Home Authors Posts by PrimeTv Live News Desk

PrimeTv Live News Desk

PrimeTv Live News Desk
1983 POSTS 0 COMMENTS

ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗದೆ ಪಾಳುಬಿದ್ದ ವಾಣಿಜ್ಯ ಸಂಕೀರ್ಣ : ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ…!!

0
ಮಣಿಪಾಲ : ನಗರದ ಸಿಂಡಿಕೇಟ್ ವೃತ್ತದಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ಮುಖ್ಯ ರಸ್ತೆಯಲ್ಲಿರುವ ನಗರಾಡಳಿತದ ವಾಣಿಜ್ಯ ಸಂಕೀರ್ಣ ಬಳಕೆಯಾಗದೆ ಪಾಳುಬೀಳುವ ಸ್ಥಿತಿಗೆ ತಲುಪಿದೆ. ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ವೆಚ್ಚ ಮಾಡಿ...

ಬೈಕ್ ಗೆ ಬಸ್ ಡಿಕ್ಕಿ : ಸಮಾಜಸೇವಕ ವಿಶು ಶೆಟ್ಟಿಗೆ ಗಂಭೀರ ಗಾಯ…!!

0
ಉಡುಪಿ: ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ನಿಟ್ಟೂರು ಬಳಿ ಈ ಘಟನೆ ನಡೆದಿದ್ದು, ವೇಗವಾಗಿ...

ಪ್ರದೀಪ್ ಪೂಜಾರಿ ಸಾವು ಪ್ರಕರಣ : ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಅಧಿಕೃತವಾಗಿ ದೂರು…!!

0
ಉಡುಪಿ: ಪೊಲೀಸ್ ವಶದಲ್ಲಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪೆರ್ಡೂರು ಸಮೀಪದ ನಾಯರಕೋಡು ನಿವಾಸಿ ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಮಧ್ಯಪ್ರವೇಶಿಸುವಂತೆ ಕೋರಿ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಅಧಿಕೃತವಾಗಿ ದೂರು ದಾಖಲಿಸಲಾಗಿದೆ. ಶ್ರೀಕಾಂತ್...

ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ ಹಾಗೂ ಥೀಮ್ ಪಾರ್ಕ್ ಅಭಿವೃದ್ಧಿಗೆ ಸರಕಾರದ ಹೆಜ್ಜೆ…!!

0
ಉಡುಪಿ: 2023 ರ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲೆ ನಿರ್ಮಾಣಗೊಂಡ ಪರಶುರಾಮನ ಕಂಚಿನ ನಕಲಿ ಪ್ರತಿಮೆಗೆ ಮುಕ್ತಿ ಸಿಗುವ ಕಾಲ ಬಂದಿದೆ, ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇವೆ...

ಬೈಂದೂರು: ಸ್ಕೂಟರ್ ಅಡ್ಡಗಟ್ಟಿ ತಲವಾರು ಬೀಸಿ ಕೊಲೆ ಯತ್ನ – ಮೂವರ ವಿರುದ್ಧ ಪ್ರಕರಣ…!!

0
ಬೈಂದೂರು: ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ತಲವಾರು ಬೀಸಿ ಕೊಲೆ ಮಾಡಲು ಯತ್ನಿಸಿದ ಘಟನೆ ನಾವುಂದದಲ್ಲಿ ಸಂಭವಿಸಿದೆ. ದೂರುದಾರ ಜಿ.ಎಂ. ಸತ್ತಾರ್ (60), ಕೋಯನಗರ, ನಾವುಂದ ಗ್ರಾಮದವರು. ಆರೋಪಿಗಳೆಂದರೆ ಸವದ್ @ ಅಚ್ಚು ಬಡಾಕೆರೆ,...

ಉಳ್ಳಾಲ: ಅಮಲು ಪದಾರ್ಥ ಸೇವನೆ ಮಾಡಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ…!!

0
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಬಾಳೆಪುಣಿ ಪಂಚಾಯತ್ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಇಬ್ಬರು ಯುವಕರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಿನಾಂಕ 03-11-2026 ರಂದು ಕೊಣಾಜೆ ಪೊಲೀಸ್ ಠಾಣೆಯ PSI...

ಪುತ್ತೂರು: ಪ್ರಯಾಣಿಕನಿಂದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನಿಗೆ ನಿಂದನೆ ಆರೋಪ : ಪ್ರಕರಣ ದಾಖಲು…!!

0
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದಗಳ ನಿಂದನೆ ಮಾಡಿ, ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಅ.28 ರಂದು ಮುಕ್ರಂಪಾಡಿ ಬಸ್‌ ನಿಲ್ದಾಣದ ಬಳಿ...

ಮಂಗಳೂರು: ಪಡೀಲ್‌ನಲ್ಲಿ ಸಿಸಿಬಿ ದಾಳಿ – 3 ಲಕ್ಷ ಮೌಲ್ಯದ LSD ಸಹಿತ ಇಬ್ಬರು...

0
ಮಂಗಳೂರು: ಅಕ್ರಮವಾಗಿ LSD ಮಾದಕ ವಸ್ತು ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತರನ್ನು ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30), ತುಂಬೆ...

ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹೋಟೆಲ್‌ ಉದ್ಯಮಿಗೆ ವಂಚನೆ…!!

0
ಕೋಟ : ಹೂಡಿಕೆ ಮಾಡಿದ ಹಣವನ್ನು ಕೆಲವೇ ದಿನಗಳಲ್ಲಿ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಹೋಟೆಲ್ ಉದ್ಯಮಿಯೊಬ್ಬರಿಂದ ₹5.76 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಮೂವರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...

ಪಡುಬಿದ್ರಿ: ಬಪ್ಪನಾಡು ದೇವಸ್ಥಾನಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮದ 48 ವರ್ಷದ ವಿಶ್ವನಾಥ ಎಂಬವರು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಶ್ವನಾಥ ಅವರು ಹುಟ್ಟಿನಿಂದಲೇ ಬುದ್ಧಿಮಾಂದ್ಯರಾಗಿದ್ದು, ತಮ್ಮ ಮಾಧವ (56) ಅವರ...
0FansLike
0SubscribersSubscribe

EDITOR PICKS