Prime Tv News Desk
ಡಾ. ತಲ್ಲೂರು ಶಿವರಾಮ ಶೆಟ್ಟಿಯವರಿಗೆ 75 : ಸಾರ್ಥಕ ಬದುಕಿನ ಅಮೃತ ಮಹೋತ್ಸವ….!!
ಉಡುಪಿ : ಓರ್ವ ವ್ಯಕ್ತಿಯ ಜೀವನದಲ್ಲಿ ಎಪ್ಪತ್ತೈದರ ಹರೆಯ ಅತ್ಯಂತ ವಿಶೇಷವಾದದ್ದು. ಪ್ರಾಯವಾಗಬೇಕಾದರೆ ಏನೂ ಸಾಧನೆ ಮಾಡಬೇಕಿಲ್ಲ. ಪ್ರಾಯವಾಗುವುದು ಸಾಧನೆಯೂ ಅಲ್ಲ. ಆದರೆ, ಇಷ್ಟು ವರ್ಷದ ಜೀವನದಲ್ಲಿ ಹೇಗೆ ಬದುಕಿದ್ದಾರೆ ಎಂಬುದೇ ಸಾಧನೆ....
ಉಡುಪಿ : ಸೈಫುದ್ದೀನ್ ಕೊಲೆ ಪ್ರಕರಣ : ಆರೋಪಿ ರಿಧಾ ಶಭನಾಗೆ 10 ದಿನ...
ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದ ಆರೋಪಿ ರಿಧಾ ಶಭನಾ(27)ಗೆ ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಐದು ದಿನಗಳ...
ಶಿರ್ವ : ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರು ಆರೋಪಿಗಳ ಬಂಧನ…!!
ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪದ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಅಭಿಷೇಕ್ ಪಾಲನ್ ಹಾಗೂ ಆರ್. ಶಾಶ್ವತ್...
ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ರವರು MLC ಶ್ರೀ ಐವನ್ ಡಿಸೋಜಾ ರವರನ್ನ ಭೇಟಿ...
ಮಂಗಳೂರು : ವಿದ್ಯಾರ್ಥಿ ನಾಯಕ NSUI ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ರವರು ಬಂಟ್ವಾಳ - ಮೂಡಬಿದ್ರೆ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆಯಿಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಂಟಾದ ಸಮಸ್ಯೆಯ...
ಉಡುಪಿ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ…!!
ಉಡುಪಿ : ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗಾಂಜಾ ಸೇವನೆ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿರುತ್ತದೆ. ಇದರಲ್ಲಿ ಒಟ್ಟು 35 ಅಪರಾಧಿಗಳ ವಿರುಧ್ದ...
ಶೀರೂರು ಪರ್ಯಾಯ ಭಕ್ತರ ಪರ್ಯಾಯ : ಡಾ. ಸರಳತ್ತಾಯ….!!
ಉಡುಪಿ : ಭಗವಾನ್ ಕೃಷ್ಣ ಎಲ್ಲರ ಮನೆ ಮನದ ಮಗು. ಎಲ್ಲರಿಗೂ ಆಪ್ತ.ಆತನಿಗೆ ಸಮರ್ಪಿಸುವ ಎಲ್ಲಾ ಕಾಣಿಕೆ ಎಲ್ಲೂ ಹೋಗದೆ ಮನೆಯ ಮಗುವಿನ ಏಳ್ಗೆಗೆ ಕಾರಣವಾಗುತ್ತದೆ. ಹೊರೆಕಾಣಿಕೆಯೂ ಇದಕ್ಕೆ ಹೊರತಾಗಿಲ್ಲ. ಶೀರೂರು ಪರ್ಯಾಯ...
ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರ ಸಂಘ ನಿ. : ದಶಮಾನೋತ್ಸವ ಸಂಭ್ರಮ…!!
ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ವಿವಿಧೋದ್ದೇಶ ಸಹಕಾರ ಸಂಘ ನಿ. ದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಲ್ತಾನ್ ಬತ್ತೇರಿಯ ಬೋಳೂರು ಬೇನಲ್ಲಿ ಶನಿವಾರ ರಾತ್ರಿ...
ಮಣಿಪಾಲ : ಮನೆಯಲ್ಲಿ ಗಾಂಜಾ ಮಾರಾಟ : ಆರೋಪಿ ವಶಕ್ಕೆ…!!
ಮಣಿಪಾಲ : ನಗರದ ಸಮೀಪ ವ್ಯಕ್ತಿಯೋರ್ವ ಮನೆಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ.ಪೊಲೀಸರಿಂದ ಬಂಧನವಾದ ಆರೋಪಿ ಸೀತಾರಾಮ ರೆಡ್ಡಿ ಎಂದು ಗುರುತಿಸಲಾಗಿದೆ.ಪೊಲೀಸರು ಬಂಧಿತ ಆರೋಪಿಯಿಂದ...
ಬೈಂದೂರು : ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೈಂದೂರು : ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ...
ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ನೀರು ಪಾಲು…!!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಸಂಭವಿಸಿದೆ.ಮೃತಪಟ್ಟ ವ್ಯಕ್ತಿ ಮನೋಹರ್ ಪುತ್ರನ್ (53) ಎಂದು ತಿಳಿದು...