Prime Tv News Desk
ಬೆಳ್ತಂಗಡಿ: ಶಾಮಖಕಿಖಕಿಮಕಕಸಕ ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ದೂರು…!!
ಬಿಜೆಪಿ ಶಾಸಕರ ಅಮಾನತು ಪ್ರಸರಣಕ್ಕೆ ಪ್ರಸರಣಕ್ಕೆ ಕೊಒಮೋಒಕು. ಮಲಯ ಒ ಕಮಲ ನಮಕಜಮ ಸಂಬಂಧಪಟ್ಟಂತೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶಮಕಕೊನದಲ್ಲಿ ಸಭಾಧ್ಯಕ್ಷರು, ಧರ್ಮದ ಆಧಾರದ ಮೇಲೆ ಪಕ್ಷಪಾತ ಮಾಡಿದ್ದಾರೆ ಎಂದು ಪೂಂಜಾ...
ಜನಿವಾರ ಪ್ರಕರಣ : ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ : ಸಂಸದ...
ಮಂಗಳೂರು : ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ...
ಬೆಳ್ತಂಗಡಿ: ಮೀಸಲು ಅರಣ್ಯದಿಂದ ಮರಗಳ್ಳತನ : 33.75 ಲಕ್ಷ ರೂ. ಮೌಲ್ಯದ ಸೊತ್ತು ವಶ…!!
ಬೆಳ್ತಂಗಡಿ: ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಿಟಾಚಿ ಬಳಸಿ ಬೆಲೆಬಾಳುವ ಮರಗಳನ್ನು ಕಡಿದು ಕಳ್ಳತನ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್...
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ನೀಡಲಾಗಿರುವ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ...
ಮಲ್ಪೆ: ಕೋಳಿ ಅಂಕಕ್ಕೆ ದಾಳಿ : ಸೊತ್ತುಗಳು ವಶಕ್ಕೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕಿದಿಯೂರು ಗ್ರಾಮದ ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಹತ್ತಿರ ಮಧ್ಯಾಹ್ನ ವೇಳೆ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯಂತೆ ಮಲ್ಪೆ ಪೊಲೀಸಸರು...
ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!!
ದಾವಣಗೆರೆ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ...
ಬ್ರಹ್ಮಾವರ : ಸ್ಕೂಟರ್ ಢಿಕ್ಕಿ : ಸವಾರ ಮೃತ್ಯು…!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ದನ ಅಡ್ಡ ಬಂದ ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟ ಘಟನೆ ಉಡುಪಿಯ ಉಳ್ಳೂರು ಗ್ರಾಮದ ಕೊಳಲಗಿರಿ-ಆರೂರು ರಸ್ತೆಯ...
ಕೊರಗ ಸಮುದಾಯದ ಮಹಿಳೆಗೆ ಮೂರು ದಿನದೊಳಗಾಗಿ ನ್ಯಾಯ ಒದಗಿಸಬೇಕು : ಗಂಟಿಹೊಳೆ ಗಡುವು…!!
ಬೈಂದೂರು: ಕೊಲ್ಲೂರಿನಲ್ಲಿ ನ್ಯಾಯಾಲಯದ ಆದೇಶದ ನೆಪದಲ್ಲಿ ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ಮಹಿಳೆಯೋರ್ವರ ವಾಸ್ತವ್ಯದ ಮನೆಯನ್ನು ನಾಶ...
ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರ ಉಚ್ಚಾಟನೆ…!!
ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸಿರುತ್ತಿರುವ ಇಬ್ಬರನ್ನು ಜಿಲ್ಲಾ ಬಿಜೆಪಿ ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಉಚ್ಛಾಟನೆ ಮಾಡಿದೆ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಾರ್ಕಳದ...
5 ಲಕ್ಷ ವೆಚ್ಚದಲ್ಲಿ ಅಸ್ತಪಡ್ಪು ಕೆಲ್ಲಾರು ದೈವರಾಜ ಕೋಡ್ದಬ್ಬು ದೈವಸ್ಥಾನ ಮೇಲ್ಚಾವಣಿ ನಿರ್ಮಾಣ…!!
ಕಾಪು : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಸ್ತಪಡ್ಪು ಕೆಲ್ಲಾರು ದೈವರಾಜ ಕೋಡ್ದಬ್ಬು ದೈವಸ್ಥಾನ ಮೇಲ್ಚಾವಣಿ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಶಾಸಕರಾದ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ...