PrimeTv Live News Desk
ಅಗ್ರಿಗೋಲ್ಡ್ ಹಣ ವಾಪಸಾತಿ ವದಂತಿ : ಉಡುಪಿ ಎಸ್ಪಿ ಕಚೇರಿಗೆ ಸಂತ್ರಸ್ತರ ದೌಡು…!!
ಉಡುಪಿ: ಕೋಟ್ಯಂತರ ರೂ. ಅಗ್ರಿಗೋಲ್ಡ್ ವಂಚನೆ ಪ್ರಕರಣದಲ್ಲಿ ಹಣ ವಾಪಸ್ ಸಿಗಲಿದೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ನೂರಾರು ಸಂತ್ರಸ್ತರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುಗಿಬಿದ್ದ ಘಟನೆ ಅ.28 ರಂದು...
ತದಡಿ ಬಂದರಿನಲ್ಲಿ ಭೀಕರ ದುರಂತ : ಬೋಟ್ನಲ್ಲಿ ಉಸಿರುಗಟ್ಟಿ 3 ಮೀನುಗಾರರ ಮೃತ್ಯು :...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮಂಗಳವಾರ ಸಂಜೆ ಭೀಕರ ದುರಂತ ಸಂಭವಿಸಿದೆ. ಮೀನುಗಾರಿಕಾ ಬೋಟ್ನ ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ಉಸಿರುಗಟ್ಟಿ ಮೂವರು ಮೀನುಗಾರರು ದಾರುಣವಾಗಿ...
ಬ್ರಹ್ಮಾವರ: ಸುಜಿತ್ ಪಿಂಟೋ ಕೊಲೆ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಬೈಕಾಡಿಯಲ್ಲಿ ಮಂಗಳವಾರ ರಾತ್ರಿ ನಡೆದ ರೌಡಿಶೀಟರ್ ಸುಜಿತ್ ಪಿಂಟೊ (43) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೈಕಾಡಿ ನಿವಾಸಿಗಳಾದ ಪ್ರಮೋದ್...
ಬ್ರಹ್ಮಾವರ: ಅಕ್ರಮ ಮರಳು ಸಂಗ್ರಹ : ಪ್ರಕರಣ ದಾಖಲು…!!
ಬ್ರಹ್ಮಾವರ: ಪರವಾನಿಗೆ ಇಲ್ಲದೆ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ವಿರುದ್ಧ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅ.27 ರಂದು ಬೆಳಿಗ್ಗೆ...
ಯುವಜೋಡಿ ತಿರುಗಾಟಕ್ಕೆ ಆಕ್ಷೇಪ : ಕೇಸಿಗೆ ಮನನೊಂದು ಯುವಕ ಆತ್ಮಹತ್ಯೆ : ಸುರತ್ಕಲ್ ಠಾಣೆ...
ಮಂಗಳೂರು : ಜೋಡಿಗೆ ಬೀಚ್ ನಲ್ಲಿದ್ದಾಗ ತೊಂದರೆ ಕೊಟ್ಟರೆಂಬ ಆರೋಪದಲ್ಲಿ ಸುರತ್ಕಲ್ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಸಾವಿಗೆ ಶರಣಾದ ಯುವಕನ ಶವ ಮುಂದಿಟ್ಟು ಸ್ಥಳೀಯರು ಸುರತ್ಕಲ್...
ಕೋಟ ಜಂಕ್ಷನ್ ಅಪಘಾತ : ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಮೃತ್ಯು…!!
ಕೋಟ ಜಂಕ್ಷನ್ ಬಳಿ ಅಕ್ಟೋಬರ್ 26ರಂದು ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಮೃತಪಟ್ಟವರು ಎಂದು...
ಕಾಪು ಬೀಚ್ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ : ಇಬ್ಬರು ಅರೆಸ್ಟ್..!!
ಉಡುಪಿ: ಕಾಪು ತಾಲೂಕಿನ ಉಳಿಯಾರಗೋಳಿ ಯಾರ್ಡ್ ಬೀಚ್ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿ, 2.85 ಲಕ್ಷ ರೂ. ಮೌಲ್ಯದ 5.710 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.ಬಂಧಿತರನ್ನು ಬೆಳಪು...
ಎಸ್.ಐ.ಆರ್ ಬಳಿಕ ಉಡುಪಿ ಜಿಲ್ಲೆಯಲ್ಲಿ 10.14 ಲಕ್ಷ ಮತದಾರರು : ರಾಜ್ಯದಲ್ಲೇ ಅತಿ ಕಡಿಮೆ...
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡು ಪ್ರಕಟಗೊಂಡ ಅಂತಿಮ ಪಟ್ಟಿಯ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 10,14,143 ಮತದಾರರಿದ್ದಾರೆ. ಎಸ್ಐಆರ್ಗೂ ಮುನ್ನ ಇದ್ದ ಮತದಾರರ ಸಂಖ್ಯೆಗೆ ಹೋಲಿಸಿದರೆ...
ಕಬ್ಬಿಣದ ರಾಡ್ ನಿಂದ ಹೊಡೆದು ರೌಡಿಶೀಟರ್ ನ ಬರ್ಬರ ಹತ್ಯೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬ್ರಹ್ಮಾವರ...
ಮಣಿಪಾಲ: ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದಾಳಿಗೆ ಸಂಚು : ಓರ್ವ ಪೊಲೀಸ್ ವಶಕ್ಕೆ…!!
ಉಡುಪಿ: ನಗರ ಸಮೀಪ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ...









