Home Authors Posts by Prime Tv News Desk

Prime Tv News Desk

Prime Tv News Desk
2003 POSTS 0 COMMENTS

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಮೋಸ ಪ್ರಕರಣ : ಆರೋಪಿ ಖುಲಾಸೆ…!!

0
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಕೊನೆಗೆ ಮೋಸ ಮಾಡಿದ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್‌ ಚಾಲಕ ಅವಿಲ್‌ ಸುಧೀರ್‌ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್‌ ವೃತ್ತಿ...

ಇಸ್ರೊ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ನಿಧನ…!!

0
ಹೊಸದಿಲ್ಲಿ: ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ (84 ) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಬೆಂಗಳೂರು : 20 ಲಕ್ಷ ರೂ. ಪಡೆಯುವಾಗ ಲೋಕಾ ಬಲೆಗೆ ಬಿದ್ದ ತೆರಿಗೆ ಇಲಾಖೆ...

0
ಬೆಂಗಳೂರು : ತೆರಿಗೆ ವಂಚಿಸಿ ಕೋಟ್ಯಂತರ ಮೌಲ್ಯದ ಪಾನ್‌ ಮಸಾಲವನ್ನು ದೆಹಲಿಯಿಂದ ಬೆಂಗಳೂರಿಗೆ ಸಾಗಣೆ ಮಾಡುತ್ತಿದ್ದ ಜಾಲಕ್ಕೆ ನೆರವಾಗುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ₹20 ಲಕ್ಷ ಲಂಚದ ಸಮೇತ ಬೆಂಗಳೂರು ಗ್ರಾಮಾಂತರ...

ಮೂಡುಬಿದಿರೆ : ನಿಡ್ಡೋಡಿ ಮಹಿಳೆ ಕೊಲೆ ಪ್ರಕರಣದ ಆರೋಪಿ ಖುಲಾಸೆ…!!

0
ಮಂಗಳೂರು: ನಿಡ್ಡೋಡಿಯ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದೆ.2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ...

ಗೋಕರ್ಣ : ಈಜಲು ತೆರಳಿದ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು…!!

0
ಗೋಕರ್ಣ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಈಜಲು ಹೋಗಿ ಸಮುದ್ರದ ಅಲೆಗೆ ಕೊಚ್ಚಿಹೋಗಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಜಟಾಯು ತೀರ್ಥದಲ್ಲಿ ನಡೆದಿದೆ.ತಮಿಳುನಾಡು...

ಮಂಗಳೂರು: ಅಕ್ರಮ ಗಾಂಜಾ ಸಾಗಾಟ : ಆರೋಪಿ ಮಹೇಶ್ ಶೆಟ್ಟಿ ಅರೆಸ್ಟ್…!!

0
ಮಂಗಳೂರು: ನಗರದಲ್ಲಿ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತದ್ದಾಗ ಮಾಹಿತಿ‌ ಮೇರೆಗೆ ಅಬಕಾರಿ ಅಧಿಕಾರಗಳು ಸೊತ್ತುಗಳು ಸಹಕಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಡ್ರಗ್ ಪೆಡ್ಲರ್ ಬಜಲಕೆರೆ ಚುನ್ನಿ ಯಾನೆ ಮಹೇಶ್ ಶೆಟ್ಟಿ ಎಂದು...

ರಿಕ್ಕಿ ರೈ ಶೂಟೌಟ್‌ ಪ್ರಕರಣ : ಅಂಗರಕ್ಷಕ 10 ದಿನ ಪೊಲೀಸ್ ಕಸ್ಟಡಿ…!!

0
ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿ ಅಂಗರಕ್ಷಕ ಮೋನಪ್ಪ ವಿಠಲ ಎಂಬವರನ್ನು ಬಿಡದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ರಾಮನಗರ ಜೆಎಂಎಫ್‌ಸಿ ನ್ಯಾಯಾ ಲಯಕ್ಕೆ ಹಾಜರು ಪಡಿಸಿದ್ದು,...

ಮನೆಯಲ್ಲಿ ಜುಗಾರಿ ಆಟ : 9 ಮಂದಿಯ ಬಂಧನ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಬಂಗ್ರಕೂಳೂರು ಗ್ರಾಮದ ಮನೆಯಲ್ಲಿ ಜುಗಾರಿ ಆಟವಾಡುತ್ತಿದ್ದ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಅಶೋಕ್ (50), ಆನಂದ (55), ಸುಜಿತ್ ಮಸ್ಕರೇನಸ್ (42), ಶರತ್ ಕುಮಾರ್ (40),...

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ಗೆ ಕೊಲೆ ಬೆದರಿಕೆ…!!

0
ದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ...

ಉಡುಪಿ: ತ್ಯಾಜ್ಯ ನೀರು ಬಿಟ್ಟರೆ ಕಟ್ಟಡ ಮಾಲಕರ ವಿರುದ್ಧ ಕಠಿಣ ಕ್ರಮ : ಪೌರಾಯುಕ್ತ…!!

0
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರನ್ನು ಪತ್ತೆಹಚ್ಚಿದ್ದು ಆಯಾ ಕಟ್ಟಡಗಳ ಮಾಲಕರಿಗೆ ನೊಟೀಸ್ ನೀಡಲಾಗಿದೆ....

EDITOR PICKS