Home Authors Posts by PrimeTv Live News Desk

PrimeTv Live News Desk

PrimeTv Live News Desk
1889 POSTS 0 COMMENTS

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ 

0
ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಪ್ರವೀಣ್...

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ; ಲಾರಿ ವಶಕ್ಕೆ, ಚಾಲಕನ ವಿರುದ್ಧ ಪ್ರಕರಣ

0
ಕಾರ್ಕಳ, ಜೂ.30: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ...

ಬೋಟ್‌ ರಿಪೇರಿ ವೇಳೆ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

0
ಗಂಗೊಳ್ಳಿ, ಜೂ.30: ಬೋಟ್‌ ರಿಪೇರಿ ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಗುಜ್ಜಾಡಿ ನಿವಾಸಿ ಗಣೇಶ ರಾಮಕೃಷ್ಣ ಆಚಾರಿ (43)...

ಅಜ್ಮೀರ್‌ನಿಂದ ಮರಳುತ್ತಿದ್ದ ವೇಳೆ ವೃದ್ಧ ನಾಪತ್ತೆ; ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
ಬೈಂದೂರು, ಜೂ.30: ಅಜ್ಮೀರ್ ದರ್ಗಾ ದರ್ಶನ ಮುಗಿಸಿ ಕುಟುಂಬದೊಂದಿಗೆ ಕಾಸರಗೋಡಿಗೆ ಮರಳುತ್ತಿದ್ದ ವೇಳೆ 68 ವರ್ಷದ ವೃದ್ಧರೊಬ್ಬರು ರೈಲಿನಲ್ಲಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾಸರಗೋಡು ಮೂಲದ ಮುಸ್ತಪಾ (38) ಅವರು ನೀಡಿದ ದೂರಿನ...

ಬೈಂದೂರಿನಲ್ಲಿ ಇಸ್ವಿಟ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ : ನಾಲ್ವರ ಬಂಧನ, ಇಬ್ಬರು...

0
ಬೈಂದೂರು, ಜೂ.30: ಬೈಂದೂರು ತಾಲೂಕಿನ ಶಿರೂರು ಗ್ರಾಮದ ಮೈದಿನಪುರದಲ್ಲಿ ಇಸ್ವಿಟ್ ಜುಗಾರಿ ಆಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುನೀಲ್ ಕುಮಾರ್ ಬಿ.ವೈ. ನೇತೃತ್ವದ ತಂಡ...

ಕಿನ್ನಿಗೋಳಿಯಲ್ಲಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

0
ಕಿನ್ನಿಗೋಳಿ : 18 ವರ್ಷಗಳಿಂದ ಕಿನ್ನಿಗೋಳಿಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುಂಜಾಲಕಟ್ಟೆ ರಮೇಶ್ ಪೂಜಾರಿ (40) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಅವರು ಇಲ್ಲಿ ಬೇಕರಿಗೆ ಸಂಬಂಧಿಸಿದ ಕೊಠಡಿಯಲ್ಲೇ ವಾಸವಿದ್ದರು. ಸೋಮವಾರ...

ಉಡುಪಿ: ನ್ಯಾಯಾಲಯಕ್ಕೆ ಮೂರನೇ ಬಾರಿ ಹುಸಿ ಬಾಂಬ್ ಬೆದರಿಕೆ : ಸೂಕ್ತ ಭದ್ರತೆಗೆ ಮನವಿ…!

0
ಉಡುಪಿ: ನ್ಯಾಯಾಲಯಕ್ಕೆ ಪದೇ ಪದೇ ನಿರಂತರ ಬಾರಿ ಹುಸಿ ಬಾಂಬ್ ಬೆದರಿಕೆಯ ಹಿನ್ನಲೆಯಲ್ಲಿ ಇಂದು ಉಡುಪಿ ವಕೀಲರ ಸಂಘದ ಪ್ರತಿನಿಧಿಗಳು ನ್ಯಾಯಾಧೀಶರ, ವಕೀಲರ, ನ್ಯಾಯಾಲಯ ಸಿಬ್ಬಂದಿ ಮತ್ತು ಕಕ್ಷಿಗಾರರುಗಳ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್...

ತಳ್ಳುಗಾಡಿ ವ್ಯಾಪಾರಿಗೆ ಜೀವ ಬೆದರಿಕೆ…!!

0
ಬಂಟ್ವಾಳ : ತಳ್ಳುಗಾಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯೋರ್ವರ ಅಂಗಡಿ ಸಾಮಾನುಗಳನ್ನು ಎಸೆದು ಜೀವ ಬೆದರಿಕೆ ಒಡ್ಡಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಸೈನ್ ಕಲ್ಲಡ್ಕದಲ್ಲಿ ತಳ್ಳುವ ಗಾಡಿ ಇಟ್ಟುಕೊಂಡು ವ್ಯಾಪಾರ...

ತ್ರಾಸಿ: ಹೋಂಗಾರ್ಡ್‌ ಗೆ ಬೈಕ್ ಢಿಕ್ಕಿ : ಗಾಯ…!

0
ಗಂಗೊಳ್ಳಿ : ಕರ್ತವ್ಯದಲ್ಲಿದ್ದ ಹೋಂಗಾರ್ಡ್‌ವೊಬ್ಬರು ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬೈಕ್‌ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ತ್ರಾಸಿ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ. ಗುಜ್ಜಾಡಿ ನಿವಾಸಿ ಹೋಂಗಾರ್ಡ್ ಪ್ರತಿಮಾ ಗಾಯಗೊಂಡವರು. ಇವರು...

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!!

0
ಶಂಕರನಾರಾಯಣ, ಜೂ. 29: ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಆಜ್ರಿ ಗ್ರಾಮದ ಹೊಳಂದೂರಿನಲ್ಲಿ 47 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತರನ್ನು ಸಂತೋಷ ಶೆಟ್ಟಿ (47) ಎಂದು ಗುರುತಿಸಲಾಗಿದೆ....
0FansLike
0SubscribersSubscribe

EDITOR PICKS