Home Authors Posts by PrimeTv Live News Desk

PrimeTv Live News Desk

PrimeTv Live News Desk
1913 POSTS 0 COMMENTS

ಭಾರೀ ಮಳೆ ಹಿನ್ನೆಲೆ ; ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ

0
  ಮಂಗಳೂರು : ಕಳೆದ ಎರಡು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು, ಜುಲೈ 2 ರಂದು ಜಿಲ್ಲೆಯಾದ್ಯಂತ ಬಾರಿ ಮಳೆ ಸುರಿಯುವ ಕುರಿತು ಭಾರತೀಯ ಹವಾಮಾನ ಇಲಾಖೆ...

ಜೈಲಿಗೆ ಹೋದ ನೋವಿನಲ್ಲಿ ಯುವಕ ಆತ್ಮಹತ್ಯೆ

0
  ಉಡುಪಿ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ಬೇಸರದಲ್ಲಿ ಯುವಕನೊಬ್ಬ ಮಣಿಪಾಲ ಕೆಎಂಸಿ ಕ್ಯಾಂಪಸ್ ಕಾರು ಪಾರ್ಕಿಂಗ್ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ಸೊರಬ ನಿವಾಸಿ ಬಸವರಾಜ (25) ಮೃತರು. ಈತ ಶಿವಮೊಗ್ಗ ಗ್ರಾಮಾಂತರ...

ದೇವರ ದರ್ಶನಕ್ಕೆ ಕರೆದೊಯ್ದು ಪತ್ನಿ ಕೊಲೆ; ಭಾರತೀಯ ಸೇನೆಯ ಯೋಧ ಅರೆಸ್ಟ್

0
ಬೀದರ್‌ : ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ...

ಜಿಲ್ಲಾದ್ಯಂತ ತಂಬಾಕುಮುಕ್ತ ಪ್ರದೇಶಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚನೆ

0
  ಉಡುಪಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತದಂತಹ ಮಾರಣಾಂತಿಕ ಕಾಯಿಲೆ ಉಂಟಾಗುವುದಾಗಿ ವೈದ್ಯಕೀಯ ಅಧ್ಯಯನದಿಂದ ತಿಳಿದುಬಂದಿದೆ. ಹೀಗಾಗಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ತಂಬಾಕುಮುಕ್ತ ಪ್ರದೇಶವನ್ನಾಗಿಸಿ ಘೋಷಿಸಲು...

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

0
  ಉಡುಪಿ:ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ...

ಸಂದೀಪ್ ಸಾವಿನ ಪ್ರಕರಣ : ರೆಸಾರ್ಟ್ ನಲ್ಲಿ ಪರಾರಿಯಾದ ಮಹಿಳೆ ಯಾರು.? : ಪೊಲೀಸರಿಂದ...

0
ಗೋವಾ : ನಗರದ ಕ್ಯಾಲಂಗಟ್ ಬೀಚ್ ನ ರೆಸಾರ್ಟ್ ನಲ್ಲಿ ಮಲ್ಪೆ ಮೂಲದ ಸಂದೀಪ್ ಸಲ್ಯಾನ್ ಸಾವಿನ ಪ್ರಕರಣದಲ್ಲಿ ಗೋವಾ ಪೊಲೀಸರು ಮಹಿಳೆಯ ಮೇಲೆ ಸಂಶಯ ವ್ಯಕ್ತ ಪಡಿಸಿದ್ದಾರೆ. ಸಂದೀಪ್ ಜೊತೆಗೆ ಇದ್ದ ಮಹಿಳೆ...

“ರೆಡ್ ಅಲರ್ಟ್” : ನಾಳೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು 'ರೆಡ್ ಅಲರ್ಟ್' ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ...

ಕೆರೆಬೈಲ್‌ನಲ್ಲಿ ಆವರಣ ಗೋಡೆ ಕುಸಿದು ಮನೆ ಸಂಪೂರ್ಣ ಧ್ವಂಸ…!!

0
ಉಳ್ಳಾಲ: ಕಳೆದ ಎರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಮಂಗಳವಾರ ರಾತ್ರಿಯಿಡೀ ಸುರಿದ ಮಳೆಗೆ ಎಸ್ಟೇಟ್ ಒಂದರ ಭಾರೀ ಎತ್ತರದ ಆವರಣ ಗೋಡೆ ಕುಸಿದು ಬಿದ್ದು, ಪಕ್ಕದ ಒಂಟಿ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ...

ವಾರಸುದಾರರು ಪತ್ತೆಯಾಗದಿರುವ ಎರಡು ಶವಗಳ ದಫನ…!!

0
ಉಡುಪಿ, ಜು.1: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದ ಶೀತಲೀಕರಣ ಘಟಕದಲ್ಲಿ ಕಳೆದ, ಐವತ್ತು ದಿನಗಳಿಂದ ರಕ್ಷಿಸಿಡಲಾಗಿದ್ದ, ಎರಡು ಪುರುಷ‌‌ ಕಳೇಬರಗಳ‌ ದಫನ ಕಾರ್ಯವು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ಗೌರವಯುತವಾಗಿ ಸೋಮವಾರ ನಡೆಸಲಾಯಿತು. ಇರ್ವರು ರೋಗಿಗಳನ್ನು ಸಾರ್ವಜನಿಕ ಸ್ಥಳದಲ್ಲಿ...

ಬೈಕ್ ಗೆ ಪಿಕಪ್ ಢಿಕ್ಕಿ : ಸವಾರ ಗಂಭೀರ…!!

0
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಮಾಬುಕಳ ಸರ್ಕಲ್ ನಲ್ಲಿ ಬೈಕ್ಗೆ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಾಬುಕಳ...
0FansLike
0SubscribersSubscribe

EDITOR PICKS