Home Authors Posts by PrimeTv Live News Desk

PrimeTv Live News Desk

PrimeTv Live News Desk
1901 POSTS 0 COMMENTS

ನಾಗೂರಿ ದುರಂತ: ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು

0
ನಗರದ ನಾಗೂರಿಯಲ್ಲಿ ಮನೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ...

ಚಹಾ ಕುಡಿಯುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

0
ಉಡುಪಿ : ಹೊಟೇಲ್ ನಲ್ಲಿ ಕುಳಿತು ಚಹಾ ಕುಡಿಯುತ್ತಿದ್ದ ಗೋಳಿ ಇನ್ನಾ ನಿವಾಸಿ ಸುಧಾಕರ ಪೂಜಾರಿ (55) ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಅಜ್ಜರಕಾಡು ವ್ಯಾಪ್ತಿಯಲ್ಲಿ ಸಂಭವಿಸಿದೆ.   ವಿವಿಧ ಕಾಯಿಲೆಗಳಿಂದ ಬಳ ಲುತ್ತಿದ್ದ ಅವರು ನೆರೆಮನೆಯ...

ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ

0
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ.   ಇಂದಿನಿಂದ (ಜುಲೈ 1)...

ಮನೆಗೆ ನುಗ್ಗಿ ಮಹಿಳೆ,ಸ್ನೇಹಿತನ ವೀಡಿಯೋ ಚಿತ್ರೀಕರಣ : ಇಬ್ಬರು ವಶಕ್ಕೆ…!!

0
ಮಂಜೇಶ್ವರ : ರಾತ್ರಿ ಹೊತ್ತಿನಲ್ಲಿ ಮನೆಗೆ ನುಗ್ಗಿದ ತಂಡ ಮಹಿಳೆ ಹಾಗು ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 27 ರ ಹರೆಯದ...

ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಸಾವು…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ...

ಅಶ್ಲೀಲ ಮೆಸೇಜ್ ಕಳುಹಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದವನಿಗೆ ಚಪ್ಪಲಿ ಸೇವೆ : ವಿಡಿಯೋ ವೈರಲ್…!!

0
ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯೋರ್ವನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿ ಬುದ್ದಿ ಕಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಅದರ...

ಗೋವಾದಲ್ಲಿ ಮಲ್ಪೆಯ ಯುವಕನ ಅನುಮಾನಾಸ್ಪದ ಸಾವು…!!

0
ಉಡುಪಿ : ಗೋವಾದ ಕ್ಯಾಲಂಗುಟ್ ಬೀಚ್ ನ ಲಾಡ್ಜ್  ವೊಂದರಲ್ಲಿ ಮಲ್ಪೆಯ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಮೃತಪಟ್ಟ  ಯುವಕ ಸಂದೀಪ್ ಸಾಲ್ಯಾನ್ ಎಂದು ತಿಳಿಯಲಾಗಿದೆ. ಸಂದೀಪ್ ಎರಡು ದಿನದ ಹಿಂದೆ...

ಕಾಣಿಕೆ ಡಬ್ಬಿ ಕಳವು ಪ್ರಕರಣ : ಆರೋಪಿ ಸೆರೆ…!!

0
ಉಡುಪಿ : ನಗರದ ಎರಡು ದೈವಸ್ಥಾನಗಳಲ್ಲಿ ನಡೆದಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು...

ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ : ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಎಚ್ಚರಿಕೆ…!!

0
ಉಡುಪಿ : ನಗರಸಭೆಯ ಜನನ ಮರಣ ಪ್ರಮಾಣ ಪತ್ರ ವಿಭಾಗದಲ್ಲಿ ಅಧಿಕಾರಿಗಳ ವಿಳಂಬ ಧೋರಣೆ, ಅಸಹಕಾರದ ಬಗ್ಗೆ ಸಾರ್ವಜನಿಕರಿಂದ ದೂರು ಹಾಗೂ ದಿನಪತ್ರಿಕೆಯಲ್ಲಿನ ವರದಿಯ ಮೇರೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ...

ಉಡುಪಿ: ಸುಭಾಷ್ ನಗರದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ತುಂಬಿಸಿಕೊಂಡು ಕಾರು...

0
ಉಡುಪಿ: ಡೀಸೆಲ್ ತುಂಬಿಸಿಕೊಂಡು ಕಾರು ಪರಾರಿಯಾಗಿರುವ ಘಟನೆ ಉಡುಪಿಯ ಶಂಕರಪುರ ಸುಭಾಷ್ ನಗರದ ಇಂಡಿಯನ್ ಆಯಿಲ್ ಫಿಲ್ಲಿಂಗ್ ಸ್ಟೇಷನ್ನಲ್ಲಿ ನಡೆದಿದೆ. ಬಿಳಿ ಬಣ್ಣದ ಫೋರ್ಡ್ ಇಕೋ ಸ್ಪೋರ್ಟ್ಸ್ ಕಾರ್ ನಲ್ಲಿ ಬಂದು ಫುಲ್ ಟ್ಯಾಂಕ್...
0FansLike
0SubscribersSubscribe

EDITOR PICKS