Prime Tv News Desk
ಮಂಗಳೂರು : ಗಾಂಜಾ ಮಾರಾಟ : ಇಬ್ಬರು ಅರೆಸ್ಟ್…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂ ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ...
ಶಿವಮೊಗ್ಗ : ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ..!!
ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು...
ಬಂಟ್ವಾಳ : ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾ ಢಿಕ್ಕಿಯಾಗಿ ವ್ಯಕ್ತಿಯೋರ್ವರು ಮೃತ್ಯು…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ನಲ್ಲಿ ಸಂಭವಿಸಿದೆ.ಸಾವನ್ನಪ್ಪಿದವರು ಸಜೀಪ...
ದೇವರಗುಡ್ಡ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟ : ಇಬ್ಬರು ಮೃತ್ಯು : 15ಕ್ಕೂ ಹೆಚ್ಚು ಮಂದಿ...
ಬಳ್ಳಾರಿ: ಬಳ್ಳಾರಿ ಗಡಿ ಭಾಗದ, ಆಂಧ್ರ ಪ್ರದೇಶಕ್ಕೆ ಸೇರಿದ ದೇವರಗುಡ್ಡ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟದ ವಿಶಿಷ್ಟ ಸಂಪ್ರದಾಯವಿದೆ.ಪ್ರತಿ ವರ್ಷದಂತೆ ಈ ವರ್ಷವೂ ಬಡಿದಾಟ ಜಾತ್ರೆ ನಡೆದಿದ್ದು, ದುರದೃಷ್ಟವಶಾತ್ ದುರಂತ ಸಂಭವಿಸಿದೆ.ಈ ಘಟನೆಯಲ್ಲಿ ಹೊಡೆದಾಟದ...
ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತುರ್ತು ಸಂದರ್ಭದಲ್ಲಿ ಗಾಯಾಳುಗಳ ರಕ್ಷಣೆ ಬಗ್ಗೆ ಪ್ರಾತ್ಯಕ್ಷಿಕೆ…!!
ಉಡುಪಿ : ತುರ್ತು ಸಂದರ್ಭದಲ್ಲಿ ಗಾಯಗೊಂಡವರು ಮತ್ತು ಅಸ್ವಸ್ಥಗೊಂಡವರ ರಕ್ಷಣಾ ಕಾರ್ಯದ ಬಗ್ಗೆ ರೈಲ್ವೆ ಪೊಲೀಸರು ಪ್ರಾತ್ಯಕ್ಷಿಕೆ ಆಯೋಜನೆ ಮಾಡಿದ್ದರು.ಇಂದ್ರಾಳಿ ರೈಲ್ವೆ ನಿಲ್ದಾಣ ಸಮೀಪ ಈ ಪ್ರಾತ್ಯಕ್ಷಿಕೆ ನಡೆಯಿತು. ರೈಲ್ವೆ ಪೊಲೀಸರ ಜೊತೆ...
ಕಾಪು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ…!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತಪಟ್ಟ ವ್ಯಕ್ತಿ ಜಗದೀಶ್ ಬಜಂತ್ರಿ ಎಂದು ತಿಳಿಯಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಪ್ರಕರಣ...
ಉಡುಪಿ : ಅಕ್ರಮ ಮರಳು ಸಾಗಾಟ : ಪ್ರಕರಣ ದಾಖಲು…!!
ಉಡುಪಿ : ನಗರದ ಸಮೀಪ ಟೆಂಪೋ ದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಟೆಂಪೋ ವಾಹನದ ಮಾಲಕ ಮಣಿಪಾಲದ ಅರುಣ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...
ಥಿಯೇಟರ್ ಮುಂದೆ ‘ಕಾಂತಾರ ದೈವ’ದಂತೆ ವರ್ತಿಸಿದ ಪ್ರೇಕ್ಷಕ…!!
ಬೆಂಗಳೂರು : ರಿಷಬ್ ಶೆಟ್ಟಿ ಅವರ ‘ಕಾಂತಾರ ಚಾಪ್ಟರ್ -1’ ಎಲ್ಲೆಡೆ ಹವಾ ಕ್ರಿಯೇಟ್ ಮಾಡಿದೆ. ಕನ್ನಡದ ಸಿನಿಮಾವೊಂದು ವಿಶ್ವದ 30 ದೇಶಗಳಲ್ಲಿ ರಿಲೀಸ್ ಆಗಿದ್ದು, ಬಹಳ ದೊಡ್ಡಮಟ್ಟದ ಆರಂಭವನ್ನು ಪಡೆದುಕೊಂಡಿದೆ.ಕಾಂತಾರ’ ಸಿನಿಮಾ...
ಬಂಟ್ವಾಳ : ಅಕ್ರಮ ಕಸಾಯಿಖಾನೆ ನಡೆಸಿದ ಆರೋಪ : ಆರೋಪಿಯ ಮನೆ ಹಾಗೂ ಕಸಾಯಿಖಾನೆ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಅಕ್ರಮ ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ...
ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಅಣ್ಣಾಮಲೈ ಭೇಟಿ…!!
ಕೊಲ್ಲೂರು : ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಅಣ್ಣಾಮಲೈ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆಯ ದರ್ಶನ ಪಡೆದರು.ವಿಜಯದಶಮಿಯ ಸಲುವಾಗಿ ಮುಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು....