Prime Tv News Desk
ಮಂಗಳೂರು : ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ : ಡ್ರಗ್ ಪೆಡ್ಲರ್ ಪೊಲೀಸ್ ವಶಕ್ಕೆ…!!
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.ಬಂಟ್ವಾಳ ತಾಲೂಕಿನ ನಂದಾವರ ಬಳಿಯ ಸಜಿಪ ಮುನ್ನೂರು ನಿವಾಸಿ ಮಹಮ್ಮದ್...
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ವಿರುದ್ಧ ಅಪವಾದಾತ್ಮಕ ಹೇಳಿಕೆ : ವಿಠಲ್ ಗೌಡಗೆ 30...
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಮತ್ತು ಅದರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಅಪವಾದಾತ್ಮಕ ಹೇಳಿಕೆ ನೀಡಿದ್ದ ವಿಠಲ್ ಗೌಡಗೆ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...
ಉಡುಪಿ : ಹಾಸ್ಟೆಲ್ ವಾರ್ಡನ್ ನಾಪತ್ತೆ…!!
ಉಡುಪಿ ಜನವರಿ 17 : ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ ಒಂದನೇ...
ಬ್ರಹ್ಮಾವರ : ವ್ಯಕ್ತಿಯೋರ್ವರಿಗೆ ಶೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೋರ್ವರಿಗೆ ಸೈಬರ್ ಅಪರಾಧಿಯೊಬ್ಬ ಶೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.ಮಟಪಾಡಿ ನಿವಾಸಿಯೊಬ್ಬರು ಸೈಬರ್ ವಂಚನೆಯಾಗಿದೆ ಎಂದು ಬ್ರಹ್ಮಾವರ ಪೊಲೀಸರಿಗೆ...
ಶಿರ್ವ : ಮನೆಗೆ ಬಾರದೇ ನಾಪತ್ತೆಯಾದ ಯುವಕ…!!
ಶಿರ್ವ: ಉಡುಪಿ ಜಿಲ್ಲೆಯ ಶಿರ್ವ ಸಮೀಪ ಯುವಕನೋರ್ವ ಮನೆಯಿಂದ ಹೋದವನು ಕೆಲಸಕ್ಕೂ ಹೋಗದೇ ವಾಪಾಸು ಮನೆಗೂ ಬಾರದೇ ಕಾಣೆಯಾದ ಘಟನೆ ನಡೆದಿದೆ.ನಾಪತ್ತೆಯಾದ ಯುವಕ ಸಚಿನ್ ಎಸ್ ಸಾಲಿಯಾನ್ ಎಂದು ತಿಳಿದು ಬಂದಿದೆ.ಶಿರ್ವ...
ಉಡುಪಿ : ಶೀರೂರು ಶ್ರೀಗಳ ಅದ್ಧೂರಿ ಪರ್ಯಾಯ ಮೆರವಣಿಗೆ…!!
ಉಡುಪಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಭಾನುವಾರ ಮುಂಜಾನೆ ನಗರದ ಜೋಡುಕಟ್ಟೆಯಿಂದ ಮಠದ ವರೆಗೆ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.ತಡರಾತ್ರಿ ಕಾಪುವಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ...
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಕಾರ್ಯಕ್ರಮಕ್ಕೆ ಶಿರೂರು ಸ್ವಾಮೀಜಿ ಭೇಟಿ…!!
ಉಡುಪಿ: ಎಲ್ಲರನ್ನೂ ಒಗ್ಗೂಡಿಸಿಕೊಂಡು ದೇಶ ಕಟ್ಟುವ ಕೆಲಸ ನಡೆಯಬೇಕು ಎಂದು ಭಾವೀ ಶೀರೂರು ಪರ್ಯಾಯ ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಹೇಳಿದರು.ಅವರು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್...
ಕಾರ್ಕಳ : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ತಡರಾತ್ರಿ 1:30ರ ಸುಮಾರಿಗೆ...
ಪ್ರಚೋದನಕಾರಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಪ್ರಕರಣ ದಾಖಲು…!!
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕೆಲವು ಜನರು ವಾಟ್ಸಾಪ್‌ನಲ್ಲಿ...
ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ 20 ವರ್ಷಗಳ ಕಠಿಣ...
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.ಬಾಳೆಹೊನ್ನೂರು...









