಡಿಯಲ್ಲಿ ಜ.29ರಂದು ಒಟ್ಟು 1,39,28,383 ರೂಪಾಯಿ ನಗದು ಸಂಗ್ರಹವಾಗಿದೆ. ಇದಲ್ಲದೆ 350 ಗ್ರಾಂ ಚಿನ್ನ ಹಾಗೂ 1,670 ಗ್ರಾಂ ಬೆಳ್ಳಿ ಕೂಡ ದೊರೆತಿದೆ.
ಕಳೆದ...
ಲೋಕಾಯುಕ್ತ ದಾಳಿ : ಭೂಸ್ವಾಧೀನಾಧಿಕಾರಿ ಎನ್. ತೇಜಸ್ ಕುಮಾರ್ ಮನೆಯಲ್ಲಿ 26.55 ಕೋಟಿ ರೂ....
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಿಯೋಜನೆ ಮೇರೆಗೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ಎನ್. ತೇಜಸ್ ಕುಮಾರ್ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಳಿ ವೇಳೆ 26.65 ಕೋಟಿ...








