PrimeTv Live News Desk
ಉದ್ಯಾವರ: ನದಿಗೆ ಹಾರಿ ಯುವಕ ಆತ್ಮಹತ್ಯೆ : ಮೃತದೇಹ ಪತ್ತೆ…!!
ಉಡುಪಿ : ಉದ್ಯಾವರ ಪಾಪನಾಶಿನಿ ನದಿಯ ಸೇತುವೆಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ...
35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಮಾಡಿ ಗರಡಿ ಬಳಿಯ ಕೆರೆ ಶಾಸಕ ಯಶ್ ಪಾಲ್...
ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನ ಗರಡಿ ಬಳಿಯಲ್ಲಿ ಸುಮಾರು 35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಕೆರೆ ಕಾಮಗಾರಿಯ...
ಕಾಪು ಮೊಗವೀರ ಮಹಾಸಭಾದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ
ಕಾಪು, ಜೂನ್ 23:ಕಾಪು ಮೊಗವೀರ ಮಹಾಸಭಾ (ರಿ.), ಕಾಪು ಇದರ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಕಾಪು ಮೊಗವೀರ ಮಹಿಳಾ ಮಂಡಳಿಯ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ...
36 ವರ್ಷಗಳ ಬಳಿಕ ಉಡುಪಿ ನಗರ ಠಾಣೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!
ಉಡುಪಿ, ಜೂನ್ 23: ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿ ನಗರ ಪೊಲೀಸ್ ಠಾಣೆಯ ಪ್ರಕರಣವೊಂದರ ಎಲ್‌ಪಿಸಿ (LPC) ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
1990ರ ಜೂನ್ 21ರಂದು ಉಡುಪಿ ನಗರ...
ಹಿರಿಯಡ್ಕ: ಆನ್‌ಲೈನ್ ಹೂಡಿಕೆ ಆಮಿಷಕ್ಕೆ ಮಹಿಳೆ ಬಲಿ; ₹3.50 ಲಕ್ಷ ವಂಚನೆ…!
ಹಿರಿಯಡ್ಕ, ಜೂನ್ 23: ಆನ್‌ಲೈನ್‌ನಲ್ಲಿ ಹೆಚ್ಚಿನ ಲಾಭದ ಭರವಸೆ ನೀಡಿ ಮಹಿಳೆಯೊಬ್ಬರಿಗೆ ₹3.50 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೀಲಾವತಿ ಎಂಬವರ ಮೊಬೈಲ್‌ಗೆ...
ಪ್ರಿಯಕರನೊಂದಿಗೆ ಯುವತಿ ಪರಾರಿ : ಸ್ನೇಹಿತ ಆತ್ಮಹತ್ಯೆ : ಸಾರ್ವಜನಿಕರಿಂದ ಆಕ್ರೋಶ ವ್ಯಕ್ತ…!!
ಚಿಕ್ಕಮಗಳೂರು: ಪ್ರಿಯಕರನೊಂದಿಗೆ ಯುವತಿಯೊಬ್ಬಳು ಮನೆ ಬಿಟ್ಟು ಓಡಿ ಹೋದ ಘಟನೆಗೆ ಸಂಬಂಧಿಸಿದಂತೆ, ಆಕೆಯ ತಂದೆಯ ನಿಂದನೆ ಹಾಗೂ ಸಾರ್ವಜನಿಕರ ಸಂಶಯದ ದೃಷ್ಟಿಗೆ ಮನನೊಂದು 20 ವರ್ಷದ ದಲಿತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ...
ಕಾಪು: ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ಸರಣಿ ಅಪಘಾತ…!!
ಕಾಪು: ಉಡುಪಿ ಜಿಲ್ಲೆಯ ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಣಿ ಅಪಘಾತ ಸಂಭವಿಸಿ 3 ಕಾರುಗಳು ಜಖಂಗೊಂಡ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ರೋಗಿಯೊಬ್ಬರನ್ನು...
ಫಾಗ್ ಲೈಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಕಾರು…!!
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ...
ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ 9 ತಿಂಗಳ ಮಗುವನ್ನು ಅತ್ಯಾಚಾರ ಮಾಡಿದ 12 ವರ್ಷದ ಬಾಲಕ…!
ಗೋರಖಪುರ : ತಾಯಿಯ ಪಕ್ಕದಲ್ಲಿ ಮಲಗಿದ್ದ ಒಂಬತ್ತು ತಿಂಗಳ ಹೆಣ್ಣು ಮಗುವನ್ನು 12 ವರ್ಷದ ಬಾಲಕನೊಬ್ಬ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಭಾನುವಾರ (ಜೂ.21) ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ತಾನು ಮದ್ಯ...
ಬಂಟ್ವಾಳ : ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ದಾಂಧಲೆ : ಬ್ಯಾರಿಯರ್ ಧ್ವಂಸಗೊಳಿಸಿದ ದುಷ್ಕರ್ಮಿಗಳು…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಟೋಲ್ ಗೇಟ್‌ನಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರು ಭೀಕರ ಗೂಂಡಾಗಿರಿ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ...










