Prime Tv News Desk
ಉಳ್ಳಾಲ : ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ : ನಾಲ್ಕು ಮಂದಿಯ ಬಂಧನ…!!
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಉಳ್ಳಾಲ ಹಾಗೂ ಕೊಣಾಜೆ ಠಾಣಾ ವ್ಯಾಪ್ತಿಯ ಪೊಲೀಸರ ತಂಡ ಮೂರು ಲಾರಿಗಳನ್ನು...
ಬಂಟ್ವಾಳ : ಗಾಂಜಾ ಸಾಗಾಟ : ಇಬ್ಬರು ವಶಕ್ಕೆ….!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ ನಡೆಸಿದ ಗಸ್ತು ಕಾರ್ಯಾಚರಣೆಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 8.79 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.ಪೊಲೀಸ್...
ಎಸ್ಡಿಪಿಐ ಮುಖಂಡ ರಿಯಾಝ್ ಕಡಂಬುಗೆ ನ್ಯಾಯಾಂಗ ಬಂಧನ…!!
ಉಡುಪಿ: ಎಸ್ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.ಈ ಹಿಂದೆ ದ್ವೇಷ ಭಾಷಣ ಆರೋಪಕ್ಕೆ ಸಂಬಂಧಿಸಿ ರಿಯಾಝ್ ಕಡಂಬು ವಿರುದ್ಧ ಉಡುಪಿ...
ಸೌಜನ್ಯಳ ತಾಯಿಗೆ ನಿಂದಿಸಿದ ಆರ್ಚಕ : ಆಕ್ರೋಶಗೊಂಡ ಹೋರಾಟಗಾರರು…!!
ಕುಂದಾಪುರ: ಧರ್ಮಸ್ಥಳದಲ್ಲಿ ಕಾಮಾಂಧ, ಕೊಲೆಗಡುಕರ ಪೈಶಾಚಿಕತೆಗೆ ಸೌಜನ್ಯ ಬಲಿಯಾಗಿ ಬರೋಬ್ಬರಿ 13 ವರ್ಷಗಳು ಕಳೆದರೂ ಸೌಜನ್ಯಳಿಗೆ ನ್ಯಾಯಕ್ಕಾಗಿ ನಡೆಯುವ ಹೋರಾಟ ಇಂದಿಗೂ ಚಾಲ್ತಿಯಲ್ಲಿದ್ದು, ಗುರುವಾರ ಮಹಿಳೆಯರು, ಪುರುಷರು ಸೇರಿದಂತೆ ಸರಿಸುಮಾರು 300ರಷ್ಟು ಮಂದಿ...
ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ “ಇಂದಿರಾ ಆಹಾರ...
ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ...
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಅಸ್ತು : ತಿಂಗಳಲ್ಲಿ 1 ದಿನ ವೇತನ...
ಬೆಂಗಳೂರು : ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ...
ಬ್ರಹ್ಮಾವರದಲ್ಲಿ ಅ. 11-12 ರಂದು ರೈತರಿಗಾಗಿ ಬೃಹತ್ ಕೃಷಿ ಮೇಳ 2025…!!
ಉಡುಪಿ : ರೈತರ ಅನುಕೂಲಕ್ಕಾಗಿ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಕ್ಟೋಬರ್ 11 ಮತ್ತು 12 ರಂದು ಎರಡು ದಿನಗಳ ಕೃಷಿ ಮೇಳ-2025 ಅನ್ನು ಆಯೋಜಿಸಲಾಗಿದೆ. ಶಿವಮೊಗ್ಗದ...
ಕಾರ್ಕಳ : ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ : ಯುವಕ ಡೆತ್...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣಿನ ಖಾಸಗಿ ಲಾಡ್ಜ್ ನಲ್ಲಿ ಸಂಭವಿಸಿದೆಮೃತ...
ಡಾ. ತಲ್ಲೂರು ಶಿವರಾಮ ಶೆಟ್ಟಿಯವರಿಗೆ 75 : ಸಾರ್ಥಕ ಬದುಕಿನ ಅಮೃತ ಮಹೋತ್ಸವ….!!
ಉಡುಪಿ : ಓರ್ವ ವ್ಯಕ್ತಿಯ ಜೀವನದಲ್ಲಿ ಎಪ್ಪತ್ತೈದರ ಹರೆಯ ಅತ್ಯಂತ ವಿಶೇಷವಾದದ್ದು. ಪ್ರಾಯವಾಗಬೇಕಾದರೆ ಏನೂ ಸಾಧನೆ ಮಾಡಬೇಕಿಲ್ಲ. ಪ್ರಾಯವಾಗುವುದು ಸಾಧನೆಯೂ ಅಲ್ಲ. ಆದರೆ, ಇಷ್ಟು ವರ್ಷದ ಜೀವನದಲ್ಲಿ ಹೇಗೆ ಬದುಕಿದ್ದಾರೆ ಎಂಬುದೇ ಸಾಧನೆ....
ಉಡುಪಿ : ಸೈಫುದ್ದೀನ್ ಕೊಲೆ ಪ್ರಕರಣ : ಆರೋಪಿ ರಿಧಾ ಶಭನಾಗೆ 10 ದಿನ...
ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದ ಆರೋಪಿ ರಿಧಾ ಶಭನಾ(27)ಗೆ ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಐದು ದಿನಗಳ...