Home Authors Posts by PrimeTv Live News Desk

PrimeTv Live News Desk

PrimeTv Live News Desk
1841 POSTS 0 COMMENTS

ಮೀನುಗಾರ ನೀರಿನಲ್ಲಿ ಮುಳುಗಿ ಮೃತ್ಯು…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಉಪ್ಪುಂದ ಗ್ರಾಮದ ನಿವಾಸಿ ಡಿ. ನಾರಾಯಣ ಖಾರ್ವಿ (64) ಅವರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಯಡ್ತರೆ ಗ್ರಾಮದ ಅಂಕಣಹೊಳೆಯಲ್ಲಿ ನಡೆದಿದೆ. ಮೀನುಗಾರಿಕೆಯನ್ನು ವೃತ್ತಿಯಾಗಿಸಿಕೊಂಡಿದ್ದ ನಾರಾಯಣ...

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ…!!

0
ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಭಾನುವಾರ (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ...

ಮಂಗಳೂರು: ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು…!!

0
ಮಂಗಳೂರು: ನಗರದ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ವರ್ಕಾಡಿಯ ಬಾಕ್ರಬೈಲಿನ ಪಾತೂರು ನಿವಾಸಿ ಸುಧೀಶ್...

ಸಹಕಾರ ಸಪ್ತಾಹದ ದಿನಾಂಕ ಬದಲಾಯಿಸಿ ನೆಹರೂ ಅವರ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ – ಅಲೆವೂರು...

0
ಉಡುಪಿ ಸ್ವತಂತ್ರ ಭಾರತದ ಅಭ್ಯುದಯದಲ್ಲಿ ಸಹಕಾರ ಕ್ಷೇತ್ರದ ಮಹತ್ವವನ್ನು ಮನಗಂಡ ಅಂದಿನ ಪ್ರಧಾನಿ ಜವಹರಲಾಲ್ ನೆಹರೂ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿದರು.ಆ ಕಾರಣಕ್ಕಾಗಿ ಅವರ ಜನ್ಮ ದಿನಾಂಕ ನವೆಂಬರ್ 14 ರಿಂದ...

ಇನ್ಶೂರೆನ್ಸ್ ಕಂಪನಿಯ ಸೇವಾ ನ್ಯೂನತೆ ಸಾಬೀತು : ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ…!!

0
ಉಡುಪಿ: ಸೇವಾ ನ್ಯೂನತೆ, ಅನ್ಯಾಯದ ವ್ಯಾಪಾರ ಸಾಬೀತಾದ ಹಿನ್ನೆಲೆಯಲ್ಲಿ ಚೋಳಮಂಡಲಂ ಜನರಲ್ ಇನ್ಶೂರೆನ್ಸ್ ಕಂಪನಿಗೆ 15 ಲಕ್ಷ ರೂ. ಹಾಗೂ ಶೇ.9 ಬಡ್ಡಿಯೊಂದಿಗೆ ಪರಿಹಾರ ಮೊತ್ತವನ್ನು ಗ್ರಾಹಕರಿಗೆ ಪಾವತಿಸುವಂತೆ ಉಡುಪಿ ಜಿಲ್ಲಾ ಗ್ರಾಹಕ...

ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ…!!

0
ಕಡಬ : ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಡಬ ಆಲಂಕಾರು ಕಜೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಕಾರ್ಕಳ ಬಜಗೋಳಿಯ ದಿನೇಶ್...

ಉಪ್ಪೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಹಾಗೂ ಸಭಾಭವನದ ಶಿಲಾನ್ಯಾಸ…!!

0
ಉಪ್ಪೂರು: ಬಿಲ್ಲವ ಸೇವಾ ಸಂಘ (ರಿ.) ಇವರ ಆಶ್ರಯದಲ್ಲಿ ನಿರ್ಮಾಣಗೊಳ್ಳಲಿರುವ ಉಪ್ಪೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಹಾಗೂ ಸಭಾಭವನ ದ ಶಿಲಾನ್ಯಾಸ ಸಭಾ ಕಾರ್ಯಕ್ರಮವು ಇಂದು (ಜೂನ್ 21) ಪಿಳ್ಕಳ ಗರೋಡಿ...

ಆದಿ-ಉಡುಪಿಯ ಸಂತೆ ಮಾರ್ಕೆಟ್ ನಲ್ಲಿ ಹಣ್ಣು ಹಂಪಲು ಅಂಗಡಿಗೆ ಬೆಂಕಿ….!!

0
ಉಡುಪಿ : ನಗರದ ಆದಿ ಉಡುಪಿ ಸಂತೆ ಮಾರ್ಕೆಟ್ ನಲ್ಲಿ ಹಣು ಹಂಪಲು ಸಂಗ್ರಹ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಇಂದು ಸಂತೆ ಮಾರ್ಕೆಟ್...

ಅವಳಿ ಮಕ್ಕಳು ನೀರು ಪಾಲು…!!

0
ಸುಳ್ಯ : ಮನೆ ಸಮೀಪದ ಕೆರೆಯ ಬಳಿ ಆಟವಾಡುತ್ತಿದ್ದ ಅವಳಿ ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಮುರುಳ್ಯ...

ಆಟೋ-ಬೈಕ್ ಢಿಕ್ಕಿ : ಚಿಕಿತ್ಸೆ ಫಲಿಸದೆ ವೃದ್ಧೆ ಸಾವು…!!

0
ಅಂಕೋಲಾ: ರಕ್ತ ಪರೀಕ್ಷೆಗಾಗಿ ಮಗನೊಂದಿಗೆ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೃದ್ಧೆಯೊಬ್ಬರು ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ಮೃತಪಟ್ಟಿರುವ ದುರ್ಘಟನೆ ಪಟ್ಟಣದ ಅಂಬಾರಕೊಡ್ಲ ತಿರುವಿನಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ತಾಲೂಕಿನ ಶಿರಕುಳಿ ಗ್ರಾಮದ ಲಲಿತಾ...
0FansLike
0SubscribersSubscribe

EDITOR PICKS