Home Authors Posts by PrimeTv Live News Desk

PrimeTv Live News Desk

PrimeTv Live News Desk
1995 POSTS 0 COMMENTS

ವಾರಸುದಾರರು ಪತ್ತೆಯಾಗದಿರುವ ಎರಡು ಶವಗಳ ದಫನ…!!

0
ಉಡುಪಿ, ಜು.1: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದ ಶೀತಲೀಕರಣ ಘಟಕದಲ್ಲಿ ಕಳೆದ, ಐವತ್ತು ದಿನಗಳಿಂದ ರಕ್ಷಿಸಿಡಲಾಗಿದ್ದ, ಎರಡು ಪುರುಷ‌‌ ಕಳೇಬರಗಳ‌ ದಫನ ಕಾರ್ಯವು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ಗೌರವಯುತವಾಗಿ ಸೋಮವಾರ ನಡೆಸಲಾಯಿತು. ಇರ್ವರು ರೋಗಿಗಳನ್ನು ಸಾರ್ವಜನಿಕ ಸ್ಥಳದಲ್ಲಿ...

ಬೈಕ್ ಗೆ ಪಿಕಪ್ ಢಿಕ್ಕಿ : ಸವಾರ ಗಂಭೀರ…!!

0
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಮಾಬುಕಳ ಸರ್ಕಲ್ ನಲ್ಲಿ ಬೈಕ್ಗೆ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಾಬುಕಳ...

ಮನೆಯ ಮೇಲೆ ಧರೆ ಕುಸಿದು ಮೂರು ಸಾವು, ಅಪಾರ ನಷ್ಟ : ಸೂಕ್ತ ಪರಿಹಾರ...

0
ಮಂಗಳೂರು ನಗರದ ನಾಗುರಿ ಪ್ರದೇಶದಲ್ಲಿ ನಾಲ್ಕು ಮನೆಯ ಮೇಲೆ ಬಹುಗಾತ್ರದ ಧರೆ ಕುಸಿದ ಪರಿಣಾಮ ಮೂರು ಸಾವು ಸಂಭವಿಸಿ ಅಪಾರ ಹಾನಿಯುಂಟಾಗಿರುವ ಘಟನೆ ನಾಡಿನ ಜನರ ಮನವನ್ನು ಬೆಚ್ಚಿಬೀಳಿಸಿದೆ. ಈ ಘಟನೆಯಿಂದ ಪ್ರಾಣ...

ಬ್ರಹ್ಮಾವರ: ಭೀಕರ ರಸ್ತೆ ಅಪಘಾತ : ಹುಲಿ ವೇಷದ ಕಲಾವಿದ ಮೃತ್ಯು…!!

0
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ  ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್‌ಸೆಟ್ ಕ್ರಾಸಿಂಗ್ ಸಮೀಪ ಸಂಭವಿಸಿದೆ. ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ...

ನಾಗೂರಿ ದುರಂತ : ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು…!

0
ಮಂಗಳೂರು: ನಗರದ ನಾಗೂರಿಯಲ್ಲಿ ಮನೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು...

ಚಹಾ ಕುಡಿಯುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

0
ಉಡುಪಿ : ಹೊಟೇಲ್ ನಲ್ಲಿ ಕುಳಿತು ಚಹಾ ಕುಡಿಯುತ್ತಿದ್ದ ಗೋಳಿ ಇನ್ನಾ ನಿವಾಸಿ ಸುಧಾಕರ ಪೂಜಾರಿ (55) ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಅಜ್ಜರಕಾಡು ವ್ಯಾಪ್ತಿಯಲ್ಲಿ ಸಂಭವಿಸಿದೆ. ವಿವಿಧ ಕಾಯಿಲೆಗಳಿಂದ ಬಳ ಲುತ್ತಿದ್ದ ಅವರು ನೆರೆಮನೆಯ...

ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ…!

0
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜುಲೈ 1)...

ಮನೆಗೆ ನುಗ್ಗಿ ಮಹಿಳೆ,ಸ್ನೇಹಿತನ ವೀಡಿಯೋ ಚಿತ್ರೀಕರಣ : ಇಬ್ಬರು ವಶಕ್ಕೆ…!!

0
ಮಂಜೇಶ್ವರ : ರಾತ್ರಿ ಹೊತ್ತಿನಲ್ಲಿ ಮನೆಗೆ ನುಗ್ಗಿದ ತಂಡ ಮಹಿಳೆ ಹಾಗು ಆಕೆಯ ಸ್ನೇಹಿತನ ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವುದಾಗಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 27 ರ ಹರೆಯದ...

ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಸಾವು…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ...

ಅಶ್ಲೀಲ ಮೆಸೇಜ್ ಕಳುಹಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದವನಿಗೆ ಚಪ್ಪಲಿ ಸೇವೆ : ವಿಡಿಯೋ ವೈರಲ್…!!

0
ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯೋರ್ವನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿ ಬುದ್ದಿ ಕಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಅದರ...
0FansLike
0SubscribersSubscribe

EDITOR PICKS