Prime Tv News Desk
ಮಂಗಳೂರು : ಶ್ರೀ ಗುರು ಪರಾಶಕ್ತಿ ಮಠ ಮರಕಡ : ಮಹಾ ಆರಾಧನೆ…!!
ಮಡುಗಟ್ಟಿದ ಹೃದಯದೊಳಗೆ 'ತಾಯಿ' ಎಂಬ ಎರಡಕ್ಷರದಿ ನಿತ್ಯ ಸಂಚಲನ ಮೂಡಿಸಿ,ಭಾವ ಪರವಶತೆಯ ಉತ್ತುಂಗತೆಯತ್ತ ಕೊಂಡೊಯ್ದು,ಅನಂತತೆಯ ಹೂರಣವೇ ತಾನಾದರೂ ನಮ್ಮನೊಡನಾಡಿಗಳಾಗಿಸಿ, ಮಾಯಾತೀತನೇ ತಾನಾಗಿ ಮಾಯೆಯೊಳಗಿನ ಸೊಗಡ ಬಿತ್ತರಿಸಿ,ಸಂಘತ್ವದೊಳಗೆ ನಿತ್ಯ ನಿರಂತರ ಪ್ರೀತಿಯ ಹೊನಲನ್ನೇ ಹರಿಸಿದ...
ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ನಿಂತಿದ್ದ ಕಾರಿಗೆ ಹಿಂದಿನಿಂದ...
ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ...
ಶಬರಿಮಲೆ: ಆಭರಣ ಕಳವು ಪ್ರಕರಣ : ಎಸ್ಐಟಿಯಿಂದ ಪ್ರಧಾನ ಅರ್ಚಕ ಅರೆಸ್ಟ್…!!
ಶಬರಿಮಲೆ : ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆಗಾಗಿ ವಶಕ್ಕೆ...
ಉಡುಪಿ : ವ್ಯಾಪಾರಿ ನಾಪತ್ತೆ….!!
ಉಡುಪಿ: ಗ್ಲಾಸ್ ಬ್ಯುಸಿನೆಸ್ ವ್ಯಾಪಾರ ಮಾಡಿಕೊಂಡಿದ್ದ ಉಡುಪಿ ತಾಲೂಕು ಬೈಲೂರು 76 ಬಡಗುಬೆಟ್ಟು ಗ್ರಾಮದ ನಿವಾಸಿ ಬಿ ಭಾಸ್ಕರ ನಾಯ್ಕ್ (65) ಎಂಬ ವ್ಯಕ್ತಿಯು 2023ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು...
ಬೈಕ್ ಸ್ಕಿಡ್ ನವವಿವಾಹಿತ ಸ್ಥಳದಲ್ಲೇ ಸಾವು…!!
ಮಣಿಪಾಲ: ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಲಕ್ಷ್ಮೀಂದ್ರನಗರದ ಸುಧಾ ಫರ್ನಿಚರ್ ಬಳಿ ಬೈಕ್ ಸ್ಕಿಡ್ ಆಗಿ ನವವಿವಾಹಿತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ.ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಮೃತ...
ಬಜಾಜ್ ಫೈನಾನ್ಸ್ ಹೆಸರಿನಲ್ಲಿ ಸಾಲ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ…!!
ಹೆಬ್ರಿ : ವ್ಯಕ್ತಿಯೊಬ್ಬರಿಗೆ ಬಜಾಜ್ ಫೈನಾನ್ಸ್ ಹೆಸರಿನಲ್ಲಿ ಕರೆಮಾಡಿ ಸಾಲ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ದಲ್ಲಿ ಬೆಳಕಿಗೆ ಬಂದಿದೆ.ನಾಡ್ಪಾಲು ಗ್ರಾಮದ ಸೋಮೇಶ್ವರ...
ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ : ತಂದೆ-ಮಗಳು ಸ್ಥಳದಲ್ಲೇ ಮೃತ್ಯು…!!
ಗಂಗಾವತಿ: ರಾಯಚೂರು ರಸ್ತೆಯ ಡಣಾಪುರ ಕ್ರಾಸ್ ತಿರುವಿನಲ್ಲಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿಯಾಗಿ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟವರು ಖಾಜಾಸಾಬ (55) ಮತ್ತು ಮಗಳು 8 ನೇ ತರಗತಿ ಓದುತ್ತಿದ್ದ ಆಸೀನ್...
ಬೆಳ್ತಂಗಡಿ: ವಿದ್ಯುತ್ ಲೈನ್ ಕಾಮಗಾರಿ ನಿರ್ವಹಿಸುತ್ತಿದ್ದ ಯುವಕ ಮೃತ್ಯು…!!
ಬೆಳ್ತಂಗಡಿ: ವಿದ್ಯುತ್ ಲೈನ್ ಕಾಮಗಾರಿ ನಿರ್ವಹಿಸುತ್ತಿದ್ದ ವೇಳೆ ಕಂಬದಿಂದ ಬಿದ್ದು ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ಇಂದಬೆಟ್ಟುವಿನ ಕಜೆ ಎಂಬಲ್ಲಿ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಬಂಟ್ವಾಳದ ಕಾವಳಮೂಡೂರು ಗ್ರಾಮದ ಎನ್...
ಎಸ್ಪಿ ಕಚೇರಿ ಮುಂದೆಯೇ ಯುವತಿಯ ಅಪಹರಣ : ಮೂವರು ಅರೆಸ್ಟ್…!!
ರಾಜಸ್ಥಾನ : 22 ವರ್ಷದ ಯುವತಿಯೊಬ್ಬಳನ್ನು ಅಪಹರಿಸಿದ ಆರೋಪದ ಮೇಲೆ ಬುಧವಾರ ಸಂಜೆ ಮೂವರನ್ನು ಪೊಲೀಸರು ರಾಜಸ್ಥಾನದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎದುರೇ ಬಂಧಿಸಿದ್ದಾರೆ.ಅಪಹರಣವಾದ ಯುವತಿಯನ್ನು ಬಡಿಯಾ ಗ್ರಾಮದ ಸಂಗೀತಾ ಎಂದು ಗುರುತಿಸಲಾಗಿದೆ.ಅಪಹರಣಕ್ಕೀಡಾದ...
ವಿಟ್ಲ: ಮೇಯಲು ಬಿಟ್ಟಿದ್ದ ದನಗಳ ಕಳವು ಪ್ರಕರಣ : ಆರೋಪಿಯ ಬಂಧನ…!!
ವಿಟ್ಲ: ಮೇಯಲು ಬಿಟ್ಟಿದ್ದ ದನಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಉಳ್ಳಾಲದ ಝುಲ್ಫಾನ್ ಮಾಲಿಕ್ ಉಳ್ಳಾಲ್ (30) ಎಂದು ಗುರುತಿಸಲಾಗಿದೆ.2025ರ ನ.18ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳದ...









