Home Authors Posts by PrimeTv Live News Desk

PrimeTv Live News Desk

PrimeTv Live News Desk
1889 POSTS 0 COMMENTS

ಗುಂಡ್ಯ – ಕಾರು-ಟ್ಯಾಂಕರ್ ಮುಖಾಮುಖಿ ಢಿಕ್ಕಿ : ಐವರಿಗೆ ಗಾಯ…!!

0
ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ಭಾನುವಾರ (ಜೂನ್ 28) ಮಧ್ಯಾಹ್ನ ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು...

ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಗ್ಗೆ ಕೆಟ್ಟದ್ದಾಗಿ ಕಮೆಂಟ್ : ಇಬ್ಬರ ವಿರುದ್ಧ ಪ್ರಕರಣ...

0
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡದ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಹಾಕಿದ ಇಬ್ಬರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಖಾಝಿ...

ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಲಸಿಕಾ ದಿನ ಕಾರ್ಯಕ್ರಮಕ್ಕೆ ಚಾಲನೆ…!!

0
ಉಡುಪಿ : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳ ಸಂಯುಕ್ತ...

ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ : ನಾಲ್ವರು ಅರೆಸ್ಟ್…!!

0
ಚಿಕ್ಕಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿ, ತೀವ್ರ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು,...

ವಿಟ್ಲ: ಅಂಬರ್‌ಗ್ರೀಸ್‌ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ…!!

0
ವಿಟ್ಲ: ಅಂಬರ್‌ಗ್ರೀಸ್‌ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು...

ಪಣಪಿಲದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

0
ಮೂಡಬಿದಿರೆ: ತಾಲೂಕಿನ ಪಣಪಿಲ ಗ್ರಾಮದ ಹಳೆಯ ಮನೆಯಲ್ಲಿ ವ್ಯಕ್ತಿಯೊಬ್ಬರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ. ಮೃತರನ್ನು ಅನಿಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಸುಮಾರು ಒಂದು ವಾರದ ಹಿಂದೆಯೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತದೇಹ...

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ…!! 

0
ಉದ್ಯಾವರ : ಐದು ವರ್ಷದ ಒಳಗಿನ ಮಕ್ಕಳಿಗೆ ರಾಜ್ಯದಾದ್ಯಂತ ಇಂದು ಪಲ್ಸ್ ಪೋಲಿಯೋ ನೀಡಲಾಗುತ್ತಿದ್ದು, ಉದ್ಯಾವರ ಮೇಲ್ಪೇಟೆ ಅಂಗನವಾಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

ಖಾಸಗಿ ವಿಡಿಯೊ, ಚಿತ್ರ ಪ್ರಸಾರ ಇನ್ನು ಶಿಕ್ಷಾರ್ಹ ಅಪರಾಧ : ಎಫ್‌ಐಆ‌ರ್ ಕಡ್ಡಾಯ :...

0
ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವಿಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು...

ತಾಯಿಯ ಹೆಸರಿನ ಮನೆ ಬಲವಂತವಾಗಿ ತನ್ನ ಹೆಸರಿಗೆ ನೋಂದಣಿ : ಮಗನ ವಿರುದ್ಧ ಪ್ರಕರಣ...

0
ಮಲ್ಪೆ, ಜೂ. 28: ತಾಯಿಯ ಹೆಸರಿನಲ್ಲಿದ್ದ ಮನೆ ಹಾಗೂ ಜಾಗವನ್ನು ಬೆದರಿಕೆ ಹಾಕಿ ಬಲವಂತವಾಗಿ ತನ್ನ ಹೆಸರಿಗೆ ನೋಂದಾಯಿಸಿಕೊಂಡು, ಬಳಿಕ ಪೋಷಕರನ್ನು ಮನೆಯಿಂದ ಹೊರಹಾಕಿದ ಆರೋಪದಡಿ ಮಗನ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ...

ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಅಕ್ರಮ ಸಾಗಾಟ : ಕಾರ್ಕಳದಲ್ಲಿ ಟಿಪ್ಪರ್‌ ವಶ, ನಾಲ್ವರ...

0
ಕಾರ್ಕಳ, ಜೂ. 28: ಪರವಾನಿಗೆ ಪಡೆಯದೇ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ ವಾಹನವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್‌ 27ರಂದು ಮಧ್ಯಾಹ್ನ ಸುಮಾರು 12:15ಕ್ಕೆ...
0FansLike
0SubscribersSubscribe

EDITOR PICKS