PrimeTv Live News Desk
ಪಣಪಿಲದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!
ಮೂಡಬಿದಿರೆ: ತಾಲೂಕಿನ ಪಣಪಿಲ ಗ್ರಾಮದ ಹಳೆಯ ಮನೆಯಲ್ಲಿ ವ್ಯಕ್ತಿಯೊಬ್ಬರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಅನಿಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಸುಮಾರು ಒಂದು ವಾರದ ಹಿಂದೆಯೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮೃತದೇಹ...
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ…!!
ಉದ್ಯಾವರ : ಐದು ವರ್ಷದ ಒಳಗಿನ ಮಕ್ಕಳಿಗೆ ರಾಜ್ಯದಾದ್ಯಂತ ಇಂದು ಪಲ್ಸ್ ಪೋಲಿಯೋ ನೀಡಲಾಗುತ್ತಿದ್ದು, ಉದ್ಯಾವರ ಮೇಲ್ಪೇಟೆ ಅಂಗನವಾಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ...
ಖಾಸಗಿ ವಿಡಿಯೊ, ಚಿತ್ರ ಪ್ರಸಾರ ಇನ್ನು ಶಿಕ್ಷಾರ್ಹ ಅಪರಾಧ : ಎಫ್‌ಐಆರ್ ಕಡ್ಡಾಯ :...
ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವಿಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು...
ತಾಯಿಯ ಹೆಸರಿನ ಮನೆ ಬಲವಂತವಾಗಿ ತನ್ನ ಹೆಸರಿಗೆ ನೋಂದಣಿ : ಮಗನ ವಿರುದ್ಧ ಪ್ರಕರಣ...
ಮಲ್ಪೆ, ಜೂ. 28: ತಾಯಿಯ ಹೆಸರಿನಲ್ಲಿದ್ದ ಮನೆ ಹಾಗೂ ಜಾಗವನ್ನು ಬೆದರಿಕೆ ಹಾಕಿ ಬಲವಂತವಾಗಿ ತನ್ನ ಹೆಸರಿಗೆ ನೋಂದಾಯಿಸಿಕೊಂಡು, ಬಳಿಕ ಪೋಷಕರನ್ನು ಮನೆಯಿಂದ ಹೊರಹಾಕಿದ ಆರೋಪದಡಿ ಮಗನ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ...
ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಅಕ್ರಮ ಸಾಗಾಟ : ಕಾರ್ಕಳದಲ್ಲಿ ಟಿಪ್ಪರ್ ವಶ, ನಾಲ್ವರ...
ಕಾರ್ಕಳ, ಜೂ. 28: ಪರವಾನಿಗೆ ಪಡೆಯದೇ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜೂನ್ 27ರಂದು ಮಧ್ಯಾಹ್ನ ಸುಮಾರು 12:15ಕ್ಕೆ...
ಭಟ್ಕಳದಲ್ಲಿ ಭೀಕರ ಬೈಕ್ ಅಪಘಾತ : ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು…!!
ಭಟ್ಕಳ: ನಗರದ ಬಂದರ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಬೈಕ್ ಅಪಘಾತವೊಂದು ಸಂಭವಿಸಿದ್ದು, ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಗುದ್ದಿದ ಪರಿಣಾಮ ಬೈಕ್‌ನ ಹಿಂಬದಿ...
ಮಂಗಳೂರು: ಪಿ.ಎ. ಕಾಲೇಜು ಬಸ್ ನಿಯಂತ್ರಣ ತಪ್ಪಿಅಪಘಾತ – ಬೈಕ್ ಸವಾರ ವಿದ್ಯಾರ್ಥಿ ಮೃತ್ಯು…!!
ಮಂಗಳೂರು: ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಪರಿಣಾಮ, ಬೈಕ್ ಸವಾರನಾಗಿದ್ದ ವಿದ್ಯಾರ್ಥಿಯೊಬ್ಬರು ಮೃತಪಟ್ಟು, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು...
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಿಬ್ಬಂದಿಯಿಂದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ...
ಕಾರ್ಕಳ : ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ ಯತ್ನಿಸಿರುವ ಕುರಿತಾಗಿ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಣ...
ರಾಮಮಂದಿರ ದೇಣಿಗೆ ವಿವಾದ : ಬಿಜೆಪಿ ವಿರುದ್ಧ ಹರಿಪ್ರಸಾದ್ ತೀವ್ರ ವಾಗ್ದಾಳಿ…!!
ಬೆಂಗಳೂರು: ಅಯೋಧ್ಯೆಯ ರಾಮಮಂದಿರ ನಿರ್ಮಾಣದ ದೇಣಿಗೆ ಸಂಗ್ರಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ದೇಶದ ಇತಿಹಾಸದಲ್ಲಿ ಮೊಹಮ್ಮದ್ ಘಜ್ನಿ ಬಿಟ್ಟರೆ ದೇಶವನ್ನು ಅತಿ ಹೆಚ್ಚು ಲೂಟಿ...
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯ 09/2005ನೇ ಪ್ರಕರಣದಲ್ಲಿ (ಐಪಿಸಿ ಕಲಂ 457, 380 ಹಾಗೂ 34) ಆರೋಪಿಯಾಗಿದ್ದ ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತನು ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ...










