PrimeTv Live News Desk
ಕುಂದಾಪುರ : ಸಂಚಾರಿ ಪೊಲೀಸ್ ಠಾಣೆ ಲೇಡಿ ಸಿಂಗಂ ಸುಧಾ ಪ್ರಭು ಅವರಿಂದ ಅಡ್ಡಾದಿಡ್ಡಿ...
ಕುಂದಾಪುರ: ಪುರಸಭೆ ವ್ಯಾಪ್ತಿಯ ಹೃದಯ ಭಾಗದ ಕುಂದೇಶ್ವರ ದೇವಸ್ಥಾನದ ಮುಖ ಮಂಟಪದ ಎದುರುಗಡೆ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸಿದ ಸವಾರರಿಗೆ ಹಾಗೂ ಸಂಚಾರ ಉಲ್ಲಂಘನೆ ಮಾಡಿದವರಿಗೆ ಲೇಡಿ ಸಿಂಗಂ ಖ್ಯಾತಿಯ PSI ಸುಧಾ ಪ್ರಭು...
ಉಡುಪಿ ಜಿಲ್ಲಾ ರೈತ ಸಂಘದಿಂದ ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ :...
ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಸಿದ್ದಾಪುರ ಏತನೀರಾವರಿ ಯೋಜನೆಯ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಯೋಜನೆಯ ಪ್ರಗತಿ, ಕಾಮಗಾರಿಯ ಗುಣಮಟ್ಟ ಹಾಗೂ ನೀರು...
ಮದುವೆಯಾಗಲು ಪ್ರೇಯಸಿ ಯನ್ನು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ : ಯುವತಿ ಎಸ್ಕೇಪ್…!!
ಹಾವೇರಿ: ಪ್ರೀತಿಸಿದ ಹುಡುಗಿಯನ್ನು ಮನೆಯಿಂದ ಎಸ್ಕೇಪ್ ಮಾಡಿ ಮದುವೆಯಾಗಲು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ನಡೆದಿದ್ದು, ಯುವಕ ಭೀಕರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಇರ್ಫಾನ್ ಸೇರಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ...
ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!
ಮಂಡ್ಯ: ನಾಗಮಂಗಲದ ಮಾಜಿ ಶಾಸಕ ಮತ್ತು ಜೆಡಿಎಸ್ ಮುಖಂಡ ಸುರೇಶ್ ಗೌಡ ಅವರ ಕಾರು ಮಂಡ್ಯ ಜಿಲ್ಲೆಯ ಬಸರಾಳು ಬಳಿ ತಡರಾತ್ರಿ ಭೀಕರ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಸುರೇಶ್ ಗೌಡ ಮತ್ತು ಅವರ ಚಾಲಕನಿಗೆ ತೀವ್ರ...
ಪುತ್ತೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ : ಕೃಷಿಗೆ ಹಾನಿ…!
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ.
ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು...
ಉಳ್ಳಾಲ : ಲುಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ಸಾವು…!!
ಉಳ್ಳಾಲ : ತೊಕ್ಕೊಟ್ಟು ಬಳಿಯ ಕೊಲ್ಯದಲ್ಲಿ ಫೆಬ್ರವರಿ 21 ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪ್ಲಾಸ್ಟಿಕ್ ಲುಡೋ ಕಾಯಿನ್ ನುಂಗಿದ ಎಂಟು ವರ್ಷದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ.
ಮೃತ...
ಬೆಂಗಳೂರು : ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಸಾವು…!!
ಬೆಂಗಳೂರು : ನಗರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೆಳ್ತಂಗಡಿ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.)...
ಮುರುಡೇಶ್ವರ : ಅತಿಥಿಗೃಹವೊಂದರಲ್ಲಿ ವೇಶ್ಯಾವಾಟಿಕೆ : ಓರ್ವನ ಬಂಧನ…!!
ಮುರ್ಡೇಶ್ವರ : ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿರುವ ಅತಿಥಿಗೃಹವೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳ ವಿರುದ್ಧ ಪೊಲೀಸರು ಮುಂಜಾನೆ ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ವೇಶ್ಯಾವಾಟಿಕೆ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಪೊಲೀಸರ...
ಯುವತಿಗೆ ಜಾತಿ ನಿಂದನೆ, ಬೆದರಿಕೆ : ಆರೋಪಿಗೆ ಜೈಲು ಶಿಕ್ಷೆ…!!
ವಿಟ್ಲ : ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೋರ್ವರೊಂದಿಗೆ ಅನುಚಿತವಾಗಿ ವರ್ತಿಸಿ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ದಿನಾಂಕ 07.10.2022ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ...
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಗಂಭೀರ…!!
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಗಂಭೀರ ಗಾಯಗೊಂಡ ಸವಾರ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ...









