PrimeTv Live News Desk
ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಸಾವು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ...
ಅಶ್ಲೀಲ ಮೆಸೇಜ್ ಕಳುಹಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದವನಿಗೆ ಚಪ್ಪಲಿ ಸೇವೆ : ವಿಡಿಯೋ ವೈರಲ್…!!
ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯೋರ್ವನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿ ಬುದ್ದಿ ಕಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಅದರ...
ಗೋವಾದಲ್ಲಿ ಮಲ್ಪೆಯ ಯುವಕನ ಅನುಮಾನಾಸ್ಪದ ಸಾವು…!!
ಉಡುಪಿ : ಗೋವಾದ ಕ್ಯಾಲಂಗುಟ್ ಬೀಚ್ ನ ಲಾಡ್ಜ್ ವೊಂದರಲ್ಲಿ ಮಲ್ಪೆಯ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಮೃತಪಟ್ಟ ಯುವಕ ಸಂದೀಪ್ ಸಾಲ್ಯಾನ್ ಎಂದು ತಿಳಿಯಲಾಗಿದೆ.
ಸಂದೀಪ್ ಎರಡು ದಿನದ ಹಿಂದೆ...
ಕಾಣಿಕೆ ಡಬ್ಬಿ ಕಳವು ಪ್ರಕರಣ : ಆರೋಪಿ ಸೆರೆ…!!
ಉಡುಪಿ : ನಗರದ ಎರಡು ದೈವಸ್ಥಾನಗಳಲ್ಲಿ ನಡೆದಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು...
ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ : ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಎಚ್ಚರಿಕೆ…!!
ಉಡುಪಿ : ನಗರಸಭೆಯ ಜನನ ಮರಣ ಪ್ರಮಾಣ ಪತ್ರ ವಿಭಾಗದಲ್ಲಿ ಅಧಿಕಾರಿಗಳ ವಿಳಂಬ ಧೋರಣೆ, ಅಸಹಕಾರದ ಬಗ್ಗೆ ಸಾರ್ವಜನಿಕರಿಂದ ದೂರು ಹಾಗೂ ದಿನಪತ್ರಿಕೆಯಲ್ಲಿನ ವರದಿಯ ಮೇರೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ...
ಉಡುಪಿ: ಸುಭಾಷ್ ನಗರದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ತುಂಬಿಸಿಕೊಂಡು ಕಾರು...
ಉಡುಪಿ: ಡೀಸೆಲ್ ತುಂಬಿಸಿಕೊಂಡು ಕಾರು ಪರಾರಿಯಾಗಿರುವ ಘಟನೆ ಉಡುಪಿಯ ಶಂಕರಪುರ ಸುಭಾಷ್ ನಗರದ ಇಂಡಿಯನ್ ಆಯಿಲ್ ಫಿಲ್ಲಿಂಗ್ ಸ್ಟೇಷನ್ನಲ್ಲಿ ನಡೆದಿದೆ.
ಬಿಳಿ ಬಣ್ಣದ ಫೋರ್ಡ್ ಇಕೋ ಸ್ಪೋರ್ಟ್ಸ್ ಕಾರ್ ನಲ್ಲಿ ಬಂದು ಫುಲ್ ಟ್ಯಾಂಕ್...
ತುಮಕೂರು ನಾಡುಬಾಂಬ್ ಸ್ಫೋಟ ಪ್ರಕರಣ : ಅಂಕೋಲ-ತುಮಕೂರು ಪೊಲೀಸರ ಜಂಟಿ ಕಾರ್ಯಾಚರಣೆ, ಮೂವರು ವಶಕ್ಕೆ…!!
ಅಂಕೋಲಾ: ತುಮಕೂರಿನಲ್ಲಿ ನಾಡುಬಾಂಬ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ‘ಪಾಗಲ್ ಪ್ರೇಮಿ’ ನಾಗೇಂದ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲ ಮತ್ತು ತುಮಕೂರು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಅತ್ಯಂತ ಗಂಭೀರವಾಗಿ ಪರಿಗಣಿಸಲ್ಪಟ್ಟಿರುವ ಈ ತನಿಖೆಯ ಭಾಗವಾಗಿ...
ಉಡುಪಿ : ರಸ್ತೆ ಸುರಕ್ಷತಾ ಸಮಿತಿ ಸಭೆ…!!
ಉಡುಪಿ : ರಸ್ತೆ ಸುರಕ್ಷತಾ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಸರಕು ಸಾಗಣೆ ವಾಹನಗಳಿಗೆ...
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ…!!
ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಪ್ರವೀಣ್...
ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ : ಲಾರಿ ವಶಕ್ಕೆ, ಚಾಲಕನ ವಿರುದ್ಧ ಪ್ರಕರಣ…!!
ಕಾರ್ಕಳ, ಜೂ.30: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ...










