Home Authors Posts by PrimeTv Live News Desk

PrimeTv Live News Desk

PrimeTv Live News Desk
1953 POSTS 0 COMMENTS

ದೀಪಾವಳಿ ಹಬ್ಬಕ್ಕೆ ಉಡುಪಿಯ ಬಲ್ಲಾಳ್ ಮೊಬೈಲ್ಸ್ ವತಿಯಿಂದ ಬಂಪರ್ ಆಫರ್ : ಹಬ್ಬದ ಸಂಭ್ರಮದಲ್ಲಿ...

0
ಉಡುಪಿ: ದೀಪಾವಳಿ ಹಬ್ಬ ಬಂದಿದೆ ಈ ಹಬ್ಬದ ಶಾಪಿಂಗ್‌ಗೆ ಉಡುಪಿಯ ಜನಪ್ರಿಯ ಮೊಬೈಲ್ ಶಾಪ್ ಬಲ್ಲಾಳ್ ಮೊಬೈಲ್ಸ್ ಬಂಪರ್ ಆಫರ್ ನೀಡಿದೆ. ಖರೀದಿಯೊಂದಿಗೆ ಬೈಕ್, ಐಫೋನ್, ಟಿವಿ ಸೇರಿದಂತೆ ₹25 ಲಕ್ಷಕ್ಕೂ ಅಧಿಕ...

ಬಂಟ್ವಾಳ : ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆರೋಪ : ಓರ್ವ ಯುವಕನ...

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ನೆಹರುನಗರದ ಅಂಡರ್‌ಪಾಸ್‌ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಆರೋಪದ ಮೇರೆಗೆ ಯುವಕನೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಳ್ಳಾಲ...

ಉಡುಪಿ ಜಿಲ್ಲಾ ಆಸ್ಪತ್ರೆ ಶೀಘ್ರ ಕಾರ್ಯಾರಂಭಕ್ಕೆ ಕ್ರಮ : ಯು.ಟಿ. ಖಾದರ್…!!

0
ಉಡುಪಿ: ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಆಸ್ಪತ್ರೆಯ ಪೀಠೋಪಕರಣಗಳ ಖರೀದಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಹೆಚ್ಚುವರಿ ಮಾನವ ಸಂಪನ್ಮೂಲದ ಅಗತ್ಯವಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ...

ಬಂಟ್ವಾಳ: ಬೈಕಿಗೆ ಹಿಂಬದಿಯಿಂದ ಕಾರು ಢಿಕ್ಕಿ : ಸಹಸವಾರ ಮೃತ್ಯು…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ‌ಬಂಟ್ವಾಳ ಸಮೀಪದ ಮಣ್ಣಾಪು ಬಳಿ ನಿಂತಿದ್ದ ಬೈಕಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ನಾವೂರು...

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ  ಮನವಿ…!!

0
ಉಡುಪಿ: ಜಿಲ್ಲೆಯ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ (27) ಆತ್ಮಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು...

ಕುಂದಾಪುರ: ಸಾಲದ ಹೊರೆಯಿಂದ ಮನನೊಂದು ಕ್ಯಾಟರಿಂಗ್ ಮಾಲೀಕ ಆತ್ಮಹತ್ಯೆ…!!

0
ಕುಂದಾಪುರ: ವ್ಯವಹಾರದಲ್ಲಿ ನಷ್ಟ ಮತ್ತು ಸಾಲ ಮರುಪಾವತಿ ಒತ್ತಡದಿಂದ ಮನನೊಂದ ಕ್ಯಾಟರಿಂಗ್ ಉದ್ಯಮಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಕರಿಕಲ್ ಕಟ್ಟೆಯಲ್ಲಿ ನಡೆದಿದೆ. ಮೃತಪಟ್ಟವರು ಜಪ್ತಿ ಗ್ರಾಮದ ಕರಿಕಲ್...

ಬ್ರಹ್ಮಾವರ: ಇಲಿ ಪಾಷಾಣ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು…!!

0
ಬ್ರಹ್ಮಾವರ: ಇಲಿ ಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಉಮೇಶ್ ಪೂಜಾರಿ (53) ಮೃತಪಟ್ಟವರು ಎಂದು ತಿಳಿಯಲಾಗಿದೆ. ಇವರು...

ಹಿರಿಯಡ್ಕ: ಅಣ್ಣನ ಮನೆಗೆ ಹೋದ ವ್ಯಕ್ತಿ ನಾಪತ್ತೆ…!!

0
ಹಿರಿಯಡ್ಕ: ಅಣ್ಣನ ಮನೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಅಂಬಡೆಕಲ್ಲು ದರ್ಖಾಸು ನಿವಾಸಿ ವಿನಯ್ ಶೆಟ್ಟಿ (39) ಎಂದು ಗುರುತಿಸಲಾಗಿದೆ. ನಾಪತ್ತೆಯಾದ...

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ…!!

0
ಕಾರ್ಕಳ: ನಾಲ್ಕು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಬಳಿಕ ಹೊಳೆಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬೈಲೂರು ನಿವಾಸಿ ಗಣೇಶ್ ಪೂಜಾರಿ (54) ಎಂದು...

ಮುಲ್ಕಿಯ ಖ್ಯಾತ ವಕೀಲ ಭಾಸ್ಕರ ಹೆಗ್ಡೆ ನಿಧನ..!!

0
ಮುಲ್ಕಿ: ಖ್ಯಾತ ವಕೀಲ ಭಾಸ್ಕರ ಹೆಗ್ಡೆ ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ ಹಾಗೂ ಓರ್ವ ಪುತ್ರಿ, ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪರಿಸರದಲ್ಲಿ ಖ್ಯಾತ ವಕೀಲರಾಗಿ ಸಾಮಾಜಿಕ ಚಟುವಟಿಕೆಗಳ ಮೂಲಕ ಪ್ರಸಿದ್ಧರಾಗಿದ್ದ ಅವರು, ಮುಲ್ಕಿ...
0FansLike
0SubscribersSubscribe

EDITOR PICKS