Prime Tv News Desk
ಉಡುಪಿ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ…!!
ಉಡುಪಿ : ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗಾಂಜಾ ಸೇವನೆ ಪ್ರಕರಣಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿರುತ್ತದೆ. ಇದರಲ್ಲಿ ಒಟ್ಟು 35 ಅಪರಾಧಿಗಳ ವಿರುಧ್ದ...
ಶೀರೂರು ಪರ್ಯಾಯ ಭಕ್ತರ ಪರ್ಯಾಯ : ಡಾ. ಸರಳತ್ತಾಯ….!!
ಉಡುಪಿ : ಭಗವಾನ್ ಕೃಷ್ಣ ಎಲ್ಲರ ಮನೆ ಮನದ ಮಗು. ಎಲ್ಲರಿಗೂ ಆಪ್ತ.ಆತನಿಗೆ ಸಮರ್ಪಿಸುವ ಎಲ್ಲಾ ಕಾಣಿಕೆ ಎಲ್ಲೂ ಹೋಗದೆ ಮನೆಯ ಮಗುವಿನ ಏಳ್ಗೆಗೆ ಕಾರಣವಾಗುತ್ತದೆ. ಹೊರೆಕಾಣಿಕೆಯೂ ಇದಕ್ಕೆ ಹೊರತಾಗಿಲ್ಲ. ಶೀರೂರು ಪರ್ಯಾಯ...
ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರ ಸಂಘ ನಿ. : ದಶಮಾನೋತ್ಸವ ಸಂಭ್ರಮ…!!
ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ವಿವಿಧೋದ್ದೇಶ ಸಹಕಾರ ಸಂಘ ನಿ. ದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಲ್ತಾನ್ ಬತ್ತೇರಿಯ ಬೋಳೂರು ಬೇನಲ್ಲಿ ಶನಿವಾರ ರಾತ್ರಿ...
ಮಣಿಪಾಲ : ಮನೆಯಲ್ಲಿ ಗಾಂಜಾ ಮಾರಾಟ : ಆರೋಪಿ ವಶಕ್ಕೆ…!!
ಮಣಿಪಾಲ : ನಗರದ ಸಮೀಪ ವ್ಯಕ್ತಿಯೋರ್ವ ಮನೆಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ.ಪೊಲೀಸರಿಂದ ಬಂಧನವಾದ ಆರೋಪಿ ಸೀತಾರಾಮ ರೆಡ್ಡಿ ಎಂದು ಗುರುತಿಸಲಾಗಿದೆ.ಪೊಲೀಸರು ಬಂಧಿತ ಆರೋಪಿಯಿಂದ...
ಬೈಂದೂರು : ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೈಂದೂರು : ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ...
ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ನೀರು ಪಾಲು…!!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಸಂಭವಿಸಿದೆ.ಮೃತಪಟ್ಟ ವ್ಯಕ್ತಿ ಮನೋಹರ್ ಪುತ್ರನ್ (53) ಎಂದು ತಿಳಿದು...
ಆದೇಶ ಉಲ್ಲಂಘನೆ : ಶರಣ್ ಪಂಪ್ವೆಲ್ಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್…!!
ಚಿತ್ರದುರ್ಗ: ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ,...
20 ಮಕ್ಕಳ ಸಾವಿನ ಪ್ರಕರಣ : ಕೋಲ್ಡ್ರಿಫ್ ಸಿರಪ್ ಕಂಪನಿ ಮಾಲೀಕನ ಬಂಧನ….!!
ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ.ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ...
ಮಂಗಳೂರು : ಅಕ್ರಮ ಇ ಸಿಗರೇಟು ಮಳಿಗೆಗೆ ದಾಳಿ : 9.72ಲಕ್ಷ ಮೌಲ್ಯದ ಸೊತ್ತು...
ಮಂಗಳೂರು: ನಗರದ ಲಾಲ್‌ಬಾಗ್‌ನಲ್ಲಿರುವ ಅಂಗಡಿಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಮಾರಾಟ ಹಾಗೂ ಸರಬರಾಜು ಮಾಡುತ್ತಿದ್ದ ಇ-ಸಿಗರೇಟು ಮತ್ತು ಇತರೆ ಪರಿಕರಗಳು ಸೇರಿದಂತೆ 9,72,745ರೂ. ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಅಂಗಡಿಯ...
ಕುಮಟಾ : ಪುರಸಭೆ ಅಧಿಕಾರಿಯಿಂದ ಮಾನಸಿಕ ಕಿರುಕುಳ : ಸಿಬ್ಬಂಧಿ ನಾಪತ್ತೆ…!!
ಕುಮಟಾ : ಪುರಸಭೆ ಅಧಿಕಾರಿಯಿಂದ ಮಾನಸಿಕ ಕಿರುಕುಳ : ಸಿಬ್ಬಂಧಿ ನಾಪತ್ತೆಭಟ್ಕಳ : ಕೆಲಸದ ವೇಳೆ ಮಾನಸಿಕ ಕಿರುಕುಳ ಅನುಭವಿಸಿದ ಯುವಕನೊಬ್ಬ ಕಾಣೆಯಾಗಿರುವ ಘಟನೆ ಭಟ್ಕಳ ತಾಲೂಕಿನ ಕೋಟೆಶ್ವರ ಹರಿಜನಕೇರಿಯಲ್ಲಿ ಬೆಳಕಿಗೆ ಬಂದಿದೆ.ಕಾಣೆಯಾದ...