Prime Tv News Desk
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನೇಪಾಳ ಪ್ರಜೆ ಸಾವು…!!
ಉಡುಪಿ : ನಗರದ ಸಿಟಿ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಉಡುಪಿ ಸಿಟಿಬಸ್ ನಿಲ್ದಾಣದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ...
ಕೋಳಿ ಅಂಕ ಅಡ್ಡೆಗೆ ದಾಳಿ : ಓರ್ವ ಆರೋಪಿ ಸೆರೆ…!!
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕಜೆಕ್ಕಾರ್ ಗುಡ್ದ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸಲಾಗುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿ ಚಕ್ರವಾಹನಗಳ...
ಫೇಸ್ ಬುಕ್ ನಲ್ಲಿ ಪರ್ಯಾಯ ಮುಸ್ಲಿಂ ಸೌಹಾರ್ದ ಸಮಿತಿ ಬಗ್ಗೆ ದ್ವೇಷ ಬಿತ್ತುವ ಬರಹ...
ಉಡುಪಿ: ಫೇಸ್ ಬುಕ್ ನಲ್ಲಿ ಪರ್ಯಾಯ ಉತ್ಸವಕ್ಕೆ ಜಿಲ್ಲಾ ಮುಸ್ಲಿಂ ಸ್ನೇಹ ಸಮಿತಿಯು ನೀಡಲಿರುವ ಸಹಕಾರದ ಕುರಿತು ಧರ್ಮ - ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ...
ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ...
ಉಡುಪಿ : ದಿನಾಂಕ 06.01.2026 ರಂದುಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ...
ಮನೆಗೆ ಬೆಂಕಿ : ಉಸಿರುಗಟ್ಟಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಸಾವು
ಬೆಂಗಳೂರು: ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಂಟಾದ ದಟ್ಟವಾದ ಹೊಗೆಯಿಂದ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಶನಿವಾರ ರಾತ್ರಿ 11...
ಉಡುಪಿ : ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ : ಆರೋಪಿ ಪೊಲೀಸ್ ವಶಕ್ಕೆ…!!
ಉಡುಪಿ: ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕರಂಬಳ್ಳಿ ರಾಮಬೆಟ್ಟುವಿನಲ್ಲಿ ಆಟೋರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಪುಡಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಶಿವಳ್ಳಿಯ ಆರೋಪಿ ಅಬ್ದುಲ್ ರೌಫ್ (26)...
ಭಟ್ಕಳದಲ್ಲಿ ಕಾನಿಪ ಧ್ವನಿ ಸಂಘದ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ರಾಜ್ಯ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇದೇ ಜನವರಿ 28, 2026ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹೊನ್ನಾವರದ...
ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ ನಿಧನ…!!
ಪುಣೆ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ (81) ಮಂಗಳವಾರ ಮುಂಜಾನೆ ಪುಣೆಯಲ್ಲಿ ನಿಧನರಾದರು ಎಂದು ತಿಳಿದು ಬಂದಿದೆ.ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ್ ಕಲ್ಮಾಡಿ ಬೆಳಗಿನ ಜಾವ...
ಬ್ರಹ್ಮಾವರ : ವ್ಯಕ್ತಿಯೋರ್ವ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೋರ್ವರು ಮನೆಯ ಮಾಡಿನ ಕಬ್ಬಿಣದ ಸರಳಿಗೆ ಸೀರೆಯನ್ನು ಬಳಸಿ ಕುತ್ತಿಗೆಗೆ ನೇಣು ಬಿಗಿದು ಆತ್ನಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಲಕ್ಷ್ಮಣ್ ಎಂದು ತಿಳಿಯಲಾಗಿದೆ.ಈ...
ಮಂಗಳೂರು : ಮಹಿಳೆಗೆ ಕಿರುಕಳ ನೀಡಿದ ಆರೋಪ : ಹೆಡ್‌ಕಾನ್‌ಸ್ಟೇಬಲ್ ಅಮಾನತು…!!
ಮಂಗಳೂರು : ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್...









