Prime Tv News Desk
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ರಥೋತ್ಸವ, ಮಹಾಪೂಜೆ, ಪಲ್ಲಪೂಜೆ ಸಂಪನ್ನ
ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ಮಹಾಲಕ್ಷ್ಮೀ ರಥೋತ್ಸವ ಸಂಪನ್ನಗೊಂಡಿತು.ದೇಗುಲದ ತಂತ್ರಿಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಅವರ ನೇತೃತ್ವದಲ್ಲಿಪ್ರಾತಃಕಾಲ ಪೂಜೆ, ನವಕ ಪ್ರಧಾನ ಹೋಮ, ಕಲಶಾಭಿಷೇಕ,...
ಕಾರ್ಕಳ: ನಾಳೆ “ಅಷ್ಟಮಿ” ನಾಟಕದ ಶತ ಸಂಭ್ರಮ…!!
ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ' ನಾಟಕದ ಶತ ಸಂಭ್ರಮ ಕಾರ್ಯಕ್ರಮ ಏ.20ರ ಸಂಜೆ 5 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು...
ಕುಂದಾಪುರ : ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ : ಚಿಕಿತ್ಸೆಗೆ ಸ್ಪಂದಿಸದೆ...
ಕುಂದಾಪುರ: ಹಂಗಳೂರು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಓಮ್ಮಿ ಕಾರು ಢಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟ ಘಟನೆ ನಡೆದಿದೆ.ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಒಮ್ಮಿ ಕಾರನ್ನು ಅದರ ಚಾಲಕ...
ನಾಪತ್ತೆಯಾಗಿದ್ದ ಉಡುಪಿಯ ಹೊಟೇಲ್ ಮಾಲಕ ಪತ್ತೆ…!!
ಉಡುಪಿ: ವಾರದ ಹಿಂದೆ ಕಾಣೆಯಾಗಿದ್ದ ಉಡುಪಿಯ ತೆಂಕಪೇಟೆಯ ಖ್ಯಾತ ಹೊಟೇಲ್ ಮಾಲಕ ಅಜಿತ್ ಕುಮಾರ್ ಅವರು ಪತ್ತೆಯಾಗಿದ್ದಾರೆ.ಮನಸ್ಸಿಗೆ ಬೇಸರವಾಗಿದ್ದ ಕಾರಣಕ್ಕೆ ಯಾರಿಗೂ ಹೇಳದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದೆ ಎಂಬುವುದಾಗಿ ಅವರು ಉಡುಪಿ...
ಮೂಲ್ಕಿ: ಬಪ್ಪನಾಡು ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ಮುರಿದು ಬಿದ್ದ ದೇವರ ತೇರು…!!
ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ಸಂಭವಿಸಿದೆ.ಶನಿವಾರ ಬೆಳಗ್ಗಿನ ಜಾವ ಸುಮಾರು...
ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಶೂಟೌಟ್ ಪ್ರಕರಣ : ನಾಲ್ವರ ವಿರುದ್ಧ ಕೇಸ್...
ಬೆಂಗಳೂರು: ಮಧ್ಯರಾತ್ರಿ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ರಿಕ್ಕಿ ರೈ...
ಮಹಿಳೆಯರು ಆತ್ಮ ರಕ್ಷಣೆಗಾಗಿ ವ್ಯಾನಿಟಿ ಬ್ಯಾಗ್ ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ : ಪ್ರಮೋದ್ ಮುತಾಲಿಕ್…!!
ಹುಬ್ಬಳ್ಳಿ,: ಮಹಿಳೆಯರು ತ್ರಿಶೂಲವನ್ನು ವ್ಯಾನಿಟಿ ಬ್ಯಾಗ್ನಲ್ಲಿಟ್ಟುಕೊಳ್ಳಿ. ಯಾರಾದರು ಚುಡಾಯಿಸಿದರೆ ಅಥವಾ ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ. ಎಲ್ಲಿ ಒದಿಬೇಕು ಅಂತ ಗೊತ್ತಿದೆ ಅಲ್ವಾ, ಅಲ್ಲಿಗೆ ಒದ್ದುಬಿಡಿ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್...
ಮುತ್ತಪ್ಪ ರೈ ಮಗನ ಮೇಲೆ ಶೂಟೌಟ್…!!
ರಾಮನಗರ : ಒಂದು ಕಾಲದಲ್ಲಿ ಭೂಗತ ಲೋಕವನ್ನು ಆಳಿದ್ದ ಡಾನ್ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮೇಲೆ ಅವರ ಮನೆಯ ಸಮೀಪವೇ ಶೂಟೌಟ್ ನಡೆದಿದೆ.ಮುತ್ತಪ್ಪ ರೈ ಪುತ್ರನ ಮೇಲೆ ಮಧ್ಯರಾತ್ರಿ...
ಕೋಟದಲ್ಲಿ ಎರಡು ದಿನಗಳ ಯಕ್ಷ ತ್ರಿವಳಿ ಮಕ್ಕಳ ಯಕ್ಷೋತ್ಸವ ಉದ್ಘಾಟನೆ : ಯಕ್ಷಗಾನ ಆಕಾಡೆಮಿಯಿಂದ...
ಉಡುಪಿ : ಯಕ್ಷಗಾನ ಕಲೆಯ ಬೆಳವಣಿಗೆಗೆ ವಿವಿಧ ಕಾರ್ಯಾಗಾರಗಳ ಮೂಲಕ ಪ್ರೋತ್ಸಾಹ ನೀಡುತ್ತಿರುವ ಯಕ್ಷಗಾನ ಅಕಾಡೆಮಿ ಅಭಿನಂದನಾರ್ಹ. ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆ ಸರಕಾರದಿಂದ ಸಿಗುವ ಸರಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ...
ಕರ್ನಾಟಕ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರಿಗೆ ತಲ್ಲೂರ್ಸ್ ಜಾನಪದ ರತ್ನ...
ಉಡುಪಿ : ಬಯಲು ಸೀಮೆಯ ಮೂಡಲಪಾಯ, ಉತ್ತರ ಕರ್ನಾಟಕದ ಶ್ರೀಕೃಷ್ಣ ಪಾರಿಜಾತಾ ಮೊದಲಾದ ಕಲಾಪ್ರಕಾರಗಳು ಸೂಕ್ತ ಪ್ರೋತ್ಸಾಹವಿಲ್ಲದೆ ಅಳಿವಿನಂಚಿನಲ್ಲಿವೆ. ಆದರೆ ಕರಾವಳಿಯ ಯಕ್ಷಗಾನ ಇಂದು ವಿಶ್ವಧರ್ಜೆಯ ಕಲೆಯಾಗಿ ಮೆರೆಯುವಂತೆ ಮಾಡಿದ ಇಲ್ಲಿನ ವಿದ್ಯಾವಂತರು,...