Home Authors Posts by Prime Tv News Desk

Prime Tv News Desk

Prime Tv News Desk
348 POSTS 0 COMMENTS

ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಇರಿದು ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ…!!

0
ಮಂಗಳೂರು : ಐದು ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳ ಕಾದು ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮುಲ್ಕಿಯ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.‌...

ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು…!!

0
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ನಿನ್ನೆ ಮಧ್ಯಾಹ್ನದ ಹೊತ್ತಿಗೆ...

ಗಿಲ್ಲಿ ಬಡವನ ಗೆಟಪ್ ಹಾಕಿ ಬಿಗ್ ಬಾಸ್ ವಿನ್ ಆಗಿದ್ದಾನೆ : ಅಶ್ವಿನಿ ಗೌಡ…!!

0
ಬಿಗ್ ಬಾಸ್ ಸೀಸನ್ ಕನ್ನಡ 12 ನೆನ್ನೆ ತಾನೆ ಗ್ರಾಂಡ್ ಫಿನಾಲೆಯ ಮುಖಾಂತರ ತೆರೆಕಂಡಿದ್ದು, ಎಲ್ಲರ ನೆಚ್ಚಿನ ನಟ ಗಿಲ್ಲಿ ವಿನ್ನರ್ ಆದರೆ ರಕ್ಷಿತಾ ಶೆಟ್ಟಿ, ರನ್ನರಪ್ ಆಗಿ ಹೊರಹೊಮ್ಮಿದ್ದಾರೆ. ಗಿಲ್ಲಿ ನಟ...

ಉಡುಪಿ : ಮನನೊಂದು ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ….!!

0
ಉಡುಪಿ : ನಗರದ ಹೊರವಲಯ ಬೀಡಿನಗುಡ್ಡೆ ಎಂಬಲ್ಲಿ ತಾಯಿ ಬೈದ ಕಾರಣಕ್ಕೆ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.19ರಂದು ಬೆಳಗ್ಗೆ ನಡೆದಿದೆ.ಮೃತರನ್ನು ಉತ್ತರ ಕರ್ನಾಟಕ ಮೂಲದ ಉಡುಪಿ ಬೀಡಿನಗುಡ್ಡೆ ನಿವಾಸಿ ಗಂಗಮ್ಮ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ-2026…!!

0
ಉಡುಪಿ : ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ ಪೂಜಾ ಕೈಂಕರ್ಯ ಮತ್ತು ಸರ್ವಜ್ಞ ಪೀಠವೇರಿದ ಅತ್ಯಂತ ಕಿರಿಯ ಯತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಸುಕಿನ ಜಾವ ಸಹಸ್ರಾರು ಭಕ್ತರ...

ಕಾರ್ಕಳ : ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್…!!

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಬೀಗ ಹಾಕಿದ್ದ ಖಾಲಿ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಮನೋತೋಷ್ ಕಾಯಲ್ ಎಂದು ತಿಳಿದು ಬಂದಿದೆ.ಪ್ರಕರಣದ ವಿವರ:...

ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯ ಬಂಧನ

0
ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ತಾಲೂಕಿನ ನಿಟ್ಟೆಯ ಸುರೇಶ್ ಕೊರಗ ಪೂಜಾರಿ ಬಂಧಿತ...

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಮಾರಾಟ : ಆರೋಪಿಯ ಬಂಧನ…!!

0
ಮಂಗಳೂರು : ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ...

ಬಾರ್ ಲೈಸೆನ್ಸ್ ನೀಡಲು 2.25 ಕೋಟಿಗೆ ಬೇಡಿಕೆ : ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ…!!

0
ಬೆಂಗಳೂರು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಬೇಟೆಯಾಡಿದೆ. ಬಾರ್ ಲೈಸೆನ್ಸ್ ಪಡೆಯಲು ಬರೋಬ್ಬರಿ 2 ಕೋಟಿಗೂ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವ ವೇಳೆ ರೆಡ್...

ಸಾಲಿಗ್ರಾಮ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸಾವು…!!

0
ಕೋಟ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಪಾದಚಾರಿಯೋರ್ವ ಮೃತಪಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಜ.16 ರಂದು ಶುಕ್ರವಾರ ರಾತ್ರಿ 10:30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮದ ರಶಿ...

EDITOR PICKS