Prime Tv News Desk
ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೇ ಪ್ರಯಾಣಿಕ ಹೃದಯಾಘಾತದಿಂದ ಮೃತ್ಯು…!!
ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ.ಮೃತಪಟ್ಟ ಪ್ರಯಾಣಿಕ ಕುಮಟಾ ಮೂಲದ ಸತ್ಯ ಭಂಡಾರಿ(45) ಎಂದು ತಿಳಿದು...
ಉಡುಪಿ: ಎ.26ರಿಂದ ಜೂ.4ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ : ಡಾ....
ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರು ಗಳಿಗೆ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಎಪ್ರಿಲ್ 26ರಿಂದ ಜೂನ್ 4ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ...
ಪ್ರಮೋದ್ ಮಧ್ವರಾಜ್ ಅವರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್…!!
ಬೆಂಗಳೂರು: ವಿಶ್ವವಾಣಿ ಪತ್ರಿಕೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ನೀಡಲಾಗುತ್ತಿದ್ದು ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಆಯ್ಕೆಯಾಗಿದ್ದಾರೆ.ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಸಮಾರಂಭದಲ್ಲಿ...
ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ನೇಣಿಗೆ ಶರಣು…!!
ಗದಗ : ಪ್ರಿಯಕರನ ಬ್ಲ್ಯಾಕ್‌ಮೇಲ್‌ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ...
ಕುಡಿಯಲು ಹಣ ನೀಡಲಿಲ್ಲ ಎಂದು ತಾಯಿಯನ್ನೇ ಕೊಂದ ಪಾಪಿ ಪುತ್ರ…!!
ಮೈಸೂರು : ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ತಾಯಿಯನ್ನೇ ಪಾಪಿ ಪುತ್ರ ಕೊಂದ ಘಟನೆ ಪಿರಿಯಾಪಟ್ಟಣ ತಾಲ್ಲೂಕು ನವಿಲೂರ ಗ್ರಾಮದಲ್ಲಿ ನಡೆದಿದೆ.ತಾಯಿ ಬಳಿಯಿದ್ದ 90 ಸಾವಿರ ಹಣಕ್ಕಾಗಿ ಮಗ ಹತ್ಯೆಗೈದಿದ್ದಾನೆ. ತಂದೆಗೆ...
ಬೀದರ್ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು..!!
ಬೀದರ್ : ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಮುಚಳಂಬ್ ಗ್ರಾಮದ ನಿವಾಸಿ ಅವಿನಾಶ್ ಮಚಕುರೆ (16), ಕೋಟಗೆರಾ ಗ್ರಾಮದ...
ಉಡುಪಿ: ಕರ್ತವ್ಯ ಲೋಪ ಎಸಗಿದ 9 ಮಂದಿ ಪೊಲೀಸರು ಸಸ್ಪೆಂಡ್…!!
ಉಡುಪಿ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ ಒಂಭತ್ತು ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್...
ಬಾಲಿವುಡ್‌ನ ಖ್ಯಾತ ನಟ ಸುನೀಲ್ ಶೆಟ್ಟಿ ಕುಟುಂಬ ಸಮೇತ ಕಾಪು ಹೊಸ ಮಾರಿಗುಡಿಗೆ ಭೇಟಿ
ಕಾಪು: ಬಾಲಿವುಡ್‌ನ ಖ್ಯಾತ ನಟ ಸುನೀಲ್ ಶೆಟ್ಟಿ ಅವರು ಕುಟುಂಬ ಸಮೇತ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ಕೊಟ್ಟಿದ್ದಾರೆ.ಇತ್ತೀಚೆಗಷ್ಟೇ ಬ್ರಹ್ಮಕಲಶೋತ್ಸವದ ಮೂಲಕ ಹೊಸ ಮೆರುಗು ಪಡೆದಿರುವ ದೇವಾಲಯವನ್ನು ಕಂಡು...
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ : ಮಡಿವಾಳ ಎಸಿಪಿ ತನಿಖೆ…!!
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಸಂಬಂಧ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.ಪ್ರಕರಣದ ಸಂಬಂಧ ಓಂ ಪ್ರಕಾಶ್ ಅವರ...
ಪತ್ರಕರ್ತ ಹಾಗೂ ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿಯವರಿಂದ ಇಂದು ಕುಂದಾಪುರ ತಾಲೂಕು ಆಫೀಸ್ ಎದುರಿಗೆ...
ಪೋಲೀಸ್ ಅಧಿಕಾರಿಯೊಬ್ಬರು ಹಾಗೂ ಗ್ರಾಮ ಪಂಚಾಯತ ಅಧಿಕಾರಿಯೊಬ್ಬರು ಕರ್ತವ್ಯಲೋಪ ಎಸಗಿ ತಮ್ಮ ಮೇಲೆ ದೌರ್ಜನ್ಯ ವೆಸಗಿದ್ದಾರೆ ಮತ್ತು ನ್ಯಾಯವಾದಿ ಯೊಬ್ಬರು ತಮಗೆ ಹಾಗೂ ತಮ್ಮ ಸಮಾಜಕ್ಕೆ ಅವಮಾನಿಸಿ ತಮ್ಮ ಮೇಲೆ ಸುಳ್ಳು ಪ್ರಕರಣಗಳು...