Home Authors Posts by PrimeTv Live News Desk

PrimeTv Live News Desk

PrimeTv Live News Desk
1967 POSTS 0 COMMENTS

ಬೆಳ್ತಂಗಡಿ : ಕೋಳಿ ಅಂಕಕ್ಕೆ ಪೊಲೀಸ್ ದಾಳಿ : ನಾಲ್ವರು ವಶಕ್ಕೆ…!!

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವೇಣೂರು ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ವಶಕ್ಕೆ...

ಮಂಗಳೂರು: ಮದುವೆ ಸಮಾರಂಭದಲ್ಲಿ 3 ವರ್ಷದ ಮಗುವಿನ ಕುತ್ತಿಗೆಯಿಂದ ಚಿನ್ನದ ಸರ ಕಳವು…!!

0
ಮಂಗಳೂರು: ನಗರದ ಕೊಡಿಯಾಲಬೈಲ್‌ನ ಟಿ.ಎಂ.ಎ. ಪೈ ಹಾಲ್‌ನಲ್ಲಿ ನಡೆದ ಕುಟುಂಬದ ವಿವಾಹ ಸಮಾರಂಭದಲ್ಲಿ ಮೂರುವರೆ ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯೊಬ್ಬರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಅಕ್ಟೋಬರ್ 18ರಂದು ಬೆಳಿಗ್ಗೆ...

ಉಪ್ಪಿನಂಗಡಿ: ತಲವಾರು, ಬಿಯರ್ ಬಾಟಲಿ ಹಿಡಿದು ತಂಡಗಳ ನಡುವೆ ಗಲಾಟೆ…!!

0
ಉಪ್ಪಿನಂಗಡಿ: ತಲವಾರು ಹಾಗೂ ಬಿಯರ್ ಬಾಟಲಿ ಹಿಡಿದು ಎರಡು ತಂಡಗಳು ಗಲಾಟೆ ನಡೆಸಿದ ಘಟನೆ ರಾತ್ರಿ ಉಪ್ಪಿನಂಗಡಿಯ ಕಾರ್ತಿಕ್ ಬಾ‌ರ್ ಎದುರು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಇಳಂತಿಲದ ಮಂಜುನಾಥ ಹಾಗೂ ಕರ್ವೇಲ್‌ನ ವಿಶ್ವನಾಥ ಎಂಬವರನ್ನು...

ಉಡುಪಿಯಲ್ಲಿ SIR ವಿರುದ್ಧ ಅ.23ಕ್ಕೆ ಬೃಹತ್ ಪಾದಯಾತ್ರೆ : ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರ…!!

0
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ, ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾರ್ಗದರ್ಶನದಲ್ಲಿ ಭಾನುವಾರ (18-10-2026) ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಕೇಂದ್ರ ಚುನಾವಣಾ ಆಯೋಗದ ವಿಶೇಷ...

ಉಡುಪಿ: ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ…!!

0
ಉಡುಪಿ:‌ ನಗರ ಸಮೀಪ ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತಪಟ್ಟವರು ರಾಮ ಅಮೀನ್ (58) ಎಂದು ತಿಳಿಯಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮನೆಯ ಬೆಡ್ ರೂಂ ಗೆ ಹೋದವರು ಹೊರಗೆ...

ಪುತ್ತೂರು : ಲಾಡ್ಜ್‌ನಲ್ಲಿ ಉದ್ಯೋಗಿಗೆ ಹಲ್ಲೆ, ಹತ್ಯೆ ಬೆದರಿಕೆ : ಮೂವರ ವಿರುದ್ಧ ಪ್ರಕರಣ...

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಲಾಡ್ಜ್‌ವೊಂದರಲ್ಲಿ ಉದ್ಯೋಗಿಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್...

ಬಂಟ್ವಾಳ: ಹಣಕಾಸಿನ ವಿಚಾರವಾಗಿ ಗಲಾಟೆ : ವ್ಯಕ್ತಿಗೆ ಚೂರಿ ಇರಿತ…!!

0
ಬಂಟ್ವಾಳ:‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಹಣಕಾಸಿನ ವಿಚಾರವಾಗಿ ನಡೆದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಘಟನೆ ಬಂಟ್ವಾಳದ ಬಿ.ಮೂಡ ಗ್ರಾಮದ ಪಲ್ಲಮಜಲು ಜಂಕ್ಷನ್...

ಯಕ್ಷಗಾನ ಹಿರಿಯ ಕಲಾವಿದ ಥಂಡಿಮನೆ ನಿಧನ…!!

0
ಉಡುಪಿ: ಯಕ್ಷಗಾನದ ಮೇರು ಕಲಾವಿದ ಥಂಡಿಮನೆ ಶ್ರೀಪಾದ ತಿಮ್ಮಣ್ಣ ಭಟ್ಟ (63) ಅನಾರೋಗ್ಯದಿಂದಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಅ.14ರಂದು ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ದತ್ತುಪುತ್ರನನ್ನು ಅಗಲಿದ್ದಾರೆ. ಯಕ್ಷಗಾನ ವಲಯದಲ್ಲಿ 'ಥಂಡಿಮನೆ'...

ಉಚ್ಚಿಲ ದಸರಾ ಶೋಭಾಯಾತ್ರೆ : ಮಾರ್ಗ ಬದಲಾವಣೆ…!!

0
ಉಚ್ಚಿಲ: ಉಡುಪಿ ಜಿಲ್ಲೆಯ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಬೃಹತ್ ಶೋಭಾಯಾತ್ರೆ ಮೆರವಣಿಗೆ ಅ. 21ರಂದು ರಾ.ಹೆ.ಯಲ್ಲಿ ಸಾಗಲಿರುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ...

ಡ್ರಗ್ಸ್ ದಂಧೆ ಕಡಿವಾಣಕ್ಕೆ ಕೈಜೋಡಿಸಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಮ ಶಂಕರ...

0
ಉಡುಪಿ: ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಗೆ ಕಡಿವಾಣ ಹಾಕಲು ದೇಶದ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ. ನಮ್ಮ ಜಿಲ್ಲೆಯಲ್ಲೂ ಸಹ ಯಾರಾದರೂ ಮಾದಕ ವಸ್ತು ಬಳಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದರೆ ಕೂಡಲೇ ಪೊಲೀಸರಿಗೆ...
0FansLike
0SubscribersSubscribe

EDITOR PICKS