PrimeTv Live News Desk
ಬಂಕೇರಕಟ್ಟ ನೂತನ ಸೇತುವೆಗೆ ₹5 ಕೋಟಿ ಅನುದಾನ ಮಂಜೂರು…!!
ಉಡುಪಿ: ಕಲ್ಮಾಡಿ–ಕಿದಿಯೂರು ಮುಖ್ಯ ರಸ್ತೆಯ ಬಂಕೇರಕಟ್ಟದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ₹5 ಕೋಟಿ ಅನುದಾನ ಮಂಜೂರು ಮಾಡಿದೆ.
ಈ ಅನುದಾನ ಮಂಜೂರಿಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್...
ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್…!!
ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.
ಅವರು...
ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ
ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ...
ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ...
ಡ್ರಿಂಕ್ & ಡ್ರೈವ್ ತಪಾಸಣೆ : ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಯುವತಿ…!!
ದಾವಣಗೆರೆ: ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಸಂಭವಿಸಿದೆ.
ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು...
ವಿಟ್ಲ-ಮಂಗಳೂರು ರಸ್ತೆಯಲ್ಲಿ ಘನ ವಾಹನ ಸಂಚಾರ ನಿಷೇಧ : ನಿಯಮ ಗಾಳಿ ತೂರಿ ರಾತ್ರಿ...
ಬಂಟ್ವಾಳ: ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಮೂರು ತಿಂಗಳ ಕಾಲ ಈ ರಸ್ತೆಯಲ್ಲಿ ಸರಕು ಘನ ವಾಹನ ಸಂಚಾರ ನಿಷೇಧ ಮಾಡಿದ್ದರೂ ರಾತ್ರಿ ವೇಳೆ ಮಣ್ಣು ಸಾಗಾಟ...
ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘನೆ : ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ…!
ಉಡುಪಿ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶವನ್ನು ಪಾಲಿಸದೆ ವಂಚಿಸಿದ ಆರೋಪದ ಮೇಲೆ ಎದುರುದಾರ ಅಮೃತ್ ಶೆಣೈ ಅವರಿಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 3 ವರ್ಷಗಳ ಸಾಧಾರಣ ಜೈಲು...
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…!!
ಬೆಳ್ತಂಗಡಿ: ತೀವ್ರ ರಾಜಕೀಯ ಜಿದ್ದಾಜಿದ್ದಿ ಮತ್ತು ಚರ್ಚೆಗಳ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಗುರುವಾರ ಸಂಜೆಯೇ...
ಮಂಗಳೂರಿಗೆ ಆಗಮಿಸಿ ಬಾಲಿವುಡ್ ನಟ ಶಾರುಖ್ ಖಾನ್ : ವಿಮಾನ ನಿಲ್ದಾಣದ ಬಳಿ ಜಮಾಯಿಸಿದ...
ಮಂಗಳೂರು: ಬಾಲಿವುಡ್ ಬಾದ್‌ಶಾ, ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್ ಖಾನ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ...
ಮುಲ್ಕಿ: 4 ಕೆ.ಜಿ. ಗಾಂಜಾ ಜಪ್ತಿ, ₹2 ಲಕ್ಷ ಮೌಲ್ಯದ ಮಾದಕ ವಸ್ತು ಸಮೇತ...
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಸುಮಾರು 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಕೋಟೆಕಾರ್ ಗ್ರಾಮದ...










