PrimeTv Live News Desk
ವಿಶ್ವ ಮಾದಕ ದ್ರವ್ಯ ವಿರೋಧಿ ದಿನ : Illussionox Studio ನಿರ್ಮಿಸಿದ ಜಾಗೃತಿ ಕಿರುಚಿತ್ರ...
ಉಡುಪಿ: ವಿಶ್ವ ಮಾದಕ ದ್ರವ್ಯ ದುರುಪಯೋಗ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ವಿಶ್ವದೆಲ್ಲೆಡೆ ಜೂನ್ 26 ರಂದು ಆಚರಿಸಲಾಗುತ್ತಿದೆ.
ಈ ಪ್ರಯುಕ್ತ Illussionox Studio ಜನಜಾಗೃತಿ ಮೂಡಿಸಲು ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದು, ಉಡುಪಿ ಜಿಲ್ಲಾ...
1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಇಂದ್ರಾಳಿ ಮಂಚಿ ಕುಮೇರಿ ಸಮುದಾಯ ಭವನ ಶಾಸಕ ಯಶ್...
ಉಡುಪಿ: ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮುದಾಯ ಭವನವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ...
ಉಡುಪಿ : ರೌಡಿ ಚರನ್ ರಾಜ್ ಗೂಂಡಾ ಕಾಯ್ದೆಯಡಿ ಬಂಧನ…!!
ಉಡುಪಿ: ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಚರನ್ ರಾಜ್ ಎಂಬವನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಪ್ರಕರಣದ ವಿವರ: ಉಡುಪಿ ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣಾ...
ಕಾಪು : ಅಕ್ರಮ ಮರಳು ಸಂಗ್ರಹ : ಪ್ರಕರಣ ದಾಖಲು…!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಪಾಪನಾಶಿನಿ ನದಿಯಲ್ಲಿ ಯಾರೋ ಕಳ್ಳರು ಅಕ್ರಮವಾಗಿ ಮರಳು ಸಂಗ್ರಹಿಸಿದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ: ದಿನಾಂಕ 23/06/2026 ರಂದು ಶುಭಕರ,...
ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯತಪಾಸಣಾ ಶಿಬಿರ : ಸದಸ್ಯತ್ವದ ಕಾರ್ಡ್ ವಿತರಣೆ…!!
ಉಡುಪಿ, ಜೂ.೨೪: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ,...
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಯುವಕ : ಆತ್ಮಹತ್ಯೆಗೆ ಶರಣಾದ ಬಾಲಕಿ…!!
ಸುರತ್ಕಲ್: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯೋರ್ವಳನ್ನು ಗರ್ಭಿಣಿಯನ್ನಾಗಿಸಿ ಕೈಕೊಟ್ಟ ಪರಿಣಾಮ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ...
ಮೂಡುಬಿದಿರೆ: ಮಹಿಳೆ ನಾಪತ್ತೆ…!!
ಮೂಡುಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ ನಾಪತ್ತೆಯಾಗಿರುವ ಘಟನೆ ಜೂನ್ 9 ರಂದು ನಡೆದಿದೆ.
ನಾಪತ್ತೆಯಾದ ಮಹಿಳೆ ಕರ್ಮೇಲಾ ಸೋರೆನ್( 48) ಎಂದು ತಿಳಿದು ಬಂದಿದೆ.
ಕಳೆದ ಎರಡು ವರ್ಷಗಳಿಂದ...
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕಲ್ಮಾಡಿ ನಿಧನ…!!
ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕೆ. ಪೂಜಾರಿ ಇಂದು ಮುಂಜಾನೆ ನಿಧನರಾದರು.
ಉಡುಪಿ ತಾಲೂಕಿನ ಮಲ್ಪೆ ಕಲ್ಮಾಡಿಯ ನಿವಾಸಿಯಾಗಿರುವ ಸತೀಶ್ ಕೆ. ಪೂಜಾರಿ ಅನಾರೋಗ್ಯದಿಂದ...
ರಾಡ್ ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ವ್ಯಕ್ತಿಯೊಬ್ಬರಿಗೆ ಆರೋಪಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.
ಆರೋಪಿ ಮುನಿರ ಎಂಬವ, ಉಮ್ಮರ ಬ್ಯಾರಿ ಎಂಬವರಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬೈಂದೂರು...
ಮಣಿಪಾಲ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣು….!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ವ್ಯಕ್ತಿಯೊಬ್ಬರು ಸಿಮೆಂಟ್ ಸೀಟಿನ ಕಬ್ಬಿಣದ ರಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಶರಣಪ್ಪ ತಂಡಿಗೇರಿ ಎಂದು ತಿಳಿದು ಬಂದಿದೆ.
ಪೊಲೀಸ್ ಠಾಣೆಯಲ್ಲಿ...










