PrimeTv Live News Desk
ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ : ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು…!!
ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಆರೋಪಿ ಎಂದು...
ಅಕ್ರಮ ಆಸ್ತಿ ಗಳಿಕೆ ಆರೋಪ : ಈಶ್ವರಪ್ಪ ಅರ್ಜಿ ವಜಾ…!!
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಅವರ ಕುಟುಂಬದ ಸದಸ್ಯರು, ತಮ್ಮ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದ...
ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಕೇಸ್ : ಇಬ್ಬರು ಅರೆಸ್ಟ್…!!
ಬೆಂಗಳೂರು: ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ, ವಿಜಯಲಕ್ಷ್ಮೀ ಆರೋಪಿಗಳನ್ನು ಹೆಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಾದ ಭವಾನಿ, ಸಿಂಧು,...
ಉಡುಪಿ ಶ್ರೀ ಕೃಷ್ಣಮಠದಲ್ಲಿ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಉದ್ಘಾಟನೆ…!!
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪ್ರತಿನಿತ್ಯ ನಡೆಯುವ ರಂಗಪೂಜೆಗೆ ಬಳಸುವ ಪಂಚಕಜ್ಜಯ ತಯಾರಿಕೆಯನ್ನು ಇನ್ನಷ್ಟು ಸುಲಭ ಹಾಗೂ ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಕಡಲೆಯನ್ನು ಹುರಿಯುವ ನೂತನ ಯಂತ್ರ ಹಾಗೂ ಪಂಚಕಜ್ಜಯಕ್ಕೆ...
ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು…!!
ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯೊಬ್ಬರು ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ನಿಖಿತಾ (19) ಎಂದು ತಿಳಿಯಲಾಗಿದೆ.
ನಿಖಿತಾ ಅವರು ಬೆಳ್ತಂಗಡಿ...
ವೈದ್ಯರ ದಿನ : ಒಂದು ಆತ್ಮಾವಲೋಕನ — ಡಾ. ಪಿ. ವಿ. ಭಂಡಾರಿ…!!
ಉಡುಪಿ : ಪ್ರತಿ ವರ್ಷದ ವೈದ್ಯರ ದಿನ ನಮಗೆಲ್ಲ ಪರಿಚಿತವಾದ ಆಚರಣೆಗಳನ್ನು ಹೊತ್ತು ತರುತ್ತದೆ—ಶುಭಾಶಯಗಳು, ಹೂಮಾಲೆಗಳು ಮತ್ತು ಕೃತಜ್ಞತೆಯ ಮಾತುಗಳು. ಇವೆಲ್ಲವನ್ನೂ ನಾನು ಗೌರವದಿಂದಲೇ ಸ್ವೀಕರಿಸುತ್ತೇನೆ. ಆದರೆ ಅದರೊಂದಿಗೆ ಒಂದು ರೀತಿಯ ಮುಜುಗರವೂ...
ಜು. 5ರಂದು ಪೊಲೀಸ್ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ..!
ಕಾಪು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ 3,395 ಹಾಗೂ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ 1,421 ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಅರ್ಜಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆಗೆ...
ಮಹಿಳೆ ನಾಪತ್ತೆ : ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!!
ಮಂಗಳೂರು: ನಗರದ ಲೇಡಿಹಿಲ್ ಸಮೀಪದ ದೀಪಾ ಅಪಾರ್ಟ್‌ಮೆಂಟ್‌ನಿಂದ 22 ವರ್ಷದ ವಿವಾಹಿತ ಮಹಿಳೆ ಕಾಣೆಯಾದ ಕುರಿತು ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಮ್ಮ ಬೀರಪ್ಪ ಯರಝರಿ (22) ಅವರು ಜೂನ್ 15, 2026ರಂದು...
ಸಂಪಾಜೆ : ಮಲಗಿದ್ದಲ್ಲೇ ವ್ಯಕ್ತಿ ಸಾವು..!
ಸಂಪಾಜೆ : ಅರಂತೋಡು, ಸಂಪಾಜೆಯ ಆಲಡ್ಕ ಸಮೀಪ ಮನೆಯಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.2ರಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಕಾಸರ ಗೋಡು ಮೂಲದ ಜೋಸ್ ಮ್ಯಾಥ್ಯ ಎಂದು ತಿಳಿದು ಬಂದಿದೆ.
ಸಂಪಾಜೆ ಭಾಗದಲ್ಲಿ ತೋಟ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ವ್ಯಕ್ತಿ ನಾಪತ್ತೆ…!!
ಉಪ್ಪುಂದ : ಕಾಸರಗೋಡಿನಿಂದ ಅಜೀರ್ ದರ್ಗಾಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬೈಂದೂರು ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ನಾಪತ್ತೆಯಾಗಿದ್ದಾರೆ.
ಮುಸಾ ಯಾನೆ ಅಬುಸಾಲಿ (68) ನಾಪತ್ತೆ ಯಾದವರು. ಇವರು ಕುಟುಂಬದವರೊಂದಿಗೆ ಅಜೀರ್ ದರ್ಗಾ ದರ್ಶನ ಮಾಡಿ...










