PrimeTv Live News Desk
ರಸ್ತೆ ದಾಟುತ್ತಿದ್ದ ಪಾದಚಾರಿಗೆ ರಿಕ್ಷಾ ಢಿಕ್ಕಿ : ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು…!!
ಕಾರ್ಕಳ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಸೋಮವಾರ ಸಂಜೆ ಈ ಅಪಘಾತ...
ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ : ನಾಟಕಗಳ ಯಶಸ್ವಿಗೆ ಸದಾಭಿರುಚಿಯ...
ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ : ನಾಟಕಗಳ ಯಶಸ್ವಿಗೆ ಸದಾಭಿರುಚಿಯ ಪ್ರೇಕ್ಷಕರು ಅಗತ್ಯ : ಡಾ.ತಲ್ಲೂರು..!!
ಉಡುಪಿ : ಆಧುನಿಕ ಕಾಲಘಟ್ಟದಲ್ಲಿ ಇಂಟರ್‌ನೆಟ್‌ನಲ್ಲಿ ಮುಳುಗಿರುವ ಜನರನ್ನು ನಾಟಕದತ್ತ ಸೆಳೆಯುವುದು ಸುಲಭ...
ವಿಮಾನ ಪತನದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ..!!
ಬಾರಾಮತಿ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ...
ಇನೋವಾ ಕಾರು ಖರೀದಿ ಹೆಸರಿನಲ್ಲಿ ₹8 ಲಕ್ಷ ವಂಚನೆ : ಹಣ ಕೇಳಿದಾಗ ಕೊಲೆ...
ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ.
ವಂಚನೆಗೆ ಒಳಗಾದ ವ್ಯಕ್ತಿ ಅಶ್ರಫ್ MRPL...
ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ…!!
ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಂತ ಮಾತ್ರೆಯನ್ನು ಸೇವಿಸಿ 59 ಮಕ್ಕಳು ಅಸ್ವಸ್ಥಗೊಂಡಿರುವಂತ ಘಟನೆ ಅರಳಿಹಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯಲ್ಲಿ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಖನಿಜಾಂಶದ ಮಾತ್ರೆ ನೀಡಲಾಗಿತ್ತು....
ಪುತ್ತೂರಿನಲ್ಲಿ ಎಂಡಿಎಂಎ ಮಾರಾಟ ಜಾಲ ಪತ್ತೆ: ನಾಲ್ವರು ಬಂಧನ : 2 ಕಾರುಗಳು ಸೇರಿ...
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮತ್ತು ಸೇವನೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಟ್ಟಂಪಾಡಿ, ಇರ್ದೆ, ರೆಂಜ...
ಅಧಿಕಾರ ದುರುಪಯೋಗ ಪ್ರಕರಣ : ನೆಲ್ಲಿಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಆರು ವರ್ಷಗಳ ಕಾಲ...
ಮೂಡಬಿದ್ರೆ: ನೆಲ್ಲಿಕಾರು ಗ್ರಾಮ ಪಂಚಾಯತ್ ಹಾಲಿ ಉಪಾದ್ಯಕ್ಷರು ಶ್ರೀಮತಿ ಸುಶೀಲ ಎಂಬವರು ಅಧಿಕಾರ ಮತ್ತು ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ...
ಕತ್ತರಿಸಿದ ಬಳಿಕವೂ ಜೀವಂತವಾಗಿರುವ ಮೀನು : ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ಘಟನೆ…!!
ಮಲ್ಪೆ : ಗ್ರಾಹಕರಿಗೆ ನೀಡಲೆಂದು ಕತ್ತರಿಸಿದ ಬಂಗುಡೆ ಮೀನೊಂದು ಸಾಯದೆ ಮತ್ತೂ ಚಡಪಡಿಸಿದ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ.
ಮಲ್ಪೆ ಬಂದರಿನಲ್ಲಿ ಮೀನು ಖರೀದಿಗೆ ಬಂದಿದ್ದ...
ದಾವಣಗೆರೆ: ಪತ್ನಿಯ ನಡವಳಿಕೆಯಿಂದ ನೊಂದು ಪತಿ, ಸೋದರ ಮಾವ ಆತ್ಮಹತ್ಯೆ…!!
ದಾವಣಗೆರೆ: ಪತ್ನಿಯ ನಡವಳಿಕೆಯಿಂದ ಮನನೊಂದು ನವ ವಿವಾಹಿತ ಹಾಗೂ ಮದುವೆ ಮಾಡಿಸಿದ ವಧುವಿನ ಸೋದರ ಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ವರದಿಯಾಗಿದೆ.
ಗುಮ್ಮನೂರು ಗ್ರಾಮದ ಹರೀಶ್ ಹಾಗೂ...
ಸಾಸ್ತಾನ ಟೋಲ್‌ನಲ್ಲಿ ನಿವೃತ್ತ ಕಮಾಂಡೋಗೆ ಅವಮಾನ : ಮಾಜಿ ಸೈನಿಕರಿಂದ ಪೊಲೀಸರಿಗೆ ದೂರು…!!
ಕೋಟ : ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್‌ನಲ್ಲಿ 'ಆಪರೇಷನ್ ಪರಾಕ್ರಮ್' ವೀರ ಯೋಧ, ನಿವೃತ್ತ ಪ್ಯಾರಾ ಕಮಾಂಡೋ ಶ್ಯಾಮರಾಜ್ ಅವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ ಘಟನೆ ನಡೆದಿದೆ. ವೀಲ್ ಚೇರ್...









