Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಹಾಸನ : ವೇಶ್ಯಾವಾಟಿಕೆ ಆರೋಪ : ಮೂವರು ವಿದೇಶಿ ಮಹಿಳೆಯರ ರಕ್ಷಣೆ : ಓರ್ವ...

0
ಹಾಸನ : ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು, ಈ ಸಂಬಂಧ ಓರ್ವನನ್ನು ವಶಕ್ಕೆ...

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ‘ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರ’ಕ್ಕೆ ಲೀಲಾವತಿ ಗಂಗಾಧರ್ ಆಯ್ಕೆ…!!

0
ಕೋಟ : ವಿಶ್ವ ಮಹಿಳಾ ದಿನಾಚರಣೆಯನ್ನು ಅಂಗವಾಗಿ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಮಾತೃಸಂಸ್ಥೆಯಾದ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಹಾಗೂ ಸ್ನೇಹಕೂಟ ಮಣೂರು ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಮಹಿಳಾ ದಿನೋತ್ಸವವನ್ನು...

ಸಸಿಹಿತ್ಲು ಬ್ರಹ್ಮಕಲಶೋತ್ಸವ : ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ…!!

0
ಕಾಪು, ಮಾ. 5: ಶ್ರೀ ಭಗವತೀ ದೇವಸ್ಥಾನ, ಸಸಿಹಿತ್ಲುದಲ್ಲಿ ನಡೆಯುತ್ತಿರುವ “ಸಸಿಹಿತ್ಲು ಬ್ರಹ್ಮಕಲಶೋತ್ಸವ” ಅಂಗವಾಗಿ ಬುಧವಾರ (04-03-2026) ಹೊರೆ ಕಾಣಿಕೆ ಮೆರವಣಿಗೆ  ನಡೆಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್...

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧರ ನಿಧನ…!!

0
ಉಡುಪಿ: ಉಡುಪಿ ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದ ಸಮೀಪ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವೃದ್ಧರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬುಧವಾರ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬಂದ ವೃದ್ಧರನ್ನು ರಕ್ಷಿಸಿ...

ಉಡುಪಿ ಜ್ಯುವೆಲರ್ಸ್ ಅಸೋಸಿಯೇಷನ್ ವತಿಯಿಂದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಭೇಟಿ..!!

0
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಸಂದರ್ಭದಲ್ಲಿ ಉಡುಪಿ ಜ್ಯುವೆಲರ್ಸ್ ಅಸೋಸಿಯೇಷನ್...

ಉಡುಪಿ: ಶ್ರೀ ಪುತ್ತಿಗೆ ಮಠದಲ್ಲಿ ಶ್ರೀ ಸುಧೀಂದ್ರ ತೀರ್ಥ ಮಹಾಸ್ವಾಮಿಗಳ ಆರಾಧನಾ ಮಹೋತ್ಸವ…!!

0
ಉಡುಪಿ: ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರ ಗುರುಗಳಾದ ಅಭಿನವ ಋಷ್ಯಶೃಂಗ, ಅಕ್ಷರಕೋಟಿ ಕೃಷ್ಣಮಂತ್ರೋಪಾಸಕ, ಯತಿಕುಲ ಚಕ್ರವರ್ತಿ, ತಪಶ್ಚಕ್ರವರ್ತಿ ಮೊದಲಾದ ಅನೇಕ ಬಿರುದಾಂಕಿತ ಶತಾಯುಷಿ ಅನಂತಶ್ರೀ ವಿಭೂಷಿತ ಶ್ರೀ ಸುಧೀಂದ್ರ ತೀರ್ಥ...

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ…!!

0
ಬೆಳಗಾವಿ: ಅಪ್ರಾಪ್ತೆ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಕರಜಗ ಗ್ರಾಮದ ನಿವಾಸಿ ಧರೆಪ್ಪ ಅಲಿಯಾಸ ಧೀರಜ ಅಂಗತ ಖನಸೆ(೨೫) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ...

ನಂದಿಕೂರು: ಎಂ11ಎನರ್ಜಿ ಘಟಕ ಮುಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ…!!

0
ಪಡುಬಿದ್ರಿ : ನಂದಿಕೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಯೋ ಡೀಸೆಲ್, ಪಾಮ್ ಆಯಿಲ್ ಹಾಗೂ ಗ್ಲಿಸರಿನ್ ಉತ್ಪಾದನಾ ಘಟಕ ಮೆಸರ್ಸ್ ಎಂ11 ಎನರ್ಜಿಟ್ರಾನ್ಸಿಸನ್ ಪ್ರೈವೆಟ್ ಲಿ.ನ್ನು ಮುಂದಿನ ಆದೇಶದವರೆಗೆ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ...

ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ : ವಿದ್ಯಾರ್ಥಿಗಳ ಎದುರೇ ಮುಖ್ಯ ಶಿಕ್ಷಕ ಸಾವು…!!

0
ಹಾಸನ : ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೇರಳಾಪುರ ಗ್ರಾಮದ ಸತೀಶ್ (53) ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕರಾಗಿದ್ದಾರೆ. ಅವರು...

ಬಸ್ ನಲ್ಲಿ ಸಿಕ್ಕಿದ 3ಲಕ್ಷ ರೂ‌. ಮೌಲ್ಯದ ಚಿನ್ನಾಭರಣವನ್ನು ವಾರೀಸುದಾದರಿಗೆ ಒಪ್ಪಿಸಿದ ಕಂಡಕ್ಟರ್…!!

0
ಮೂಡುಬಿದಿರೆ : ತಮ್ಮ ಬಸ್ಸಿನಲ್ಲಿ ಸಿಕ್ಕಿದ 3ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಬಸ್ ಕಂಡಕ್ಟರ್ ಓರ್ವರು ಜಾಗರೂಕತೆಯಲ್ಲಿಟ್ಟು ವಾರೀಸುದಾರರಿಗೆ ಒಪ್ಪಿಸಿ ಮಾನವೀಯತೆ ಮೆರೆದ ಘಟನೆ ಸೋಮವಾರ ನಡೆದಿದೆ. ವಿಶಾಲ್ ಮೋಟಾರ್ಸ್ ಬಸ್ಸಿನ ಕಂಡಕ್ಟರ್...
0FansLike
0SubscribersSubscribe

EDITOR PICKS