PrimeTv Live News Desk
ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರ ಮೃತದೇಹ ಪತ್ತೆ…!
ಉಡುಪಿ: ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ರಿಯಾಜ್ ಕೆ.ಕೆ. (49) ಎಂದು ಗುರುತಿಸಲಾಗಿದೆ. ಅವರು ಕಾರ್ಕಳ ಕೆನರಾ ಬ್ಯಾಂಕ್ ಶಾಖೆಯಲ್ಲಿ ವ್ಯವಸ್ಥಾಪಕರಾಗಿ ಕರ್ತವ್ಯ...
ಕಾಪು: ಭೀಕರ ರಸ್ತೆ ಅಪಘಾತ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು…!!
ಕಾಪು, ಜೂ.27: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದ ಬಬ್ಬುಸ್ವಾಮಿ ದೇವಸ್ಥಾನದ ಎದುರು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದು, ಮತ್ತೋರ್ವರು ಗಾಯಗೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಮೋನಿಷ್ ಅಂಚನ್...
ಪ್ರೇಯಸಿಗೆ ಚಾಕುವಿನಿಂದ ಇರಿದ ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾದ ಪ್ರಿಯಕರ…!!
ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ಪ್ರೇಮಿಗಳ ನಡುವೆ ನಡೆದ ಗಲಾಟೆ ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಪ್ರೇಯಸಿಗೆ ಚಾಕುವಿನಿಂದ ಇರಿದ ಯುವಕನೊಬ್ಬ, ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ...
ಆರ್‌ಎಸ್‌ಎಸ್ ಕಾರ್ಯಕರ್ತ ನಾರಾಯಣ ತೊಟ್ಟತ್ತೋಡಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಿದ ಮುಸ್ಲಿಂ ಮಹಿಳೆ…!!
ಕಾಸರಗೋಡು, ಜೂನ್ 27: ಧರ್ಮ, ಜಾತಿ ಹಾಗೂ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ಕೇರಳದ ಕಾಸರಗೋಡಿನಲ್ಲಿ ನಡೆದ ಒಂದು ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಆರ್‌ಎಸ್‌ಎಸ್...
ಭೀಕರ ರಸ್ತೆ ಅಪಘಾತ : ಐವರು ಮೃತ್ಯು : ನಾಲ್ವರು ಗಂಭೀರ…!!
ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪ ಇಂದು ಶನಿವಾರ ಸಂಭವಿಸಿದೆ.
ಮೃತರನ್ನು ಹಾವೇರಿ...
ವ್ಯಕ್ತಿ ಆತ್ಮಹತ್ಯೆ : ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು…!!
ಬ್ರಹ್ಮಾವರ, ಜೂನ್ 27: ಹನೇಹಳ್ಳಿ ಗ್ರಾಮದ ಕಂಬಿಗರ ಕೊಡ್ಲು ಹಾಡಿಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್...
ಪುಣೆ : ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ : ವಿಶೇಷ ಅಭಿಯೋಜಕರಾಗಿ ವಕೀಲ ಉಜ್ವಲ್...
ಪುಣೆ: ಕೇತನ್ ಅಗರ್ವಾಲ್ ಹತ್ಯೆ ಮಾಡಲು ಸಿಯಾಗೆ ಆಕೆಯ ಪ್ರಿಯಕರ ಚೇತನ್ ಪ್ರಚೋದನೆ ನೀಡಿದ್ದ ಎಂಬ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಸಿಯಾ ಮತ್ತು ಚೇತನ್ ಪರಸ್ಪರರ ಮೇಲೆ...
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ನಿಧನ…!!
ಚೆನ್ನೈ : ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಅವರು ಶನಿವಾರ ಹೃದಯಾಘಾತದಿಂದ ಚೆನ್ನೈನಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಭಾಗ್ಯರಾಜ್ ಅವರು ಪತ್ನಿ -...
ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗುತ್ತಿರುವ ‘NRIMinistry’ ಅಭಿಯಾನ : ವಿದೇಶದಲ್ಲಿರುವ ಕರ್ನಾಟಕ ಭಾರತೀಯರ ಬೇಡಿಕೆಗಳಿಗೆ ಹೆಚ್ಚಿದ...
ಸೌದಿ ಅರೇಬಿಯಾ: ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ನಲ್ಲಿ ‘NRIMinistry’ಕ್ಕೆ ಸಂಬಂಧಿಸಿದ ಅಭಿಯಾನವು ಭಾರತದಲ್ಲಿ, ಗಲ್ಫ್ ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿ ಎಲ್ಲರ ಗಮನ ಸೆಳೆದಿದೆ. ವಿದೇಶದಲ್ಲಿ ವಾಸಿಸುವ ಕರ್ನಾಟಕ...
ಪರ್ಕಳದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ…!!
ಮಣಿಪಾಲ: ಉಡುಪಿಯ ಪರ್ಕಳ ಕೆನರಾ ಬ್ಯಾಂಕಿನ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಲಾರಿ ಸಮೀಪದ ಅತ್ರಾಡಿಯಿಂದ ಪೇಪರ್ ಬಾಕ್ಸಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿತ್ತು. ಬೆಳಿಗ್ಗಿನ ಜಾವ ನಿಯಂತ್ರಣ...










