Home Authors Posts by PrimeTv Live News Desk

PrimeTv Live News Desk

PrimeTv Live News Desk
583 POSTS 0 COMMENTS

ದಕ್ಷಿಣ ಕನ್ನಡದಂತೆ ಉಡುಪಿಯಲ್ಲೂ ಕನ್ನಡ ಕಡ್ಡಾಯವಾಗಲಿ : ಅ. ರಾ. ಪ್ರಭಾಕರ್ ರಾಜ್ ಪೂಜಾರಿ…!!

0
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಸ್ವಾಗತಾರ್ಹ. ಅದೇ ಮಾದರಿಯ ದಿಟ್ಟ ನಿರ್ಧಾರವನ್ನು ಉಡುಪಿ ಜಿಲ್ಲಾಧಿಕಾರಿಗಳು ಕೈಗೊಳ್ಳುವುದು ಯಾವಾಗ ಎಂದು...

ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

0
ಮಂಗಳೂರು : ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66)...

14 ವರ್ಷದಿಂದ ನ್ಯಾಯಾಲಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿ ಸೆರೆ…!

0
ಮಂಗಳೂರು : ಕಳೆದ 14 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲದ ಮಹಮ್ಮದ್‌ ಸಂಶೀರ್‌ ಎಂದು ತಿಳಿಯಲಾಗಿದೆ. ಉಳ್ಳಾಲ ಠಾಣಾ ಮೊ.ನಂ 312/2011 ಕಲಂ 8(c)...

ಮಣಿಪಾಲ : ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಮಾಲಕಿಯ ವಿರುದ್ಧ ಪ್ರಕರಣ ದಾಖಲು…!!

0
ಮಣಿಪಾಲ: ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಮಾಲಕಿಯ ವಿರುದ್ಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪರ್ಕಳ ಜಂಕ್ಷನ್ ಬಳಿ ಮಣಿಪಾಲ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹೆರ್ಗಾ ಕಡೆಯಿಂದ ಪೆರ್ಕಳ ಕಡೆಗೆ ಶ್ರೇಯಸ್ (16) ಎಂಬಾತ...

ಹೆಜಮಾಡಿ ಟೋಲ್ ಗೇಟ್ ಬಳಿ ಕೇರಳದ ವಿದ್ಯಾರ್ಥಿಗಳಿಂದ ಪುoಡಾಟ : ಪಟಾಕಿ ಸಿಡಿಸಿ ಸಾರ್ವಜನಿಕರಿಗೆ...

0
  ಕಾಪು : ಕೇರಳದ ವಿದ್ಯಾರ್ಥಿಗಳ ಗುಂಪೊಂದು ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆ ಮಧ್ಯದಲ್ಲೇ ನೃತ್ಯ ಮಾಡಿ, ಪಟಾಕಿ ಸಿಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ನಡೆದಿದೆ.   ಉಡುಪಿಗೆ ಪ್ರವಾಸಕ್ಕೆಂದು ಕೇರಳದಿಂದ...

ಮಲ್ಪೆ : ಮೀನುಗಾರಿಕೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಕಾರ್ಮಿಕ ನಾಪತ್ತೆ..!

0
ಮಲ್ಪೆ:ಮೀನುಗಾರಿಕೆ ಬೋಟಿನಿಂದ ಆಕಸ್ಮಿಕವಾಗಿ ಅರಬ್ಬಿ ಸಮುದ್ರಕ್ಕೆ ಬಿದ್ದು ಮೀನುಗಾರ ಕಾರ್ಮಿಕನೊಬ್ಬ ಕಾಣೆಯಾಗಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪಿರ್ಯಾದುದಾರ ಜಿ. ಸೆಂತಿಲ್ ಕುಮಾರ್ (42), ತಂದೆ ಗೋವಿಂದನ್, ನಿವಾಸಿ 4/1132 ಅರಿಂಗಾರ್...

ಹಿರಿಯಡ್ಕ : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಅಪಘಾತ – ಲೈನ್‌ಮ್ಯಾನ್ ಚಿಕೆತ್ಸೆ ಫಲಿಸದೇ...

0
ಹಿರಿಯಡ್ಕ: ಮೋಟಾರ್ ಸೈಕಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.ಪಿರ್ಯಾದುದಾರ ದಿನೇಶ್ ಟೋಗು ರಾಠೋಡ್ (31), ತಂದೆ ಟೋಗು, ನಿವಾಸಿ...

ಬೈರಪ್ಪ ಹರೀಶ್ ಕುಮಾರ್‌ಗೆ ಜೀವ ಬೆದರಿಕೆ ಆರೋಪ : ಗಿಳಿಯಾರ್‌ ಸೇರಿ ಮೂವರ ವಿರುದ್ಧ...

0
ಬೆಂಗಳೂರು: ಕನ್ನಡಪರ ಹೋರಾಟಗಾರನ ಮೇಲೆ ಹಲ್ಲೆ, ಪ್ರಾಣ ಬೆದರಿಕೆ ಆರೋಪದಡಿ ಸಾಮಾಜಿಕ ಕಾರ್ಯಕರ್ತ ವಸಂತ ಗಿಳಿಯಾರ್‌, ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ, ಹಾಗೂ ನಿರೂಪಕ ಕಿರಿಕ್‌ ಕೀರ್ತಿ ವಿರುದ್ಧ ಎಸ್.ಜೆ.ಪಾರ್ಕ್...

ಮಹಿಳೆ ಸೇರಿ ಮೂವರು ಪ್ರಯಾಣಿಕರನ್ನು ಬಿಟ್ಟು ಹೊರಟ ಖಾಸಗಿ ಬಸ್ : ಉದ್ವಿಗ್ನ ಪರಿಸ್ಥಿತಿ…!!

0
ಕೋಟ: ಉಡುಪಿ ಜಿಲ್ಲೆಯ ಕೋಟ – ಮಣೂರುದಿಂದ ಬೆಂಗಳೂರು ಪ್ರಯಾಣಿಸಲು ಮುಂಗಡ ಟಿಕೆಟ್ ಮಾಡಿಕೊಂಡಿದ್ದ ಮಹಿಳೆ ಸೇರಿ ಮೂವರು ಪ್ರಯಾಣಿಕರನ್ನು ಬಿಟ್ಟು ಹೊರಟ ಖಾಸಗಿ ಬಸ್ಸಿನ ನಿರ್ಲಕ್ಷ್ಯ ವರ್ತನೆಗೆ ಸಂಬಂಧಿಸಿದಂತೆ, ಕೋಟದಲ್ಲಿ ಉದ್ವಿಗ್ನ...

ಕುಂದಾಪುರ: ಪರವೂರಿಂದ ಬಂದು ತಲ್ಲೂರಿನಲ್ಲಿ ಬದುಕು ಕಟ್ಟಿಕೊಂಡ ಶ್ರಮಜೀವಿಗಳು : ಮಕ್ಕಳ ಆಟದ ಬ್ಯಾಟ್‌ನ...

0
ತಲ್ಲೂರು: ಬದುಕು ಎಲ್ಲಿಗೆ ಕರೆಯುತ್ತದೆಯೋ ಅಲ್ಲಿಗೆ ಹೋಗಿ ಬೆವರು ಸುರಿಸಿ ದುಡಿಯುವನೇ ನಿಜವಾದ ಶ್ರಮಜೀವಿ. ಹೌದು ಮಂಗಳವಾರ ತಲ್ಲೂರಿನ ರಸ್ತೆ ಬದಿಯಲ್ಲಿ ಸಣ್ಣ ಗುಡಿಸಲುಗಳಲ್ಲಿ ಕುಳಿತು ಮಕ್ಕಳ ಆಟದ ಬ್ಯಾಟ್‌ಗಳನ್ನು ತಯಾರಿಸಿ ಮಾರಾಟ...
0FansLike
0SubscribersSubscribe

EDITOR PICKS