Home Authors Posts by PrimeTv Live News Desk

PrimeTv Live News Desk

PrimeTv Live News Desk
1927 POSTS 0 COMMENTS

ನ. 3ರಂದು ನೂತನ ಉಡುಪಿ ಜಿಲ್ಲಾಸ್ಪತ್ರೆ ಕುರಿತು ಬೆಂಗಳೂರಿನಲ್ಲಿ ಸಭೆ : ಸಚಿವ ರಿಜ್ವಾನ್...

0
ಉಡುಪಿ : ನೂತನ ಉಡುಪಿ ಜಿಲ್ಲಾಸ್ಪತ್ರೆಯ ಉದ್ಘಾಟನೆ ವಿಳಂಬವಾಗುತ್ತಿರುವ ಕುರಿತು ನವೆಂಬರ್ 3ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಈ ಸಂಬಂಧ ಈಗಾಗಲೇ ಆರೋಗ್ಯ ಸಚಿವರ ಸಮಯ ಕೋರಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ...

ಕಡಬ : 5ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಕಳ್ಳತನದ ಆರೋಪಿ ನ್ಯಾಯಾಲಯಕ್ಕೆ ಹಾಜರು…!!

0
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ...

ಕಾಪು: ಸಾಲದ ಬಾಧೆಯಿಂದ ನೊಂದ ಆಟೋ ಚಾಲಕ ಯುವಕ ನಾಪತ್ತೆ…!!

0
ಕಾಪು: ಸಾಲದ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಮನೆಯಿಂದ ನಾಪತ್ತೆಯಾಗಿರುವ ಘಟನೆ ಮೂಡಬೆಟ್ಟು ಗ್ರಾಮದಲ್ಲಿ ನಡೆದಿದೆ. ಸರಕಾರಿಗುಡ್ಡೆ ಸುಭಾಷನಗರ, ಮೂಡಬೆಟ್ಟು ನಿವಾಸಿ ಮೊಹಮ್ಮದ್ ಇರ್ಷದ್ (35) ಅವರ ತಂದೆಯ ಅಕ್ಕನ ಮಗ ಮೊಹಮ್ಮದ್ ಹರ್ಷದ್ (24)...

ಕಾರ್ಕಳ: ಮಾನಸಿಕ ಅಸ್ವಸ್ಥ ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ…!!

0
ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಿಂದ ನಾಪತ್ತೆಯಾಗಿರುವ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಬೈಲೂರಿನಲ್ಲಿ ನಡೆದಿದೆ. ಬೈಲೂರಿನ ಬಾಳೆಹಿತ್ಲು ಮನೆ, ದುರ್ಗ ದೀಪ ನಿವಾಸಿ ದಿನೇಶ್ ಸಾಲ್ಯಾನ್ (46) ಅವರ ಅಣ್ಣ...

ಕಾಪು: ಹೋಂಸ್ಟೇ ಮೇಲೆ ದಾಳಿ : 2 ಕಾಟೇಜ್ ಧ್ವಂಸ : ಮಾಲೀಕರಿಗೆ ಮೊದಲೇ...

0
ಕಾಪು: ಉಡುಪಿಯ ಉದ್ಯಮಿಯೊಬ್ಬರಿಗೆ ಸೇರಿದ ತುಲಂ ಕಾಟೇಜಸ್ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಎರಡು ಕಾಟೇಜ್‌ಗಳನ್ನು ಸಂಪೂರ್ಣ ಧ್ವಂಸಗೊಳಿಸಿ, 20 ಲಕ್ಷ ರೂ. ನಷ್ಟ ಉಂಟುಮಾಡಿದ ಘಟನೆ ಕಾಪು ಠಾಣಾ...

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಅಟ್ಟಳಿಕೆ ಮುಹೂರ್ತ…!!

0
ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಆಶ್ರಯದಲ್ಲಿ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ, ಕಾರ್ಕಳದ ಬಾಹುಬಲಿ ಬೆಟ್ಟದಲ್ಲಿ ಅಟ್ಟಳಿಕೆ ಮುಹೂರ್ತ ಪೂಜೆ ನೆರವೇರಿತು. ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ...

ಕಾರ್ಕಳ: ಮನೆಯಲ್ಲಿ ನೇಣು ಬಿಗಿದುಕೊಂಡು 55 ವರ್ಷದ ವ್ಯಕ್ತಿ ಆತ್ಮಹತ್ಯೆ…!!

0
ಕಾರ್ಕಳ: ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಅಕ್ಟೋಬರ್ 30ರಂದು ನಡೆದಿದೆ. ಮೃತರನ್ನು ಮಾಳ ಗ್ರಾಮದ ಜಯರಾಮ ಶೆಟ್ಟಿ (55)...

ಕೋಟ: ಕೆರೆಯಲ್ಲಿ 80 ವರ್ಷದ ವೃದ್ಧನ ಮೃತದೇಹ ಪತ್ತೆ…!!

0
ಕೋಟ: 80 ವರ್ಷದ ವೃದ್ಧರೊಬ್ಬರು ನಾಪತ್ತೆಯಾದ ಎರಡು ದಿನಗಳ ಬಳಿಕ ಕೆರೆಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಣಪ ಮರಕಾಲ (80) ಎಂದು ಗುರುತಿಸಲಾಗಿದೆ. ಅಕ್ಟೋಬರ್ 28ರಂದು ರಾತ್ರಿ...

ಬಂಟ್ವಾಳ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು : ಸಹಸವಾರನಿಗೆ ಗಾಯ…!!

0
ಬಂಟ್ವಾಳ: ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮಣ್ಣಾಪು ಎಂಬಲ್ಲಿ ಅಕ್ಟೋಬರ್ 30ರಂದು ರಾತ್ರಿ ನಡೆದಿದೆ. ಮೃತರನ್ನು ಗೋಪಾಲ...

ನಕಲಿ ಚಿನ್ನಾಭರಣ ಅಡವಿಟ್ಟು ಸೊಸೈಟಿಗೆ ಲಕ್ಷಾಂತರ ರೂ. ವಂಚನೆ : ಆರೋಪಿ ಅರೆಸ್ಟ್…!!

0
ಕಾಸರಗೋಡು : ನಕಲಿ ಚಿನ್ನದ ಆಭರಣಗಳನ್ನು ಅಡವಿಟ್ಟು 4.40 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣ ಸಂಬಂಧ ಆರೋಪಿಯೋರ್ವನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಚಂದ್ರಗಿರಿ ಕೀಯೂರು ನಿವಾಸಿ ಕೆ.ಸಾಜುದ್ದೀನ್ (47)...
0FansLike
0SubscribersSubscribe

EDITOR PICKS