Home Authors Posts by PrimeTv Live News Desk

PrimeTv Live News Desk

PrimeTv Live News Desk
1863 POSTS 0 COMMENTS

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ : ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ…!!

0
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ...

ಮಂಗಳೂರಿನ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನ…!!

0
ಮಂಗಳೂರು: ಮಂಗಳೂರಿನ ಮಾಜಿ ಮೇಯರ್ ಮತ್ತು ಹಿರಿಯ ರಾಜಕಾರಣಿ ಹಿಲ್ಡಾ ಆಳ್ವ ಅವರು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ...

ಉಡುಪಿ ಜಿಲ್ಲೆಯ ಮೂವರು ರೌಡಿಗಳಿಗೆ ಗಡಿಪಾರು ಆದೇಶ…!!

0
ಉಡುಪಿ: ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ ಮತ್ತು ಕರಾಣಿ ಮುಸೀನ್‌ ಹಾಗೂ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಇಲಿಯಾಸ್‌ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು...

ಜಯ ಕರ್ನಾಟಕ ಉಡುಪಿ ಜಿಲ್ಲಾ ಅಧ್ಯಕ್ಷರಿಗೆ ನೇಮಕಾತಿ ಪತ್ರ ಹಸ್ತಾಂತರ…!!

0
ಉಡುಪಿ: ಶ್ರೀ ಲೂಯಿಸ್ ಎಂ. ಅವರನ್ನು ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲೆ ಜಿಲ್ಲಾ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು, “ಕಟ್ಟೋಣ ನಾವು ಹೊಸ ನಾಡೊಂದನು" ಎಂಬ ಶೀರ್ಷಿಕೆಗೆ...

ಉಡುಪಿ: ಮಾದಕ ವಸ್ತು M.D.M.A ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ…!!

0
ಉಡುಪಿ : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಹೊಂದಿದ್ದ ಹಾಗೂ ಕಾಪು, ಬ್ರಹ್ಮಾವರ, ಉಡುಪಿ, ಮಣಿಪಾಲದಲ್ಲಿರುವ ಕಾಲೇಜು ವಿಧ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಮಾರಾಟ...

ಬಂಕೇರಕಟ್ಟ ನೂತನ ಸೇತುವೆಗೆ ₹5 ಕೋಟಿ ಅನುದಾನ ಮಂಜೂರು…!!

0
ಉಡುಪಿ: ಕಲ್ಮಾಡಿ–ಕಿದಿಯೂರು ಮುಖ್ಯ ರಸ್ತೆಯ ಬಂಕೇರಕಟ್ಟದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ₹5 ಕೋಟಿ ಅನುದಾನ ಮಂಜೂರು ಮಾಡಿದೆ. ಈ ಅನುದಾನ ಮಂಜೂರಿಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್...

ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್…!!

0
ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು...

ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ 

0
ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ...

ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ...

ಡ್ರಿಂಕ್ & ಡ್ರೈವ್ ತಪಾಸಣೆ : ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಯುವತಿ…!!

0
ದಾವಣಗೆರೆ: ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಸಂಭವಿಸಿದೆ. ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು...
0FansLike
0SubscribersSubscribe

EDITOR PICKS