Home Authors Posts by PrimeTv Live News Desk

PrimeTv Live News Desk

PrimeTv Live News Desk
1835 POSTS 0 COMMENTS

ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ...

ಡ್ರಿಂಕ್ & ಡ್ರೈವ್ ತಪಾಸಣೆ : ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಯುವತಿ…!!

0
ದಾವಣಗೆರೆ: ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಸಂಭವಿಸಿದೆ. ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು...

ವಿಟ್ಲ-ಮಂಗಳೂರು ರಸ್ತೆಯಲ್ಲಿ ಘನ ವಾಹನ ಸಂಚಾರ ನಿಷೇಧ : ನಿಯಮ ಗಾಳಿ ತೂರಿ ರಾತ್ರಿ...

0
ಬಂಟ್ವಾಳ: ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಮೂರು ತಿಂಗಳ ಕಾಲ ಈ ರಸ್ತೆಯಲ್ಲಿ ಸರಕು ಘನ ವಾಹನ ಸಂಚಾರ ನಿಷೇಧ ಮಾಡಿದ್ದರೂ ರಾತ್ರಿ ವೇಳೆ ಮಣ್ಣು ಸಾಗಾಟ...

ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘನೆ : ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ…!

0
ಉಡುಪಿ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶವನ್ನು ಪಾಲಿಸದೆ ವಂಚಿಸಿದ ಆರೋಪದ ಮೇಲೆ ಎದುರುದಾರ ಅಮೃತ್ ಶೆಣೈ ಅವರಿಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 3 ವರ್ಷಗಳ ಸಾಧಾರಣ ಜೈಲು...

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…!!

0
ಬೆಳ್ತಂಗಡಿ: ತೀವ್ರ ರಾಜಕೀಯ ಜಿದ್ದಾಜಿದ್ದಿ ಮತ್ತು ಚರ್ಚೆಗಳ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಗುರುವಾರ ಸಂಜೆಯೇ...

ಮಂಗಳೂರಿಗೆ ಆಗಮಿಸಿ ಬಾಲಿವುಡ್ ನಟ ಶಾರುಖ್ ಖಾನ್ : ವಿಮಾನ ನಿಲ್ದಾಣದ ಬಳಿ ಜಮಾಯಿಸಿದ...

0
ಮಂಗಳೂರು: ಬಾಲಿವುಡ್‌ ಬಾದ್‌ಶಾ, ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್ ಖಾನ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ...

ಮುಲ್ಕಿ: 4 ಕೆ.ಜಿ. ಗಾಂಜಾ ಜಪ್ತಿ, ₹2 ಲಕ್ಷ ಮೌಲ್ಯದ ಮಾದಕ ವಸ್ತು ಸಮೇತ...

0
ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಸುಮಾರು 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಕೋಟೆಕಾರ್ ಗ್ರಾಮದ...

ಮದ್ಯಪಾನ ಮಾಡಿ ಕಾರು ಚಲಾಯಿಸಿ ಅಪಘಾತ : ಆರೋಪಿಗೆ ನ್ಯಾಯಾಂಗ ಬಂಧನ…!!

0
ಉಡುಪಿ: ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಜೂನ್ 19ರಂದು ರಾತ್ರಿ 10.08ರ...

ಪರ್ಕಳದಲ್ಲಿ “ಯುವ ಉತ್ಸವ 2026” – ಪ್ರತಿಭೆಗಳ ಅನಾವರಣಕ್ಕೆ ಬೃಹತ್ ವೇದಿಕೆ…!!

0
ಪರ್ಕಳ:ಜೆಸಿಐ ಪರ್ಕಳ ವತಿಯಿಂದ “ಯುವ ಉತ್ಸವ 2026” ಎಂಬ ಬೃಹತ್ ಸಾಂಸ್ಕೃತಿಕ ಮತ್ತು ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವನ್ನು ಜೂನ್ 28, 2026 ರಂದು ಶ್ರೀ ವಿಘ್ನೇಶ್ವರ ಸಭಾಭವನ, ಪರ್ಕಳದಲ್ಲಿ ಪೂರ್ಣ ದಿನದ ಕಾರ್ಯಕ್ರಮವಾಗಿ...

ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು  ಆರೋಪಿಗಳು ಅರೆಸ್ಟ್…!!

0
ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ಕಣ್ಣು ತಪ್ಪಿಸಿ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ...
0FansLike
0SubscribersSubscribe

EDITOR PICKS