PrimeTv Live News Desk
ಸಂಪಾಜೆ : ಮಲಗಿದ್ದಲ್ಲೇ ವ್ಯಕ್ತಿ ಸಾವು..!
ಸಂಪಾಜೆ : ಅರಂತೋಡು, ಸಂಪಾಜೆಯ ಆಲಡ್ಕ ಸಮೀಪ ಮನೆಯಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.2ರಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಕಾಸರ ಗೋಡು ಮೂಲದ ಜೋಸ್ ಮ್ಯಾಥ್ಯ ಎಂದು ತಿಳಿದು ಬಂದಿದೆ.
ಸಂಪಾಜೆ ಭಾಗದಲ್ಲಿ ತೋಟ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ವ್ಯಕ್ತಿ ನಾಪತ್ತೆ…!!
ಉಪ್ಪುಂದ : ಕಾಸರಗೋಡಿನಿಂದ ಅಜೀರ್ ದರ್ಗಾಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬೈಂದೂರು ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ನಾಪತ್ತೆಯಾಗಿದ್ದಾರೆ.
ಮುಸಾ ಯಾನೆ ಅಬುಸಾಲಿ (68) ನಾಪತ್ತೆ ಯಾದವರು. ಇವರು ಕುಟುಂಬದವರೊಂದಿಗೆ ಅಜೀರ್ ದರ್ಗಾ ದರ್ಶನ ಮಾಡಿ...
ಬಸ್ನಲ್ಲಿ ಪ್ರಯಾಣಿಸುವಾಗ ಗುಟ್ಕಾ ಉಗಿಯಲು ಕಿಟಕಿಯಿಂದ ಹೊರಕ್ಕೆ ತಲೆ ಹಾಕಿದ್ದ ಯುವಕನ ರುಂಡವೇ ಕಟ್…!!
ಧಾರವಾಡ: ಬಸ್ನಲ್ಲಿ ಪ್ರಯಾಣ ಮಾಡುವಾಗ ಐಟಿಐ ಯುವಕನೊಬ್ಬ ಗುಟ್ಕಾ ಉಗಿಯಲು ಕಿಟಕಿಯಿಂದ ಹೊರಕ್ಕೆ ತಲೆ ಹಾಕಿದ್ದ ವೇಳೇ ಟಿಪ್ಪರ್ ಡಿಕ್ಕಿಯಾಗಿ ರುಂಡವೇ ಕತ್ತರಿಸಿ ಹೋದ ಘಟನೆ ಕುಂದಗೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು...
ನಾಗರಹಾವು ಕಡಿದು ಆಟೋ ಚಾಲಕ ಮೃತ್ಯು…!!
ಬಂಟ್ವಾಳ : ನಾಗರಹಾವು ಕಡಿತಕ್ಕೊಳಗಾದ ಆಟೋ ಚಾಲಕರೊರ್ವರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕುದ್ಕಾರ್ ಎಂಬಲ್ಲಿ ಜು.೨ರಂದು ಬೆಳಿಗ್ಗೆ ಸಂಭವಿಸಿದೆ.
ಸೆರ್ಕಳ ಕುದ್ಕಾರ್ ನಿವಾಸಿ ಸುಲೈಮಾನ್...
ಮತ್ಸ್ಯಗಂಧ ರೈಲಿನಲ್ಲಿ ಐವರು ಅಪ್ರಾಪ್ತ ಬಾಲಕರು ಪತ್ತೆ…!!
ಉಡುಪಿ: ಮತ್ತ್ವಗಂಧ ಎಕ್ಸ್‌ಪ್ರೆಸ್ (12619) ರೈಲು ಬಾರಕೂರು ಉಡುಪಿ ನಡುವೆ ಸಂಚರಿಸುತ್ತಿದ್ದ ವೇಳೆ ಟಿಟಿಇ ಸಬಿತಾ ಶೆಟ್ಟಿ ಟಿಕೆಟ್ ಪರಿಶೀಲಿಸುತ್ತಿದ್ದ ವೇಳೆ ಐವರು ಅಪ್ರಾಪ್ತ ಬಾಲಕರು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ್ದು, ಯಾವುದೇ ಟಿಕೆಟ್...
ಅಪ್ರಾಪ್ತ ಬಾಲಕನ ಅಪಹರಣ, ದೌರ್ಜನ್ಯ ಪ್ರಕರಣ : ಇಬ್ಬರ ಬಂಧನ…!!
ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಹಾಗೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ,...
ಬಾವಿಗೆ ಬಿದ್ದು ಕೂಲಿ ಕಾರ್ಮಿಕ ಸಾವು : ಪ್ರಕರಣ ದಾಖಲು…!!
ಗಂಗೊಳ್ಳಿ: ಕುಂದಬಾರಂದಾಡಿ ಗ್ರಾಮದ ದೇವಲ್ಕುಂದ ಸಮೀಪ ಬಾವಿಗೆ ಬಿದ್ದು 56 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಮೃತರನ್ನು ಕುಂದಬಾರಂದಾಡಿ ಗ್ರಾಮದ...
ನೆಲ್ಯಾಡಿ ಸಮೀಪ ಭೀಕರ ರಸ್ತೆ ಅಪಘಾತ : ಮಹಿಳೆ ಮೃತ್ಯು, ಐವರು ಗಂಭೀರ ಗಾಯ…!!
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಬುಧವಾರ ಕಾರೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೃದ್ಧೆಯೊಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ...
ರಾಜ್ಯಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ಪರ್ಕಳ ಮೆಸ್ಕಾಂ ಸಿಬ್ಬಂದಿಗೆ ದ್ವಿತೀಯ ಸ್ಥಾನ…!!
ಉಡುಪಿ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಹಾಗೂ ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಕಂಪನಿ, ನಿಯಮಿತ, ಇವರ ಸಹಯೋಗದಲ್ಲಿ 2025- 26ನೇ ಸಾಲಿನ ಅಂತರ ವಿದ್ಯುತ್ ಕಂಪನಿಗಳ ಬಾಡಿ ಬಿಲ್ಡಿಂಗ್...
ಹಣ ಕೊಡುವಂತೆ ಬೆದರಿಕೆ : ಹಲ್ಲೆ….!!
ಕಾರ್ಕಳ : ಹಣ ಕೊಡುವಂತೆ ಬೆದರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಕುರಿತಾಗಿ ವ್ಯಕ್ತಿಯೋರ್ವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ. 29ರಂದು ಈದು ಗ್ರಾಮದ ಸಾಧು ಪೂಜಾರಿ...









