PrimeTv Live News Desk
ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ…!!
ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ,...
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ…!!
ಬ್ರಹ್ಮಾವರ : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರ್ಷಿತ್ (ಶ್ರೀಮತಿ ದೇವಕಿ ಮತ್ತು ಶ್ರೀ ಸುಂದರ ಪೂಜಾರಿ ಇವರ ಪುತ್ರ) ಇವನಿಗೆ ಬ್ರಹ್ಮಾವರ ತಾಲೂಕಿನ ಹಾರಾಡಿಯ ಮೂಡು ಕುಕ್ಕುಡೆಯಲ್ಲಿ, ಬೈಕಾಡಿ...
ಸಿಎಸ್‌ಐ ಲೊಂಬಾರ್ಡ್ (ಮಿಷನ್) ಸ್ಮಾರಕ ಆಸ್ಪತ್ರೆಗೆ ಹಸಿರು ಇಂಧನ ದಕ್ಷತೆಗಾಗಿ ರಾಷ್ಟ್ರೀಯ ಪ್ರಶಸ್ತಿ…!!
ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯು ಸುಸ್ಥಿರ ಆರೋಗ್ಯ ಸೇವೆಗಳನ್ನು ಉತ್ತೇಜಿಸುವಲ್ಲಿ ನೀಡಿದ ಕೊಡುಗೆಗಾಗಿ ಆರೋಗ್ಯ ಮತ್ತು ಪರಿಸರ ನಾಯಕತ್ವ ವೇದಿಕೆ (ಹೆಲ್ಪ್ ಸಂಸ್ಥೆ) ವತಿಯಿಂದ ಪ್ರದಾನಗೊಳ್ಳುವ 2026ರ ಹೆಲ್ಪ್...
ಉಡುಪಿ ಬಾರ್‌ಗಳಲ್ಲಿ ಅಗ್ನಿ ಸುರಕ್ಷತೆ ಕಡ್ಡಾಯ : ಅಬಕಾರಿ ಇಲಾಖೆ ಎಚ್ಚರಿಕೆ…!!
ಉಡುಪಿ : ಮೈಸೂರಿನ ಬಾರ್ ಒಂದರಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಉಡುಪಿ ಅಬಕಾರಿ ಇಲಾಖೆ ಜಿಲ್ಲೆಯ ಸನ್ನದುದಾರರು ಹಾಗೂ ಬಾರ್ ಮಾಲೀಕರಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಚ್ಚರಿಕೆ...
ಉದ್ಯಾವರ: ನದಿಗೆ ಹಾರಿ ಯುವಕ ಆತ್ಮಹತ್ಯೆ : ಮೃತದೇಹ ಪತ್ತೆ…!!
ಉಡುಪಿ : ಉದ್ಯಾವರ ಪಾಪನಾಶಿನಿ ನದಿಯ ಸೇತುವೆಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ...
35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಮಾಡಿ ಗರಡಿ ಬಳಿಯ ಕೆರೆ ಶಾಸಕ ಯಶ್ ಪಾಲ್...
ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನ ಗರಡಿ ಬಳಿಯಲ್ಲಿ ಸುಮಾರು 35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಕೆರೆ ಕಾಮಗಾರಿಯ...
ಕಾಪು ಮೊಗವೀರ ಮಹಾಸಭಾದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ
ಕಾಪು, ಜೂನ್ 23:ಕಾಪು ಮೊಗವೀರ ಮಹಾಸಭಾ (ರಿ.), ಕಾಪು ಇದರ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಕಾಪು ಮೊಗವೀರ ಮಹಿಳಾ ಮಂಡಳಿಯ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ...
36 ವರ್ಷಗಳ ಬಳಿಕ ಉಡುಪಿ ನಗರ ಠಾಣೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!
ಉಡುಪಿ, ಜೂನ್ 23: ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿ ನಗರ ಪೊಲೀಸ್ ಠಾಣೆಯ ಪ್ರಕರಣವೊಂದರ ಎಲ್‌ಪಿಸಿ (LPC) ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
1990ರ ಜೂನ್ 21ರಂದು ಉಡುಪಿ ನಗರ...
ಹಿರಿಯಡ್ಕ: ಆನ್‌ಲೈನ್ ಹೂಡಿಕೆ ಆಮಿಷಕ್ಕೆ ಮಹಿಳೆ ಬಲಿ; ₹3.50 ಲಕ್ಷ ವಂಚನೆ…!
ಹಿರಿಯಡ್ಕ, ಜೂನ್ 23: ಆನ್‌ಲೈನ್‌ನಲ್ಲಿ ಹೆಚ್ಚಿನ ಲಾಭದ ಭರವಸೆ ನೀಡಿ ಮಹಿಳೆಯೊಬ್ಬರಿಗೆ ₹3.50 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೀಲಾವತಿ ಎಂಬವರ ಮೊಬೈಲ್‌ಗೆ...
ಪ್ರಿಯಕರನೊಂದಿಗೆ ಯುವತಿ ಪರಾರಿ : ಸ್ನೇಹಿತ ಆತ್ಮಹತ್ಯೆ : ಸಾರ್ವಜನಿಕರಿಂದ ಆಕ್ರೋಶ ವ್ಯಕ್ತ…!!
ಚಿಕ್ಕಮಗಳೂರು: ಪ್ರಿಯಕರನೊಂದಿಗೆ ಯುವತಿಯೊಬ್ಬಳು ಮನೆ ಬಿಟ್ಟು ಓಡಿ ಹೋದ ಘಟನೆಗೆ ಸಂಬಂಧಿಸಿದಂತೆ, ಆಕೆಯ ತಂದೆಯ ನಿಂದನೆ ಹಾಗೂ ಸಾರ್ವಜನಿಕರ ಸಂಶಯದ ದೃಷ್ಟಿಗೆ ಮನನೊಂದು 20 ವರ್ಷದ ದಲಿತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ...










