PrimeTv Live News Desk
ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಬೈಲಕೆರೆ ಗಾಜು ತಗುಲಿ ಮೃತ್ಯು…!!
ಉಡುಪಿ: ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್ಗಳನ್ನು ಅನ್ಲೋಡ್ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾಮಾಜಿಕ ಕಾರ್ಯಕರ್ತ, ರಿಕ್ಷಾ ಚಾಲಕ ಸುನಿಲ್ ಬೈಲಕೆರೆ (45) ಮೃತಪಟ್ಟಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ...
ಬಸ್ ವಿಚಾರದಲ್ಲಿ ಗಲಾಟೆ : ಕಾರಿನ ಗಾಜು ಪುಡಿ : ಸ್ನೇಹಿತನ ಮೇಲೆ ಹಲ್ಲೆ…!!
ಇದೇ ಬೈಂದೂರಿನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಬಸ್ ಸಮಯಕ್ಕೆ ಬಾರದ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಹಲ್ಲೆ ನಡೆದಿದೆ.
ದೂರುದಾರರು ಶ್ರೀಕರ ಶೆಟ್ಟಿ (32), ನಾಡಾ ಗುಡ್ಡೆಯಂಗಡಿ. ಅ.25 ರಂದು ರಾತ್ರಿ 9:45ಕ್ಕೆ ಸ್ನೇಹಿತರೊಂದಿಗೆ ತ್ರಾಸಿ ಬಸ್...
ಮನೆಗೆ ನುಗ್ಗಿ ಹಲ್ಲೆ : ಚಿನ್ನದ ಸರ ಅಪಹರಣ : ಪ್ರಕರಣ ದಾಖಲು…!!
ಬೈಂದೂರು: ಮನೆಯ ಹೊರಗೆ ಗಲಾಟೆ ಶಬ್ದ ಕೇಳಿ ಚರ್ಚಿಸುತ್ತಿದ್ದಾಗ ಮನೆಗೆ ಅಕ್ರಮ ಪ್ರವೇಶ ಮಾಡಿ ಮಹಿಳೆಯರಿಗೆ ನಿಂದಿಸಿ ಹಲ್ಲೆ ನಡೆಸಿ ಚಿನ್ನದ ಸರ ಅಪಹರಿಸಿದ ಘಟನೆ ನಂದನವನ ಕೆರ್ಗಾಲುವಿನಲ್ಲಿ ನಡೆದಿದೆ.
ದೂರುದಾರರು ಐಶ್ವರ್ಯ (23),...
ಕಾಪು: ಕಾರು ಡಿಕ್ಕಿ : ಬೈಕ್ ಸಹಸವಾರ ಸ್ಥಳದಲ್ಲೇ ಸಾವು : ಸವಾರ ಗಂಭೀರ…!!
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅ.25 ರಂದು ಸಂಜೆ ನಡೆದಿದೆ.
ಮೃತರು ಬಿಜಾಪುರ...
ಕಾರ್ಕಳ: ಚಲಿಸುತ್ತಿದ್ದ ಬಸ್ನಿಂದ ಬಿದ್ದು ವೃದ್ಧ ಸಾವು : ಬಸ್ ಚಾಲಕನ ವಿರುದ್ಧ ಪ್ರಕರಣ…!!
ಕಾರ್ಕಳ: ಪ್ರಯಾಣಿಕರು ಇಳಿಯುತ್ತಿದ್ದಾಗ ಮುನ್ಸೂಚನೆ ನೀಡದೇ ಬಸ್ ಚಲಾಯಿಸಿದ ಪರಿಣಾಮ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.
ಮೃತರು ಮಂಜುನಾಥ ಶೆಟ್ಟಿಗಾರ (80) ಎಂದು ತಿಳಿದು...
ಐದು ಕೋಟಿ ರೂ. ವೆಚ್ಚದಲ್ಲಿ ಬಂಕೇರಕಟ್ಟ ನೂತನ ಸೇತುವೆ ನಿರ್ಮಾಣದ ಕನಸು ಶೀಘ್ರ ನನಸಾಗಲಿದೆ...
ಮಲ್ಪೆ: ಕಲ್ಮಾಡಿ-ಕಿದಿಯೂರು ಮುಖ್ಯ ರಸ್ತೆಯಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಬಂಕೇರಕಟ್ಟ ನೂತನ ಸೇತುವೆ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾತನಾಡಿ...
ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು…!!
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ರಕೆರೆ ಎಂಬಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆ ಬಂಟ್ವಾಳ ತಾಲೂಕಿನ ವಿಟ್ಲ ಕಸಬ...
ಕಾಪು: ಪಾಂಗಳದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಳ ಬಳಿ ರಸ್ತೆಯ ಬದಿಯಲ್ಲಿರುವ ಅಂಗಡಿಯ ಹೊರಜಗುಲಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಲವು ತಿಂಗಳುಗಳಿಂದ ಅಂಗಡಿಯ ಮಾಲೀಕರು ವ್ಯಾಪಾರ ಸ್ಥಗಿತಗೊಳಿಸಿ, ಅಂಗಡಿಯನ್ನು ಮುಚ್ಚಿಟ್ಟಿದ್ದರು. ಅಂಗಡಿ...
ಮಂಗಳೂರು-ದ್ವಿಚಕ್ರ ವಾಹನಗಳ ಕಳವು : 9 ದ್ವಿಚಕ್ರ ವಾಹನಗಳ ವಶಕ್ಕೆ..!!
ಮಂಗಳೂರು: ನಗರದಲ್ಲಿ ಸರಣಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಗ್ಯಾಂಗ್ ಅನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಮೂವರು ಬಾಲಕರು ಸೇರಿ ಒಟ್ಟು 7 ಆರೋಪಿಗಳನ್ನು ವಶಕ್ಕೆ ಪಡೆದು 9 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವೆಲೆನ್ಸಿಯಾ ಜಂಕ್ಷನ್,...
ಉಡುಪಿ-ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ..!!
ಉಡುಪಿ: ಸಂವಿಧಾನದ 343ನೇ ವಿಧಿ ಪ್ರಕಾರ ಹಿಂದಿಯನ್ನು ರಾಷ್ಟ್ರಭಾಷೆಯಾಗಿ ಅಂಗೀಕರಿಸಲಾಗಿದೆ. 13 ರಾಜ್ಯಗಳಲ್ಲಿ ಹಿಂದಿ ರಾಜ್ಯಭಾಷೆಯಾಗಿದೆ. ರಾಜ್ಯದಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಹಿಂದಿಯನ್ನು ತೃತೀಯ ಭಾಷೆಯಾಗಿ ಅಧ್ಯಯನ ಮಾಡುತ್ತಿದ್ದು, ರಾಜ್ಯ ಸರ್ಕಾರ ಪರೀೆಯಲ್ಲಿ ಹಿಂದಿ...









